ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಸಭಾ ಚುನಾವಣೆ: ಮತ ಎಣಿಕೆ ಕಾರ್ಯಕ್ಕೆ ಸಕಲ ಸಿದ್ಧತೆ
ರಾಯಚೂರಿನ ಎಸ್ ಆರ್ ಪಿ ಎಸ್ ಹಾಗೂ ಎಲ್ ವಿ ಡಿ ಮಹಾವಿದ್ಯಾಲಯದಲ್ಲಿರುವ ಮತ ಎಣಿಕೆ ಕೇಂದ್ರಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮೋದಿ 3ನೇ ಬಾರಿ ಪ್ರಧಾನಿಯಾಗೋದು ಶತಸಿದ್ದ: ರಾಮದಾಸ್
ಮೋದಿ ಪ್ರಧಾನಿಯಾದ ಬಳಿಕ ದೇಶದ ಎಲ್ಲಾ ರಂಗಗಳಲ್ಲೂ ಸಮಗ್ರ ಅಭಿವೃದ್ಧಿ ಆಗಿದೆ.
ದಾವಣಗೆರೆ ಎಂಪಿ ಪಟ್ಟ: ಇತಿಹಾಸ ಸೃಷ್ಟಿಸೋರ್ಯಾರು?
ದಾವಣಗೆರೆ ಲೋಕಸಭಾ ಕ್ಷೇತ್ರದ ಇತಿಹಾಸದಲ್ಲೇ ಶೇ.76.98 ದಾಖಲೆಯ ಮತದಾನವಾಗಿದ್ದು, ಇದೇ ಮೊದಲ ಬಾರಿಗೆ ಇಲ್ಲಿ ಯಾರೇ ಗೆದ್ದರೂ ಹೊಸ ಇತಿಹಾಸ ನಿರ್ಮಾಣವಾಗಲಿದೆ. ಸದ್ಯಕ್ಕೆ ಕ್ಷೇತ್ರದ ಫಲಿತಾಂಶದ ಮೇಲೆ ಬಾಜಿ ಕಟ್ಟುವ ರುಸ್ತುಂಗಳು ಸಹ ಇದೇ ಮೊದಲ ಬಾರಿಗೆ ಬಾಜಿ ಕಟ್ಟುವುದೋ, ಬೇಡವೋ ಎಂಬ ದ್ವಂಧ್ವಕ್ಕೆ ಒಳಗಾಗುವಂತೆ ಮಾಡಿದೆ ಈ ಬಾರಿಯ ಚುನಾವಣೆ.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ: ಗರಿಗೆದರಿದ ಲೆಕ್ಕಾಚಾರ
ದೊಡ್ಡಬಳ್ಳಾಪುರ: ತೀವ್ರ ಕುತೂಹಲ ಕೆರಳಿಸಿದ್ದ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆ ಮಂಗಳವಾರ ನಡೆಯಲಿದ್ದು, ಸೋಲು-ಗೆಲುವಿನ ಲೆಕ್ಕಾಚಾರ ಮುನ್ನೆಲೆಗೆ ಬಂದಿದ್ದು, ಪ್ರಮುಖ ಅಭ್ಯರ್ಥಿಗಳ ಬೆಂಬಲಿಗರು ಹಲವು ಲೆಕ್ಕಾಚಾರಗಳಲ್ಲಿ ಮುಳುಗಿದ್ದಾರೆ.
ಮಂದಹಾಸ ಮೂಡಿಸಿದ ರೋಹಿಣಿ ಮಳೆ
ತಾಲೂಕಿನಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗಿದ್ದು, ಹಳ್ಳ, ಕೆರೆ ಕಟ್ಟೆಗಳಿಗೆ ಮಳೆನೀರು ಹರಿದಿದೆ.
ತುರ್ವಿಹಾಳದಲ್ಲಿ ಶೇ.75.05ರಷ್ಟು ಮತದಾನ
ತುರ್ವಿಹಾಳ ಪಟ್ಟಣ ಸರ್ಕಾರಿ ಉನ್ನತಿಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಥಾಪಿಸಿರುವ ಮತಗಟ್ಟೆ ಕೇಂದ್ರದಲ್ಲಿ ಮತದಾನ ನಡೆಯಿತು.
ಸುರಪುರ ವಿಧಾನಸಭೆ ಉಪ ಚುನಾವಣೆ : ಇಂದು ಫಲಿತಾಂಶ
ಕಾಂಗ್ರೆಸ್ ಪಕ್ಷದಿಂದ ದಿ. ರಾಜಾ ವೆಂಕಟಪ್ಪ ನಾಯಕ ಅವರ ಪುತ್ರ ರಾಜಾ ವೇಣುಗೋಪಾಲ ನಾಯಕ ಸ್ಪರ್ಧಿಸಿದ್ದರೆ, ಭಾರತೀಯ ಜನತಾ ಪಕ್ಷದಿಂದ ನರಸಿಂಹ ನಾಯಕ (ರಾಜೂಗೌಡ) ಮತ್ತೇ ಕಣಕ್ಕಿಳಿದಿದ್ದಾರೆ
ಹಾಸನದಲ್ಲಿ ಉತ್ತಮ ಮಳೆ: ರೈತರ ಬಿತ್ತನೆ ಕಾರ್ಯ ಚುರುಕು
ಹಾಸನ ಜಿಲ್ಲೆಯ ಬಹುಪಾಲು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಅದರಲ್ಲೂ ಅರಸೀಕೆರೆ ತಾಲೂಕಿನ ಪೂರ್ವ ಭಾಗಗಳನ್ನು ಹೊರತುಪಡಿಸಿ ಚನ್ನರಾಯಪಟ್ಟಣ, ಹಾಸನ, ಹೊಳೆರನಸೀಪುರ, ಅರಕಲಗೂಡು, ಬೇಲೂರು, ಸಕಲೇಶಪುರ ತಾಲೂಕುಗಳಲ್ಲಿ ಉತ್ತಮ ಮಳೆಯಾಗಿದೆ.
ವಚನ ಸಾಹಿತ್ಯಕ್ಕೆ ತನ್ನದೇಯಾದ ಶಕ್ತಿಯಿದೆ: ಡಾ. ಲಕ್ಷ್ಮಣದಾಸ್
ಬಸವಣ್ಣ, ಅಲ್ಲಮಪ್ರಭು, ಚೆನ್ನಬಸವೇಶ್ವರರು, ಅಕ್ಕಮಹಾದೇವಿ, ಸಿದ್ಧರಾಮೇಶ್ವರರು ಇನ್ನೂ ಮುಂತಾದ ಸಾಹಿತ್ಯ ರಚಿಸಿದಂತಹ ವಚನಕಾರರನ್ನು ಹೇಳದೇ ಮುಂದಕ್ಕೆ ಹೋಗುವ ಹಾಗಿಲ್ಲ.
ಮತ ಎಣಿಕೆ: ಅಂತಿಮ ಸಿದ್ಧತೆ ಪರಿಶೀಲಿಸಿದ ಡೀಸಿ
ಬಿ.ಫೌಜಿಯಾ ತರನ್ನುಮ್ ಮಾತನಾಡಿ, ಏಕಕಾಲದಲ್ಲಿ ಬೆಳಗ್ಗೆ 8 ಗಂಟೆಗೆ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರವಾರು ಮತ ಎಣಿಕೆ ಪ್ರಾರಂಭವಾಗಲಿದೆ.
< previous
1
...
10586
10587
10588
10589
10590
10591
10592
10593
10594
...
14750
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ