ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆಗೆ ಸಿದ್ದತೆದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ 4 ವಿಧಾನಸಭಾ ಕ್ಷೇತ್ರಗಳು, ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರಗಳು ಸೇರಿದಂತೆ 8 ತಾಲೂಕುಗಳ ವ್ಯಾಪ್ತಿಯನ್ನು ಒಳಗೊಂಡ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯಕ್ಕೆ ಚಿಕ್ಕಬಳ್ಳಾಪುರ ಜಿಲ್ಲಾ ಚುನಾವಣಾಧಿಕಾರಿಗಳು ಸಕಲ ಸಿದ್ಧತೆಗಳನ್ನ ಮಾಡಿಕೊಂಡಿದ್ದಾರೆ.