ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಅವೈಜ್ಞಾನಿಕ ರೋಡ್ ಹಂಪ್ಸ್‌ಗಳಿಂದ ಅಪಘಾತಕ್ಕೆ ಆಹ್ವಾನ
ನಗರದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ ಅಂಬೇಡ್ಕರ್ ವೃತ್ತ (ಐ.ಬಿ ಸರ್ಕಲ್), ಬಾಲಕಿಯರ ಸರ್ಕಾರಿ ಕಾಲೇಜು, ಸಾಯಿಬಾಬ ರಸ್ತೆ ಸೇರಿದಂತೆ ಇತರೆ ಕಡೆಗಳಲ್ಲಿ, ಒಂದೊಂದು ಹಂಪ್ಸ್ ಹಾಕುವ ಬದಲಾಗಿ ಒಂದೇ ಸ್ಥಳದಲ್ಲಿ ನಾಲ್ಕಕ್ಕೂ ಹೆಚ್ಚು ಹಂಪ್ಸ್ ಹಾಕಲಾಗಿದೆ.
ಅರಣ್ಯೀಕರಣಕ್ಕೆ ಸಜ್ಜುಗೊಂಡ ಲಕ್ಷ ಸಸಿಗಳು
ಅರಣ್ಯ ಇಲಾಖೆಯ ಸಾಮಾಜಿಕ ವಲಯ ಹಾಗೂ ಪ್ರಾದೇಶಿಕ ವಲಯವು ತಾಲೂಕಿನಲ್ಲಿ ಸುಮಾರು ಒಂದು ಲಕ್ಷಕ್ಕೂ ಅಧಿಕ ಸಸಿಗಳನ್ನು ಬೆಳೆಸುವ ಮೂಲಕ ಅರಣ್ಯ ಸಂಪತ್ತು ಹೆಚ್ಚಿಸಲು ಮುಂದಾಗಿದೆ.
ದೊರೆಯದ ಬೆಳೆ ವಿಮೆ: ಸಂಸ್ಥೆ ವಿರುದ್ಧ ಡಿಸಿಗೆ ಬೆಳೆಗಾರರ ದೂರು
ವಿಮಾ ಸಂಸ್ಥೆ ಸಂಕಷ್ಟದಲ್ಲಿರುವ ಬೆಳೆಗಾರರಿಗೆ ವಿಮಾ ಮೊತ್ತ ಬಿಡುಗಡೆ ಮಾಡಿಲ್ಲ. ಈ ಬಗ್ಗೆ ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು ವಿಮಾ ಮೊತ್ತ ಬಿಡುಗಡೆಗೊಳಿಸಿಕೊಡಬೇಕು ಎಂದು ಮನವಿ ಮಾಡಿದರು.
ಕೊರಬು ಫೌಂಡೇಶನ್ ಕುಡಿಯುವ ನೀರು ಪೂರೈಕೆ
ಅವಶ್ಯಕತೆ ಇದ್ದರೆ ಟ್ಯಾಂಕರ್ ಗಳು ಹೆಚ್ಚಿಸಿ ನೀರು ಪೂರೈಸುವ ಮೂಲಕ ಗ್ರಾಮದ ಜನರಿಗೆ ನೀರಿನ ಸಮಸ್ಯೆ ಆಗಲಾರದಂತೆ ನೋಡಿಕೊಳ್ಳಲಾಗುವುದೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಉಪಾಧ್ಯಕ್ಷ ಜೆ.ಎಂ.ಕೊರಬು ಹೇಳಿದರು.
ಈಶಾನ್ಯ ಪದವೀಧರರ ಮತಕ್ಷೇತ್ರದ ಮತದಾನಕ್ಕೆ ಸಕಲ ಸಿದ್ಧತೆ
ರಾಯಚೂರು ನಗತ ತಹಸೀಲ್ದಾರ್ ಕಚೇರಿಯಲ್ಲಿ ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನಿಯೋಜಿತ ಸಿಬ್ಬಂದಿ ಮತದಾನದ ಸಾಮಗ್ರಿ ಪಡೆದು ಪರಿಶೀಲಿಸಿಕೊಂಡರು.
ಮಳೆ: ಬೈಕ್ ಮೇಲೆ ಮರ ಬಿದ್ದು ಸವಾರನ ಕಾಲು ಮುರಿತ
ಗುಡುಗು, ಸಿಡಿಲು ಸಹಿತ ಸುರಿದ ಭಾರಿ ಮಳೆಯಿಂದಾಗಿ ಬೈಕ್‌ನಲ್ಲಿ ಮನೆಗೆ ಹೋಗುವಾಗ ಮರ ಬಿದ್ದು ಬೈಕ್ ನಜ್ಜು ಗುಜ್ಜಾಗಿದ್ದು, ಸವಾರನ ಕಾಲು ಮರಿದ ಘಟನೆ ತಾಲೂಕಿನ ಹೊಸಕೆರೆ ಹಾಗಲವಾಡಿಯಲ್ಲಿ ನಡೆದಿದೆ.
ರಾಯಚೂರಿಗೆ ಬಂಪರ್ ಕೊಡುಗೆ ಕೊಟ್ಟ ಕೈ ಪಕ್ಷ
ವಿಧಾನ ಪರಿಷತ್ ಚುನಾವಣೆಯಲ್ಲಿ ಜಿಲ್ಲೆಗೆ ಒಂದಲ್ಲ ಎರಡಲ್ಲ ಮೂರು ಜನರಿಗೆ ಟಿಕೆಟ್ ಕಲ್ಪಿಸಿಕೊಡುವುದರ ಮುಖಾಂತರ ಕೈ ಪಕ್ಷವು ಜಿಲ್ಲೆಗೆ ಬಂಪರ್ ಕೊಡುಗೆ ಕೊಟ್ಟು ಎಲ್ಲರಲ್ಲಿ ಅಚ್ಚರಿ ಮೂಡಿಸಿದೆ.
ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆ ಲೋಕಾಯುಕ್ತ ಬಲೆಗೆ
ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ನಿಂದ ವಾರೆಂಟ್ ಜಾರಿ ಮಾಡಿಸಲು ಲಂಚ ಪಡೆಯುತ್ತಿದ್ದ ಪೊಲೀಸ್ ಪೇದೆಯೊಬ್ಬ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಗರದ ಬಡಾವಣೆ ಪೊಲೀಸ್ ಠಾಣೆಯ ಪೇದೆ ಹನುಮಂತಪ್ಪ ಲೋಕಾಯುಕ್ತ ಪೊಲೀಸರ ಗಾಳಕ್ಕೆ ಬಿದ್ದವರು.
ಹಾಲಪ್ಪನ ಗುಡ್ಡೆಗೆ ಹಾಲು ಮೀಸಲು ಉತ್ಸವ
ಮಾಗಡಿ: ತಾಲೂಕಿನ ಚಿಕ್ಕಸೋಲೂರು ಕಾಡುಗೊಲ್ಲರ ಹಟ್ಟಿಯಲ್ಲಿ ಮೂರು ವರ್ಷಕ್ಕೊಮ್ಮೆ ಆಚರಿಸುವ ಸೊರೆಕುಂಟಮ್ಮ ದೇವಿ ಜಾತ್ರೆಯ ಅಂಗವಾಗಿ ಹಾಲಪ್ಪನ ಗುಡ್ಡೆಗೆ ಹಾಲು ಮೀಸಲು ಉತ್ಸವಕ್ಕೆ ಅಜ್ಜಪ್ಪಸ್ವಾಮಿ ದೇವರ ಪಟ್ಟದ ಪೂಜಾರಿ ಕೃಷ್ಣಪ್ಪ ಚಾಲನೆ ನೀಡಿದರು.
ಈಶಾನ್ಯ ಪದವೀಧರ ಕ್ಷೇತ್ರಕ್ಕೆ ಇಂದು ಚುನಾವಣೆ
ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಜಿಲ್ಲೆಗಳ ವ್ಯಾಪ್ತಿಯ ಈ ವಿಶಾಲವಾದಂತಹ ಮತಕ್ಷೇತ್ರದಾದ್ಯಂತ ಹರಡಿರುವ 1,56,623 ಪದವಿಧರ ಮತದಾರರು ಮತ ಚಲಾಯಿಸಲು ಅರ್ಹರಾಗಿದ್ದಾರೆ.
< previous
1
...
10604
10605
10606
10607
10608
10609
10610
10611
10612
...
14745
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ