• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರಟಗಿ ತಾಲೂಕಿನಲ್ಲಿ ಶೇ.81.82ರಷ್ಟು ಮತದಾನ
ಕರ್ನಾಟಕ ವಿಧಾನಪರಿಷತ್ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆ ಹಿನ್ನೆಲೆ ಸೋಮವಾರ ತಾಲೂಕಿನಲ್ಲಿ ಶಾಂತಿಯುತವಾಗಿ ಶೇ.೮೧.೮೨ರಷ್ಟು ಮತದಾನವಾಗಿದೆ.
ಶಿರ್ವ ಎಂಎಸ್‌ಆರ್‌ಎಸ್‌ ಶೆಟ್ಟಿ ಕಾಲೇಜಿನ ವಾರ್ಷಿಕೋತ್ಸವ
ವಿದುಷಿ ಮಾನಸಿ ಸುಧೀರ್‌ ಕವಿ ಬಿ.ಆರ್. ಲಕ್ಷ್ಮಣರಾವ್ ಅವರ ಕವನದ ಸಾಲುಗಳನ್ನು ಸುಶ್ರಾವ್ಯವಾಗಿ ಹಾಡಿ ನೆರೆದವರ ಮನಸ್ಸುಗಳಿಗೆ ನವಚೈತನ್ಯ ಮೂಡಿಸಿದರು.
ಹಸಿರಿನಿಂದ ಕಂಗೊಳಿಸುತ್ತಿದೆ ಶಿವಗಿರಿ ಆಯುರ್ವೇದ ವನ
2-3 ಎಕರೆಯಲ್ಲಿ ಹರಡಿದ ಶಿವಗಿರಿ ವನದಲ್ಲಿ ಅನೇಕ ಔಷಧೀಯ ಸಸ್ಯಗಳ ಸಂರಕ್ಷಣೆ ಮಾಡಲಾಗಿದೆ.
ಶೈಕ್ಷಣಿಕ ವರ್ಷಾರಂಭ: ಶಾಲಾ ಕಾಲೇಜುಗಳ ಸ್ವಚ್ಛತೆಗೆ ಡೀಸಿ ಸೂಚನೆ
ಆಸ್ಪತ್ರೆಗಳ ಶಸ್ತ್ರಚಿಕಿತ್ಸೆ ಕೊಠಡಿಗಳು ಸೇರಿ ಆಸ್ಪತ್ರೆ ಆವರಣ ಸ್ವಚ್ಛತೆ ಕುರಿತಂತೆ ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ಪಡೆದ ಅವರು, ಪಾವಗಡದಲ್ಲಿ ನಡೆದಂತಹ ಪ್ರಕರಣ ಮರುಕಳಿಸದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.
ಪ್ರೀತಂ ಆತ್ಮಹತ್ಯೆ ಪ್ರಕರಣ: ಆರೋಪಿಗಳ ಬಂಧಿಸಲು ಆಗ್ರಹ
ಪ್ರೀತಂ ಆತ್ಮಹತ್ಯೆ ಪ್ರಕರಣದ ತನಿಖೆಯಲ್ಲಿ ಆರಂಭದಲ್ಲಿ ಪೊಲೀಸ್ ಇಲಾಖೆ ಚುರುಕಾಗಿದ್ದರೂ ನಂತರ ಮಂಕಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಮಲಪ್ರಭಾಗೆ ಸೇರ್ತಿದೆ ಚರಂಡಿ ನೀರು!
ಒಂದುವರೆ ದಶಕಗಳಾದರೂ ಮುಗಿಯದ ಒಳಚರಂಡಿ ಕಾಮಗಾರಿಯ ಕಾರ್ಯ. ಶುದ್ಧೀಕರಣ ಕೇಂದ್ರಕ್ಕೆ ಜೋಡಣೆ ಇನ್ನೆಷ್ಟು ಬೇಕು ವರ್ಷ?
ಹೆಸರು ಬೆಳೆ ರಕ್ಷಣೆಗೆ ಸ್ಪ್ರಿಂಕ್ಲರ್‌ ಮೊರೆ ಹೋದ ರೈತ
ಈ ವರ್ಷ ಮೇ ತಿಂಗಳಲ್ಲಿ ಅಲ್ಪ ಮಳೆಯಾಗಿದ್ದರಿಂದ ನರಗುಂದ ತಾಲೂಕಿನ ರೈತರು ಹೆಸರು ಬಿತ್ತನೆ ಮಾಡಿದ್ದು, ಈಗ ತೇವಾಂಶ ಕೊರತೆ ಉಂಟಾಗಿದೆ. ಹೀಗಾಗಿ ಸ್ಪ್ರಿಂಕ್ಲರ್‌ ಮೂಲಕ ಹೆಸರು ಬೆಳೆಗಳಿಗೆ ನೀರು ಹಾಯಿಸುತ್ತಿದ್ದಾರೆ. ಬೆಳೆ ಉಳಿಸಿಕೊಳ್ಳಲು ಹರಸಾಹಸ ಮಾಡುತ್ತಿದ್ದಾರೆ.
ಯಾವ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು
ನಿರಾಶ್ರಿತ ಕುಟುಂಬಗಳ ಮಕ್ಕಳಿಗೆ ಕಲಿಕಾ ಕೇಂದ್ರದ ಶಿಬಿರದಲ್ಲಿ ದಾನೇಶ ಅವಟಿ ಅಭಿಪ್ರಾಯಪಟ್ಟರು
ನಾಗರಮುನ್ನೋಳಿ ಹೋಬಳಿ ಗ್ರಾಮಗಳ ಸೇರ್ಪಡೆಗೆ ವಿರೋಧ
ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳಿ ಹೋಬಳಿ ವ್ಯಾಪ್ತಿಯ ಗ್ರಾಮಗಳನ್ನು ರಾಯಬಾಗ ತಾಲೂಕಿಗೆ ಸೆರ್ಪಡೆ ಮಾಡಬೇಕೆಂದು ಹೇಳಿಕೆ ನೀಡಿರುವ ಚಿಕ್ಕೋಡಿ ಶಾಸಕ ಗಣೇಶ ಹುಕ್ಕೇರಿ ಅವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿದರು.
ಲೋಕಸಭೆ, ಮೇಲ್ಮನೆ ಚುನಾವಣೆಯಲ್ಲಿ ಎನ್‌ಡಿಎ ಗೆಲುವು: ಸಿಪಿವೈ
ಚನ್ನಪಟ್ಟಣ: ಬೆಂಗಳೂರು ಪದವೀಧರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಈ ಬಾರಿ ಎನ್‌ಡಿಎ ಅಭ್ಯರ್ಥಿ ಅ.ದೇವೇಗೌಡರ ಗೆಲುವ ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
  • < previous
  • 1
  • ...
  • 10599
  • 10600
  • 10601
  • 10602
  • 10603
  • 10604
  • 10605
  • 10606
  • 10607
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved