ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತ ಎಣಿಗೆಕೆ ಜಿಲ್ಲಾಡಳಿತ ಸಕಲ ಸಿದ್ಧತೆ
ಜೂ.4ರಂದು ಲೋಕಸಭೆ ಚುನಾವಣೆಯ ಮತ ಎಣಿಕೆ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಬೆಳಗ್ಗೆ 8 ರಿಂದ ಮತ ಎಣಿಕೆ ಪ್ರಾರಂಭಗೊಳ್ಳಲಿದೆ.
ಬಸವಾದಿ ಶರಣರದ್ದು ಆದರ್ಶ ಬದುಕು: ಸಿದ್ದಲಿಂಗಪ್ಪ
ಬಸವಣ್ಣ ವಿಶ್ವಗುರು, ಸಾಂಸ್ಕೃತಿಕ ನಾಯಕ. ಬಸವಾದಿ ಶರಣರ ನಡೆ, ನುಡಿ ಒಂದಾಗಿತ್ತು. ಅವರ ಬದುಕು ಆದರ್ಶಮಯವಾಗಿತ್ತು
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಜಿಲ್ಲೆಯಲ್ಲಿ ಶೇ. 81.61 ಮತದಾನ
ಈಶಾನ್ಯ ಪದವೀಧರ ಕ್ಷೇತ್ರ ವ್ಯಾಪ್ತಿಯ ಕೊಪ್ಪಳ ಜಿಲ್ಲೆಯಲ್ಲಿ ಸೋಮವಾರ ಮತದಾನ ಶಾಂತಿಯುತವಾಗಿ ನಡೆದಿದ್ದು, ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಶೇ. 81.61 ರಷ್ಟು ಮತದಾನವಾಗಿದೆ.
ಜುಲೈ 29ರಿಂದ ಸುಪ್ರೀಂಕೋರ್ಟ್‌ನಲ್ಲಿ ವಿಶೇಷ ಜನತಾ ನ್ಯಾಯಾಲಯ
ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ಹೊಂದಿದವರಿಗೆ ವಿಶೇಷ ಜನತಾ ನ್ಯಾಯಾಲಯದಲ್ಲಿ ಭಾಗವಹಿಸಿ, ಇತ್ಯರ್ಥಪಡಿಸಿಕೊಳ್ಳಲು ಜಿಲ್ಲಾ ನ್ಯಾಯಾಲಯದಲ್ಲಿ ಉಚಿತವಾಗಿ ವಿಡಿಯೋ ಕಾನ್ಫೆರೆನ್ಸ್ ಮತ್ತು ಇತರ ಅನುಕೂಲ ಮಾಡಿಕೊಡಲಾಗುವುದು.
ಅಂಚೆ ಇಲಾಖೆಯ ನೌಕರರ ಆಶ್ರಯದಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್
ಕೊಡಗು ಅಂಚೆ ನೌಕರರ ಆಶ್ರಯದಲ್ಲಿ ಪ್ರೀಮಿಯರ್ ಲೀಗ್ ಕ್ರಿಕೆಟ್ ಪಂದ್ಯಾಟ ನಡೆಯಿತು. ಒಟ್ಟು 4 ತಂಡಗಳು ಭಾಗವಹಿಸಿದ್ದವು.
ಈಶಾನ್ಯ ಪದವೀಧರರ ಚುನಾವಣೆ: ಮತದಾನದ ಹಕ್ಕು ಚಲಾಯಿಸಿದ ಡಿಸಿ, ಸಿಇಒ
ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸೋಮವಾರ ನಡೆದ ಮತದಾನದಲ್ಲಿ ಕೊಪ್ಪಳ ಡಿಸಿ, ಸಿಇಒ, ಎಸ್ಪಿ ಹಾಗೂ ಇತರ ಅಧಿಕಾರಿಗಳು ಸರದಿಯಲ್ಲಿ ನಿಂತು ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದರು.
ಅತಿಯಾದ ಪ್ಲಾಸ್ಟಿಕ್ ಬಳಕೆಗೆ ನಿಯಂತ್ರಣವಿರಲಿ: ಹರ್ಷಭಾನು
ಭೂಮಿಯ ತಾಪಮಾನ ಹೆಚ್ಚುತ್ತಿದೆ. ಇದಕ್ಕೆಲ್ಲಾ ನಾವೇ ಕಾರಣ. ಅದನ್ನು ನಿಯಂತ್ರಿಸದಿದ್ದರೆ ಭವಿಷ್ಯತ್ತಿನಲ್ಲಿ ತೊಂದರೆ ಅನುಭವಿಸಬೇಕಾಗುತ್ತದೆ.
ಶ್ರೀಸಾಮಾನ್ಯನ ತೆರಿಗೆಯಿಂದ ದೇಶ ಜಗತ್ತಿನ 5ನೇ ಆರ್ಥಿಕತೆ
ಬೆಳಗಾವಿ ನಗರದ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಕಾಲೇಜು ಅರ್ಥಶಾಸ್ತ್ರ ಅಧ್ಯಾಪಕರ ಸಂಘ ಹಾಗೂ ಸಂಗೊಳ್ಳಿ ರಾಯಣ್ಣ ಪ್ರಥಮ ದರ್ಜೆ ಘಟಕ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಸಹಯೋಗದೊಂದಿಗೆ ಮಹಾವಿದ್ಯಾಲಯದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕೃತಕ ಬುದ್ಧಿಮತ್ತೆ ಮತ್ತು ಕೌಶಲ್ಯ ಅಭಿವೃದ್ಧಿಯ ಮೂಲಕ ಡಿಜಿಟಲ್ ಯುಗದಲ್ಲಿ ಅರ್ಥಶಾಸ್ತ್ರವನ್ನು ಕಲಿಸುವುದರ ಕುರಿತಾದ ಒಂದು ದಿನದ ಕಾರ್ಯಾಗಾರವನ್ನು ಹಿರಿಯ ಸಾಹಿತಿ ಹಾಗೂ ಗೀತ ರಚನೆಕಾರ ಜಯಂತ ಕಾಯ್ಕಿಣಿ ಉದ್ಘಾಟಿಸಿ ಮಾತನಾಡಿದರು.
ಜೂ.6ರಿಂದ ದಕ್ಷಿಣ ಆಫ್ರಿಕಾದಲ್ಲಿ ಬಸವತತ್ವ ಸಮ್ಮೇಳನ
ದಕ್ಷಿಣ ಆಫ್ರಿಕಾದಲ್ಲಿ ಜೂ.6ರಿಂದ ಬಸವತತ್ವ ಸಮ್ಮೇಳನ ಜರುಗಲಿದ್ದು, ಭಾರತದ ವಿವಿಧ ಕಡೆಯಿಂದ ಸುಮಾರು 275 ಬಸವ ಭಕ್ತರು ಪಾಲ್ಗೊಳ್ಳಲಿದ್ದಾರೆ
ದುಬಾರಿ ಬೆಲೆಗೆ ಬಿತ್ತನೆ ಬೀಜ ಮಾರಾಟ ಆರೋಪ: ಪ್ರತಿಭಟನೆ
ಶಹಾಪುರ ನಗರದಲ್ಲಿ ಬಿತ್ತನೆ ಬೀಜ ಹೆಚ್ಚಿನ ದುಬಾರಿ ಬೆಲೆಗೆ ಮಾರುತ್ತಿರುವ ಅಂಗಡಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಅಂಗಡಿಗಳ ಮುಂದೆ ಪ್ರತಿಭಟನೆ ನಡೆಸಿದರು.
< previous
1
...
10597
10598
10599
10600
10601
10602
10603
10604
10605
...
14746
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ