ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತದಾರರ ತೀರ್ಪಿಗೆ ತಲೆಬಾಗುವೆ: ಬಿ.ಎನ್.ಚಂದ್ರಪ್ಪ
ರಾಜ್ಯದಲ್ಲಿ ಕಾಂಗ್ರೆಸ್ ಉತ್ತಮ ಆಡಳಿತ ನೀಡಿದರೂ ಸೋಲುಣ್ಣ ಬೇಕಾಯಿತು. ಮತ್ತೊಂದೆಡೆ ಸುಳ್ಳನ್ನೇ ಸತ್ಯ ಎಂದು ಬಿಂಬಿಸುವ ವರ್ಗಕ್ಕೆ ಜಯ ಸಿಕ್ಕಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅಭಿಪ್ರಾಯಪಟ್ಟರು.
ಬಿಜೆಪಿ ಜಿಲ್ಲಾಧ್ಯಕ್ಷರ ತವರಲ್ಲಿ ಬಿಜೆಪಿಗೆ ಹಿನ್ನಡೆ!
ಮಾಜಿ ಶಾಸಕ ಸಿ.ಎಸ್.ನಿರಂಜನ್ ಕುಮಾರ್‌ರನ್ನು ಲೋಕಸಭಾ ಚುನಾವಣೆಗೂ ಮುನ್ನ ಚಾಮರಾಜನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು.
ಮತ ಎಣಿಕೆ ಕೇಂದ್ರದ ಆವಾರದಲ್ಲಿ ಭಾರಿ ಜನಸ್ತೋಮ
ಮತ ಎಣಿಕೆಯ ಕುಮಟಾದ ಎ.ಬಿ. ಬಾಳಿಗಾ ಕೇಂದ್ರವು ಪೊಲೀಸ್ ಸರ್ಪಗಾವನಲ್ಲಿತ್ತು. ಪಾಸ್ ಇದ್ದವರಿಗೆ ಮಾತ್ರ ಮತ ಎಣಿಕೆ ಕೇಂದ್ರದೊಳಗೆ ಹೋಗಲು ಅವಕಾಶ ಕಲ್ಪಿಸಲಾಗಿತ್ತು.
ಜೊಲ್ಲೆ ಪತ್ನಿ ಕ್ಷೇತ್ರದಲ್ಲೇ ಕಾಂಗ್ರೆಸ್‌ಗೆ ಮುನ್ನಡೆ
ಕನ್ನಡಪ್ರಭ ವಾರ್ತೆ ಬೆಳಗಾವಿ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದ ಚಿಕ್ಕೋಡಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ 92655 ಮತಗಳ ಅಂತರದ ಭರ್ಜರಿ ಗೆಲುವು ಸಾಧಿಸಿದೆ. ಕೈ ನಾಯಕರ ಮಾಸ್ಟರ್ ಸ್ಟ್ರೋಕ್‌ಗೆ ಬಿಜೆಪಿ ಶಾಕ್ ಆಗಿದೆ. ಅದರಲ್ಲೂ ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಪತ್ನಿ ಕ್ಷೇತ್ರದಲ್ಲೇ ಕಾಂಗ್ರೆಸ್ 29,752 ಮುನ್ನಡೆ ಸಾಧಿಸಿದ್ದು ಚರ್ಚೆಗೆ ಗ್ರಾಸವಾಗಿದೆ.
ಕಲಬುರಗಿ ಕದನ ಕಣದಲ್ಲಿ 21 ಸುತ್ತಿನ ರಣರೋಚಕ ಹಾವು ಏಣಿ ಆಟ!
ಈ ಮತ ಎಣಿಕೆಯನ್ನು ಹತ್ತಿರದಿಂದ ಗಮನಿಸಿದವರೆಲ್ಲರಿಗೂ ಲೀಡ್ ಹೊಂದುವಲ್ಲಿ ಬಿಜೆಪಿ, ಕಾಂಗ್ರೆಸ್ ನಡುವೆ ನಡೆದಿದ್ದ ತುರುಸಿನ ಪೈಪೋಟಿ ಅನುಭಕ್ಕೆ ಬದುಂ ಅಚ್ಚರಿಪಡುವಂತಾಯ್ತು.
ಕಾಂಗ್ರೆಸ್ ಗೆಲುವು ಪ್ರಜಾಪ್ರಭುತ್ವದ ಗೆಲುವು: ಮಾಜಿ ಸಂಸದ ಸಂಗಣ್ಣ
ಬಿಜೆಪಿಗೆ ದುಡಿದ ನನ್ನಂತ ನಿಷ್ಠಾವಂತರನ್ನು ಕಡೆಗಣಿಸಿದ್ದನ್ನು ಗಮನಿಸಿದ್ದ ಮತದಾರರು ಕಾಂಗ್ರೆಸ್ಸಿಗೆ ಮತದಾನ ಮಾಡುವ ಮೂಲಕ ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಸರಳತೆ, ಪ್ರಾಮಾಣಿಕತೆಗೆ ಗೆಲುವು: ಶಾಸಕ ಸವದಿ
ಬಾಗಲಕೋಟೆ ಲೋಕಸಭೆ ಚುನಾವಣೆಯಲ್ಲಿ ಸತತ ೫ನೇ ಬಾರಿಗೆ ಸಂಸದರಾಗಿ ಪಿ.ಸಿ. ಗದ್ದಿಗೌಡರ ಆಯ್ಕೆಯಾಗಿರುವುದು ಅವರ ಸರಳತೆ ಹಾಗು ಪ್ರಾಮಾಣಿಕತೆಗೆ ಸಂದ ಗೆಲುವಾಗಿದೆ ಎಂದು ತೇರದಾಳ ಶಾಸಕ ಸಿದ್ದು ಸವದಿ ಹೇಳಿದರು.
ನೇಪಥ್ಯಕ್ಕೆ ಸರಿದ ಅನಂತಕುಮಾರ ಹೆಗಡೆ
ಈಗ ಬಿಜೆಪಿಗೆ ಅನಂತಕುಮಾರ ಹೆಗಡೆ ಇಲ್ಲದಿದ್ದರೂ ಗೆಲುವು ಸಾಧ್ಯ ಎನ್ನುವುದು ಸಾಬೀತಾಗಿದೆ.
ಕ್ಷೇತ್ರದಿಂದ ಆಯ್ಕೆಯಾದ 2ನೇ ಮಹಿಳೆ ಪ್ರಿಯಾಂಕಾ
ಕನ್ನಡಪ್ರಭ ವಾರ್ತೆ ಬೆಳಗಾವಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಚಿವ ಸತೀಶ ಜಾರಕಿಹೊಳಿ ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರು ಬಿಜೆಪಿ ಅಭ್ಯರ್ಥಿ ಅಣ್ಣಾಸಾಹೇಬ ಜೊಲ್ಲೆ ಸೋಲಿಸುವ ಮೂಲಕ ಈ ಕ್ಷೇತ್ರದಲ್ಲಿ ಗೆದ್ದ 2ನೇ ಮಹಿಳೆ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. ಮಾತ್ರವಲ್ಲ, 2024ರ ಹೊಸ ಸಂಸತ್ ಸದಸ್ಯರ ಪೈಕಿ ಅತೀ ಕಿರಿಯ ವಯಸ್ಸಿನ ಯುವ ಸಂಸದೆ ಎಂಬ ದಾಖಲೆಗೂ ಭಾಜನವಾದರೂ ಅಚ್ಚರಿಪಡಬೇಕಿಲ್ಲ.
6 ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಯದುವೀರ್ ಲೀಡ್
ಯದುವೀರ್ ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ ಅವರು 6,56,241 ಮತಗಳನ್ನು ಪಡೆದಿದ್ದು, 1,39,262 ಮತಗಳ ಅಂತರದೊಂದಿಗೆ ಯದುವೀರ್ ಗೆಲುವು ದಾಖಲಿಸಿದರು.
< previous
1
...
10583
10584
10585
10586
10587
10588
10589
10590
10591
...
14752
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ