ಶಿಕ್ಷಕರ ಕ್ಷೇತ್ರ: ನಾಗಮಂಗಲದಲ್ಲಿ ಶೇ.96.84 ರಷ್ಟು ಮತದಾನನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧದ ಪಕ್ಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಬಿಜೆಪಿ ಮೈತ್ರಿ ಪಕ್ಷಗಳ ಮುಖಂಡರು ಪ್ರತ್ಯೇಕವಾಗಿ ಶಾಮಿಯಾನ ಹಾಕಿಕೊಂಡು ಮತದಾನ ಮಾಡಲು ಆಗಮಿಸುತ್ತಿದ್ದ ಶಿಕ್ಷಕ ಮತದಾರರನ್ನು ಸೆಳೆಯುವಲ್ಲಿ ಹಾಗೂ ತಮ್ಮ ಪಕ್ಷದ ಅಭ್ಯರ್ಥಿ ಪರ ಮತ ಚಲಾಯಿಸುವಂತೆ ದುಂಬಾಲು ಬೀಳುತ್ತಿದ್ದ ದೃಶ್ಯ ಕಂಡುಬಂತು.