ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ನಗರದ ಪದವೀಧರರಿಂದ ಶಾಂತಿಯುತ ಮತದಾನ
ಬೆಂಗಳೂರು ಪದವೀಧರ ಮತಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಸದಸ್ಯರ ಆಯ್ಕೆಗೆ ಸೋಮವಾರ ಶಾಂತಿಯುತ ಮತದಾನ ನಡೆಯಿತು.
ಸಾಲ ತೀರುವಳಿ ಪತ್ರಕ್ಕಾಗಿ ರೈತರಿಂದ ಕೆನರಾ ಬ್ಯಾಂಕ್ ಆವರಣದಲ್ಲಿ ಧರಣಿ
ನಿರುದ್ಯೋಗ ಸಮಸ್ಯೆಯಿಂದ ಸಕಾಲಕ್ಕೆ ಸಾಲ ತೀರಿಸಲಾಗಿರಲಿಲ್ಲ. ಈ ಬಗ್ಗೆ ಕೆನರಾ ಬ್ಯಾಂಕ್ ಸಾಲ ತೀರುವಳಿ ಮಾಡದ ಎಂ.ಆರ್.ಲಿಖಿತಾ ಅವರಿಗೆ ನ್ಯಾಯಾಲಯದ ಮೂಲಕ ನೋಟಿಸ್ ಕಳುಹಿಸಿತ್ತು. ಆನಂತರದ ಬೆಳವಣಿಗೆಯಲ್ಲಿ ಲಿಖಿತಾ ಬ್ಯಾಂಕ್ ಮ್ಯಾನೇಜರ್ ಸೂಚನೆ ಮೇರೆಗೆ 1.80 ಲಕ್ಷ ರು. ಕಟ್ಟಿ ಒನ್ ಟೈಮ್ ಸೆಟಲ್ ಮೆಂಟ್ ಯೋಜನೆ ಮೂಲಕ 2023ರ ಮಾರ್ಚ್ 31ರಂದು ಸಾಲ ತೀರುವಳಿ ಮಾಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಶತಸಿದ್ಧ: ಸ್ಟಾರ್ ಚಂದ್ರು
ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ನನ್ನ ಗೆಲುವು ಶತಸಿದ್ಧ. ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದ ಪ್ರಭಾವಿತರಾದ ಕ್ಷೇತ್ರದ ಮತದಾರರು ಚುನಾವಣೆಯಲ್ಲಿ ನನ್ನನ್ನು ಸಂಪೂರ್ಣ ಬೆಂಬಲಿಸಿದ್ದಾರೆ. ಹೀಗಾಗಿ ಗೆಲುವು ನಿಶ್ಚಿತ ಎಂದು ಸ್ಟಾರ್ ಚಂದ್ರು ವಿಶ್ವಾಸ.
ಗುರುಮಠಕಲ್ : ಈಶಾನ್ಯ ಪದವೀಧರರ ಚುನಾವಣೆ ಶೇ.57.94ರಷ್ಟು ಮತದಾನ
ಈಶಾನ್ಯ ಪದವೀಧರರ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ನಡೆದ ಪಟ್ಟಣದಲ್ಲಿ ಮತದಾನವು ಶಾಂತಿಯುತವಾಗಿ ಜರುಗಿದ್ದು, ಶೇ.57.94 ರಷ್ಟು ಮತದಾನವಾಗಿದೆ.
ಕೋಟೆನಾಡಿಗೆ ಯಾರಾಗ್ತಾರೆ ಹೊಸ ಎಂಪಿ?
ಲೋಕಸಭೆ ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ ಆರಂಭಗೊಂಡಿದೆ. ಮಂಗಳವಾರ ಮಧ್ಯಾಹ್ನದ ಹೊತ್ತಿಗೆ ಫಲಿತಾಂಶ ಹೊರಬೀಳುವ ಸಾಧ್ಯತೆಗಳು ನಿಚ್ಚಳವಾಗಿವೆ.
ಸಹಾಯಕ ಗ್ರಂಥಪಾಲಕ ಹುದ್ದೆ ಅರ್ಜಿ ಆಹ್ವಾನದಲ್ಲಿ ತಾರತಮ್ಯ
ಸಾರ್ವಜನಿಕ ಗ್ರಂಥಾಯ ಇಲಾಖೆಯಲ್ಲಿ ಸಹಾಯಕ ಗ್ರಂಥಪಾಲಕ ಹುದ್ದೆಗಳಿಗೆ ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್ಸಿ) ಅರ್ಜಿಗಳನ್ನು ಆಹ್ವಾನಿಸಿರುವ ಹುದ್ದೆಗಳ ಅರ್ಹತಾ ಮಾನದಂಡದಲ್ಲಿ ತಾರತಮ್ಯವಾಗಿದ್ದು, ಸೂಕ್ತ ವೈಜ್ಞಾನಿಕ ಮಾನದಂಡಗಳನ್ನು ಅನುಸರಿಸಲು ಆಗ್ರಹಿಸಿ ಕೆಪಿಎಸ್‌ಸಿ ಕಚೇರಿಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಅಧ್ಯಕ್ಷ ಶಿವಶಂಕರಪ್ಪ ಎಸ್.ಸಾಹುಕಾರ ಹಾಗೂ ಸದಸ್ಯರಾದ ಬಿ.ವಿ.ಗೀತಾ ಅವರಿಗೆ ಬೆಂಗಳೂರಿನ ಎಲ್ಐಎಸ್ ಅಕಾಡೆಮಿಯ ಅಧ್ಯಕ್ಷ ಡಾ.ಪಿ.ವಿ.ಕೊಣ್ಣೂರ ಶುಕ್ರವಾರ ಮನವಿ ಸಲ್ಲಿಸಿದರು.
ಮಂಡ್ಯ ಜಿಲ್ಲೆಯ ಎರಡು ಕಡೆ ರಾಜ್ಯಕ್ಕೆ ಅತಿ ಹೆಚ್ಚು ಮಳೆ
ಜೂ.೧ ಮತ್ತು ೨ರಂದು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ನಾಗಮಂಗಲ ತಾಲೂಕಿನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದ್ದರೆ, ಮಂಡ್ಯ, ಕೆ.ಆರ್.ಪೇಟೆ, ನಾಗಮಂಗಲ, ಪಾಂಡವಪುರದಲ್ಲಿ ಉತ್ತಮ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಶ್ರೀರಂಗಪಟ್ಟಣದಲ್ಲಿ ಎರಡೂ ದಿನ ಅತಿ ಕಡಿಮೆ ಮಳೆಯಾಗಿರುವುದು ಕಂಡುಬಂದಿದೆ.
ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಉತ್ತಮ ಮಳೆ; ನೆಲಕ್ಕುರುಳಿದ ಮರಗಳು
ಗಾಳಿಯ ರಭಸಕ್ಕೆ ಗುಡಿಸಲು, ಶೆಡ್‌ಗಳ ಛಾವಣಿಗಳು ಕಿತ್ತು ಹಾರಿ ಹೋಗಿವೆ. ಇಲ್ಲಿನ ಸತ್ಯನಾರಾಯಣ ಪೇಟೆಯಲ್ಲಿ ತೆಂಗಿನಮರಕ್ಕೆ ಸಿಡಿಲು ಬಡಿದು ಮರ ಸುಟ್ಟು ಹೋಗಿದೆ.
ಪಿರಿಯಾಪಟ್ಟಣ ತಾಲೂಕಿನಾದ್ಯಂತ ಭಾರಿ ಮಳೆ, ರೈತ ಕಂಗಾಲು
ಬೆಟ್ಟದಪುರ ಹೋಬಳಿಯಾದ್ಯಂತ ಸೋಮವಾರ ಸಂಜೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಅತ್ತಿಗೋಡು, ಚಪ್ಪರದಹಳ್ಳಿ, ಹಾರನಹಳ್ಳಿ, ಚಿಕ್ಕನೇರಳೆ, ಹಲಗನಹಳ್ಳಿ, ಕಿತ್ತೂರು ಭಾಗಗಳಲ್ಲಿಯೂ ಹೆಚ್ಚು ಮಳೆಯಾಗಿದೆ.
ಯುವ ಜನತೆ ಒಂದು ರಾಷ್ಟ್ರದ ಭರವಸೆಯ ಪ್ರತೀಕ-ಗೊಲ್ಲರ
ಬಿಸಿ ರಕ್ತದ ಯುವ ಪೀಳಿಗೆ ಎಚ್ಚೆತ್ತಿದೆ, ಎಂತಹ ಕಠಿಣ ಸಮಸ್ಯೆಗಳಿಗೂ ಸುಲಭ ಪರಿಹಾರ ಸಾಧ್ಯ. ಒಂದು ರಾಷ್ಟ್ರದ ಉತ್ತಮ ಶಕ್ತಿ, ಭರವಸೆಯ ಪ್ರತೀಕ ಆ ದೇಶದ ಯುವ ಜನಾಂಗ. ಯುವಜನರ ಭವಿಷ್ಯವನ್ನು ನಿರ್ಮಿಸಲು ಆಗದಿದ್ದರೂ ಭವಿಷ್ಯವನ್ನು ನಿರ್ಮಿಸಲು ಯುವಜನರನ್ನು ಸಜ್ಜುಗೊಳಿಸಬೇಕಿದೆ ಎಂದು ಸಾಹಿತಿ ಹನುಮಂತಗೌಡ ಗೊಲ್ಲರ ಹೇಳಿದರು.
< previous
1
...
10596
10597
10598
10599
10600
10601
10602
10603
10604
...
14746
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ