• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಗರ, ಗ್ರಾಮೀಣ ಸ್ನೇಹಿತರ ಕೂಟದಿಂದ ಕ್ರಿಕೆಟ್ ಆಯೋಜನೆ
ನಗರ ಹಾಗೂ ಗ್ರಾಮೀಣ ಯುವಕರ ಸ್ನೇಹಿತರ ಕೂಟದಿಂದ ಪ್ರೆಂಡ್ಲಿ ಮ್ಯಾಚ್‌ ಕ್ರಿಕೆಟ್‌ ಟೂರ್ನಿಮೆಂಟ್‌ ಹಮ್ಮಿಕೊಳ್ಳಲಾಗಿತ್ತು. ಪಂದ್ಯಾವಳಿಯಲ್ಲಿ ಸುಮಾರು 10 ತಂಡಗಳು ಭಾಗವಹಿಸಿದ್ದವು.
ವ್ಯಸನಗಳಿಂದ ಯುವಕರ ಜೀವನ ಹಾಳು
ಕನ್ನಡಪ್ರಭ ವಾರ್ತೆ ವಿಜಯಪುರ ಇಂದಿನ ಯುವಕರು ದುಶ್ಚಟಗಳ ದಾಸರಾಗಿದ್ದು, ದೂಮಪಾನ, ಮದ್ಯಪಾನ, ತಂಬಾಕು ಸೇವನೆ, ಮಾದಕ ದ್ರವ್ಯಗಳ ಸೇವನೆಯಿಂದ ತಮ್ಮ ಜೀವನವನ್ನೆ ಹಾಳುಮಾಡುತ್ತಿದ್ದು, ಇದರಿಂದ ದೂರ ಇರಬೇಕು ಎಂದು ಯಶೋದ ನರ್ಸಿಂಗ್‌ ವಿದ್ಯಾಲಯ ಪ್ರಾಂಶುಪಾಲ ರಮೇಶ ಚೌದರಿ ಹೇಳಿದರು.
ಕಲಬುರಗಿ ಲೋಕ ಕದನ: ಇಂದಿನ ಮತ ಎಣಿಕೆಗೆ ಸಕಲ ಸಿದ್ಧತೆ
ಮತ ಎಣಿಕೆ ದಿನದಂದು ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮತಗಟ್ಟೆ ಸುತ್ತಮುತ್ತ ಅಪರಾಧ ದಂಡ ಪ್ರಕ್ರಿಯಾ ಸಂಹಿತೆ-1973ರ ಕಲಂ 144 ರನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ
ಮೋದಿ 3ನೇ ಬಾರಿ ಪ್ರಧಾನಿ ಖಚಿತ: ಬಿ.ವೈ.ವಿಜಯೇಂದ್ರ
ರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.
ಮಂಡ್ಯ ಜಿಲ್ಲಾದ್ಯಂತ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಬಿರುಸಿನ ಮತದಾನ
ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಪ್ರಯುಕ್ತ ಮಂಡ್ಯ ನಗರದಲ್ಲಿ ತಾಲೂಕು ಕಚೇರಿಯಲ್ಲಿ ಎರಡು ಕೊಠಡಿ ಹಾಗೂ ತಾಲೂಕು ಪಂಚಾಯ್ತಿ ಸಾಮರ್ಥ್ಯ ಸೌಧದಲ್ಲಿ ಒಂದು ಕೊಠಡಿ ಸೇರಿ ಮೂರು ಮತ ಕೇಂದ್ರಗಳನ್ನು ತೆರೆಯಲಾಗಿತ್ತು. ಮತದಾನದ ಸಮಯ ಆರಂಭವಾದ ಕೆಲವೇ ಸಮಯದಲ್ಲಿ ತಂಡೋಪ ತಂಡವಾಗಿ ಆಗಮಿಸಿದ ಶಿಕ್ಷಕ ಮತದಾರರು ಗುರುತಿನ ಚೀಟಿಯೊಂದಿಗೆ ಮತಕೇಂದ್ರಗಳಿಗೆ ತೆರಳಿ ಮತ ಹಕ್ಕು ಚಲಾಯಿಸಿದರು.
ವಿದ್ಯಾರ್ಥಿ ದೆಸೆಯಲ್ಲೇ ಮಾನವ ಹಕ್ಕುಗಳ ಅರಿವು ಮೂಡಿಸಿ
ಕುಂದಾಣ: ಮಾನವ ಹಕ್ಕುಗಳ ಕುರಿತು ಇಂದು ಪ್ರಪಂಚಾದ್ಯಂತ ಚರ್ಚೆಯಾಗುತ್ತಿದೆ. ವಿದ್ಯಾರ್ಥಿ ದೆಸೆಯಿಂದಲೇ ಇವುಗಳ ಬಗ್ಗೆ ಅರಿವು ಮೂಡಿಸುವುದರಿಂದ ಭವಿಷ್ಯದಲ್ಲಿ ಆರೋಗ್ಯಕರ ಸಮಾಜ ಸೃಷ್ಟಿಸಲು ಸಾಧ್ಯವಾಗುತ್ತದೆ ಎಂದು ಕರ್ನಾಟಕ ಮಾನವ ಹಕ್ಕುಗಳ ಪ್ರಚಾರ ಸಮಿತಿ ಸಂಸ್ಥಾಪಕ ರಾಜ್ಯಾಧ್ಯಕ್ಷ ಡಿ.ಕೆ.ಮಹೇಂದ್ರ ಕುಮಾರ್ ತಿಳಿಸಿದರು.
ವೈದ್ಯಕೀಯದಲ್ಲಿ ಶುಶ್ರೂಷಕಿಯರ ಕೊಡುಗೆ ಅಪಾರ: ಹಡೆನಹಳ್ಳಿ ಲೋಕೇಶ್
ವೈದ್ಯಕೀಯ ಕ್ಷೇತ್ರದಲ್ಲಿ ದಾದಿಯರ ಸೇವೆ ಬಹಳ ಅತ್ತಮೂಲ್ಯವಾಗಿದೆ ಎಂದು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಡೆನಹಳ್ಳಿ ಲೋಕೇಶ್ ತಿಳಿಸಿದ್ದಾರೆ. ಚನ್ನರಾಯಪಟ್ಟಣದಲ್ಲಿ ದಾದಿಯರ ದಿನಾಚರಣೆ ಕಅರ್ಯಕ್ರಮದಲ್ಲಿ ಮಾತನಾಡಿದರು.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಮತದಾನ ಸುಗಮ
ನಗರದ 12 ಹಾಗೂ ತಾಲೂಕು ಕೇಂದ್ರಗಳ 8 ಮತಗಟ್ಟೆಗಳಲ್ಲಿ ಬೆಳಗ್ಗೆ 8 ರಿಂದ ಸಂಜೆ 4 ಗಂಟೆವರೆಗೆ ಮತಗಟ್ಟೆ ಕೇಂದ್ರಗಳಿಗೆ ಆಗಮಿಸಿದ ಶಿಕ್ಷಕರು, ಉಪನ್ಯಾಸಕರು, ಪ್ರಾಧ್ಯಾಪಕರು ತಮ್ಮ ಹಕ್ಕು ಚಲಾಯಿಸಿದರು
ಅಧಿಕಾರದ ಚುಕ್ಕಾಣಿ ಹಿಡಿಯಲಿರುವ ಎನ್‌ಡಿಎ
ದೇಶದಲ್ಲಿ ಲೋಕಸಭಾ ಚುನಾವಣೆ ಮುಕ್ತಾಯವಾಗಿದ್ದು, ಎಲ್ಲಾ ಖಾಸಗಿ ಸಂಸ್ಥೆಗಳು ನಡೆಸಿರುವ ಸಮೀಕ್ಷೆಗಳಲ್ಲಿಯೂ ಎನ್‌ಡಿಎ ಮೈತ್ರಿಕೂಟ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಚುನಾವಣಾ ಸಮೀಕ್ಷೆಯಲ್ಲಿ ವರದಿ ಬಂದಿರುವುದು ಸಂತಸ ತಂದಿದೆ ಎಂದು ಬಿಜೆಪಿ ಒಬಿಸಿ ಜಿಲ್ಲಾಧ್ಯಕ್ಷ ಜನಧ್ವನಿ ಬಿ ವೆಂಕಟೇಶ್ ತಿಳಿಸಿದರು.
ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶಾಂತಿಯುತ ಮತದಾನ
ಜಿಲ್ಲೆಯ ಪಾವಗಡ, ಮಧುಗಿರಿ, ಶಿರಾ, ಚಿಕ್ಕನಾಯಕನಹಳ್ಳಿ, ತಿಪಟೂರು, ಕುಣಿಗಲ್, ಗುಬ್ಬಿ, ಕೊರಟಗೆರೆ ಹಾಗೂ ಜಿಲ್ಲಾ ಕೇಂದ್ರ ತುಮಕೂರಿನಲ್ಲಿ ಸ್ಥಾಪಿಸಲಾಗಿರುವ ಮತಗಟ್ಟೆಗಳ ಹೊರಾಂಗಣದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ-ಜೆಡಿಎಸ್ ನಾಯಕರು ತಮ್ಮ ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆಯಲ್ಲಿ ತೊಡಗಿದ್ದರು.
  • < previous
  • 1
  • ...
  • 10598
  • 10599
  • 10600
  • 10601
  • 10602
  • 10603
  • 10604
  • 10605
  • 10606
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved