ಯಾವ ಧರ್ಮಿಯರೂ ಮಾದಿಗರನ್ನು ನಮ್ಮವರೆಂದು ಅಪ್ಪಿಕೊಳ್ಳುತ್ತಿಲ್ಲ: ಸಚಿವ ಆರ್.ಬಿ. ತಿಮ್ಮಾಪುರನಾಯಿ ನರಿಗಳು ಎಲ್ಲಿ ಬೇಕಾದರೂ ಪ್ರವೇಶಿಸಬಹುದು. ಆದರೆ ಬಸವ, ಗಾಂಧಿ, ಅಂಬೇಡ್ಕರ ಗುರುತಿಸಿದ ಮಾದಿಗರ ಪ್ರವೇಶಕ್ಕೆ ಮಾತ್ರ ನಿಷೇಧವಿದೆ. ಇದೊಂದು ಮನುಷ್ಯ ಸಂಸ್ಕೃತಿಯ ವಿಪರ್ಯಾಸವೆಂದರೂ ತಪ್ಪಿಲ್ಲ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ತಿಳಿಸಿದರು.