• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಂಗಳೂರು ಪದವೀಧರ ಕ್ಷೇತ್ರ: ಶೇ.78.88 ಮತದಾನ
ರಾಮನಗರ: ವಿಧಾನ ಪರಿಷತ್ ನ ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಸೋಮವಾರ ನಡೆದ ಚುನಾವಣಾ ಪ್ರಕ್ರಿಯೆ ಜಿಲ್ಲೆಯಲ್ಲಿ ಶಾಂತಿಯುತವಾಗಿ ನಡೆದಿದ್ದು, ಶೇ.78.88ರಷ್ಟು ಮತದಾನ ಆಗಿದೆ.
ನರೇಂದ್ರ ಮೋದಿ ಪ್ರಧಾನಿಯಾಗಲೆಂದು ‌ಸೋಮೇಶ್ವರನಿಗೆ ವಿಶೇಷ ಪೂಜೆ
ನರೇಂದ್ರ ಮೋದಿ ಅವರು ಮೂರನೇ ಬಾರಿ ನಮ್ಮ ದೇಶದ ಪ್ರಧಾನಮಂತ್ರಿ ಆಗಲೆಂದು ಹಾಗೂ ಬಸವರಾಜ ಬೊಮ್ಮಾಯಿ ಅವರು ಹಾವೇರಿ ಲೋಕಸಭಾ ಕ್ಷೇತ್ರದಿಂದ ಆರಿಸಿ ಬರಲೆಂದು ಲಕ್ಷ್ಮೇಶ್ವರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಲಾಯಿತು.
ತುರುವೇಕೆರೆ ತಾಲೂಕಿನಾದ್ಯಂತ ಭರ್ಜರಿ ಮಳೆ
ಸಂಪಿಗೆ, ಯಲದಬಾಗಿ, ತಳವಾರನಹಳ್ಳಿ, ದ್ಯಾಮಸಂದ್ರ, ಮಾಸ್ತಿಗೊಂಡನಹಳ್ಳಿ ಸೇರಿ ಸಂಪಿಗೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ೫ ಸೆಂಮೀ. ಮಳೆಯಾಗಿದೆ. ಪಟ್ಟಣದ ಸುತ್ತಮುತ್ತಲಿನ ಹಾವಾಳ, ತಾವರೇಕೆರೆ, ಮುನಿಯೂರು, ಬಾಣಸಂದ್ರ, ಬೊಮ್ಮೇನಹಳ್ಳಿ ಎ.ಹೊಸಹಳ್ಳಿ ಗ್ರಾಮಗಳಲ್ಲಿ ಉತ್ತಮ ಮಳೆಯಾಗಿದೆ.
ಪುತ್ತೂರು: ವಿಧಾನ ಪರಿಷತ್ ಚುನಾವಣೆ ಶಾಂತಿಯುತ
ವಿಧಾನ ಪರಿಷತ್‌ನ ನೈಋತ್ಯ ಪದವೀಧರ ಮತ್ತು ಶಿಕ್ಷಕ ಕ್ಷೇತ್ರಗಳಿಗೆ ಪುತ್ತೂರಿನ ೪ ಮತಗಟ್ಟೆಗಳಲ್ಲಿ ಸೋಮವಾರ ಶಾಂತಿಯುತ ಮತದಾನ ನಡೆಯಿತು. ಪದವೀಧರ ಕ್ಷೇತ್ರದಲ್ಲಿ ಶೇ. ೭೮.೫೮ ಹಾಗೂ ಶಿಕ್ಷಕರ ಕ್ಷೇತ್ರದಲ್ಲಿ ಶೇ. ೭೭.೨೪ ಮತದಾನವಾಗಿದೆ.
ನನ್ನ ಅವಧಿಯಲ್ಲಿ ಪ್ರಾಮಾಣಿಕ ಕೆಲಸ ನಿರ್ವಹಣೆ: ಸಂಸದ ಜಿ.ಎಸ್.ಬಸವರಾಜು
ಅಭಿವೃದ್ಧಿ ವಿಚಾರದಲ್ಲಿ ಗ್ರಾಮೀಣ ಭಾಗದಲ್ಲಿ ನಿರುದ್ಯೋಗ ಸಮಸ್ಯೆಗೆ ಪರಿಹಾರ ಸೂಚಿಸಲು ಚಿಂತನ ಮಂಥನ ಕಾರ್ಯಕ್ರಮ ನಡೆಸಲಾಗಿದೆ. ಇಲ್ಲಿ ‘ಕುಂದರನಹಳ್ಳಿ ಘೋಷಣೆ’ ಎಂಬ ಹೆಸರಿನಲ್ಲಿ ನಿರ್ಣಯ ಕೈಗೊಳ್ಳಲು ಎಲ್ಲರ ಅಭಿಪ್ರಾಯ ಕೇಳಲಾಗಿದೆ.
ಐಗೂರು ಗ್ರಾ.ಪಂ. ವ್ಯಾಪ್ತಿಯ ಸಜ್ಜಳ್ಳಿ ಹಾಡಿಗೆ ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭೇಟಿ, ಪರಿಶೀಲನೆ
ಸಜ್ಜಳ್ಳಿ ಹಾಡಿಯಲ್ಲಿನ ರೈಲ್ವೇ ಬ್ಯಾರಿಕೇಡ್‌ ಕಾಮಗಾರಿ ಪೂರ್ಣಗೊಳ್ಳ್ಳದ ಸ್ಥಳಕ್ಕೆ ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಭಾಸ್ಕರ್‌ ಭೇಟಿ ನೀಡಿ ಮಾಹಿತಿ ಪಡೆದರು.
ರಸ್ತೆ ಅಗೆದು ತಿಂಗಳಾದರೂ ದುರಸ್ತಿ ಇಲ್ಲ: ಹಾಸನದ ಅಜಾದ್ ರಸ್ತೆ ಹಿಂಭಾಗದ ನಿವಾಸಿಗಳ ದೂರು
ಹಾಸನದ ೨೪ನೇ ವಾರ್ಡಿನ ಅಜಾದ್ ರಸ್ತೆ ಹಿಂಭಾಗ ಶಾಫಿ ಮಸೀದಿ ಬಳಿ ಚರಂಡಿ ಕಟ್ಟಿಕೊಂಡು ಚರಂಡಿಯಲ್ಲಿ ಕಲುಷಿತ ನೀರು ನಿಂತಿದ್ದು, ಇನ್ನು ಪೈಪ್‌ಲೈನ್ ಮಾಡುವ ಸಲುವಾಗಿ ಗುಂಡಿ ತೋಡಿರುವ ಪರಿಣಾಮ ಇಲ್ಲಿನ ಜನರು ಪ್ರತಿನಿತ್ಯ ನರಕಯಾತನೆ ಅನುಭವಿಸುವಂತಾಗಿದೆ.
ಕರಾವಳಿಯಲ್ಲಿ ಕುಚ್ಚಲಕ್ಕಿ ಬತ್ತ ಬಿತ್ತನೆಗೆ ಒತ್ತು
ಕಾರ್ಕಳ ಹಾಗು ಅಜೆಕಾರು ಎರಡು ರೈತ ಸಂಪರ್ಕ ಕೇಂದ್ರಗಳಲ್ಲಿ ಭದ್ರ (ಎಂ ಒ 4 ತಳಿ) ಎಂ ಒ 16 (ಉಮಾ) ತಳಿ ಸಹ್ಯಾದ್ರಿ ಕೆಂಪು ಮುಕ್ತಿ ಬಿತ್ತನೆ ಬೀಜಗಳು ಇವೆ. ಒಟ್ಟು 180.40 ಕ್ವಿಂಟಾಲ್ ಬಿತ್ತನೆ ಬೀಜ ಸರಬರಾಜು ಮಾಡಲಾಗಿದ್ದು 75.40 ಕ್ವಿಂಟಾಲ್ ಬಿತ್ತನೆ ಬೀಜ ವಿತರಣೆ ಮಾಡಲಾಗಿದೆ.
ಶಾಮನೂರರ ಆರೋಗ್ಯ ಚೇತರಿಕಗೆ ಜಿಲ್ಲಾ ಯುವ ಘಟಕ ಅರಸೀಕೆರೆಯಲ್ಲಿ ಪ್ರಾರ್ಥನೆ
ಶಾಮನೂರು ಶಿವಶಂಕರಪ್ಪನವರು ಅನಾರೋಗ್ಯದಿಂದ ಬಳಲುತ್ತಿದ್ದು ಅವರು ಶೀಘ್ರ ಗುಣಮುಖರಾಗಲೆಂದು ಹಾರೈಸಿ ಜಿಲ್ಲಾ ಯುವ ಘಟಕದ ವತಿಯಿಂದ ಅರಸೀಕೆರೆಯ ರೈಲ್ವೆ ಸ್ಟೇಷನ್ ರಸ್ತೆಯಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಲಾಯಿತು.
ಕಣ್ಣುಗಳ ಆರೋಗ್ಯ ಕಾಪಾಡಿಕೊಳ್ಳಿ: ವೈ.ರಾಜರಾಮ್‌
ದೇಹದ ಎಲ್ಲಾ ಪ್ರಮುಖ ಅಂಗಗಳಲ್ಲಿ ಅತಿಮುಖ್ಯವಾದದ್ದು ಕಣ್ಣು. ಕಣ್ಣುಗಳು ಚೆನ್ನಾಗಿದ್ದರೆ ಮಾತ್ರ ಎಲ್ಲವನ್ನೂ ಅರಿಯಲು ಸಾಧ್ಯ ಎಂದು ಸದ್ಗುರು ನರಹರಿ ಪೀಠದ ವೈ.ರಾಜರಾಮ್‌ ಸ್ವಾಮೀಜಿ ಹೇಳಿದರು. ನೇತ್ರ ಚಿಕಿತ್ಸಾ ಶಿಬಿರಕ್ಕೆ ಚಾಲನೆ ನೀಡಿದರು.
  • < previous
  • 1
  • ...
  • 10590
  • 10591
  • 10592
  • 10593
  • 10594
  • 10595
  • 10596
  • 10597
  • 10598
  • ...
  • 14748
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved