ಶಿರ್ವ: ಪುಟಾಣಿಗಳನ್ನು ಹೆಗಲಲ್ಲಿ ಕುಳ್ಳಿರಿಸಿ ಶಾಲೆಗೆ ಕರೆತಂದ ಗಣ್ಯರು!ಒಂದನೇ ತರಗತಿಗೆ ಪ್ರವೇಶ ಪಡೆಯುತ್ತಿರುವ ವಿದ್ಯಾರ್ಥಿಗಳನ್ನು ಗಣ್ಯರು ತಮ್ಮ ಹೆಗಲಮೇಲೆ ಕುಳ್ಳಿರಿಸಿಕೊಂಡು ಮೆರವಣಿಗೆಯಲ್ಲಿ ಸಾಗಿ ಬಂದುದು ವಿಶೇಷ ಆಕರ್ಷಣೆಯಾಗಿತ್ತು. ಮಧ್ಯಾಹ್ನ ಪಾಯಸ, ಹೋಳಿಗೆ, ವಡೆ ಸೇರಿದಂತೆ ಭರ್ಜರಿ ಭೂರಿ ಭೋಜನ, ಮಕ್ಕಳಿಗಂತೂ ಖುಷಿಯೋ ಖುಷಿ!