ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾಲಿನ್ಯ ಮುಕ್ತ ಪರಿಸರದಿಂದ ಮಾನವ ಸಂಬಂಧ ವೃದ್ಧಿ: ಶ್ರೀಧರ್
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ನಗರದ ಪಾರ್ಕ್‍ಗಳು ಸೇರಿ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಸಸಿ ನೆಡುವ ಹಸಿರೀಕರಣ ಆಂದೋಲನಕ್ಕೆ ಚಾಲನೆ ನೀಡಲಾಗಿದೆ. ಪ್ರತಿ ಭಾನುವಾರ ಮತ್ತು ಬುಧವಾರ ಸಸಿ ನೆಡುವ ಕಾರ್ಯಕ್ರಮದ ಮೂಲಕ ಪರೋಪಕಾರಂ ಕುಟುಂಬದ ಸದಸ್ಯರು ಹಾಗೂ ಸಾರ್ವಜನಿಕರ ಒಂದೆಡೆ ಸೇರಿಸಿ ನಾಗರಿಕ ಸಂಬಂಧವನ್ನೂ ಬೆಸೆಯಲಾಗುವುದು.
ಪಾಳುಬಿದ್ದ ತರಕಾರಿ ಮಾರ್ಕೇಟ್
ದಾಂಡೇಲಿಯ ತರಕಾರಿ ಮಾರುಕಟ್ಟೆ ಬಳಕೆಯಾಗದೇ ನಿರುಪಯುಕ್ತವಾಗಿದೆ. ಹೀಗಾಗಿ ಈ ಭಾಗದ ನಿವಾಸಿಗಳು ದೂರದ ಪ್ರದೇಶಕ್ಕೆ ತೆರಳಿ ತರಕಾರಿ ತರುವಂತಾಗಿದೆ.
ಕರ್ನಾಟಕ ಈಶಾನ್ಯ ಪದವೀಧರ ಚುನಾವಣೆ, ಮತದಾನ ಇಂದು
ಕರ್ನಾಟಕ ಈಶಾನ್ಯ ಪದವೀಧರ ಚುನಾವಣೆಯ ಹಿನ್ನೆಲೆಯಲ್ಲಿ ವಿಜಯನಗರ ಜಿಲ್ಲೆಯ 21 ಮತಗಟ್ಟೆ ಕೇಂದ್ರಗಳಲ್ಲಿ ಲೈವ್ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಮಾಡಲಾಗಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರ ಚುನಾವಣೆ: ಇಂದು ಮತದಾನ
ಕರ್ನಾಟಕ ವಿಧಾನಪರಿಷತ್ತಿಗೆ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.೩ರಂದು ಬೆಳಗ್ಗೆ ೮ ರಿಂದ ಸಂಜೆ ೪ ರವರೆಗೆ ಮತದಾನ ನಡೆಯಲಿದ್ದು, ಈ ಸಂಬಂಧ ಅಗತ್ಯ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಕರ್ನಾಟಕ ವಿಧಾನ ಪರಿಷತ್ತಿನ ದಕ್ಷಿಣ ಕ್ಷೇತ್ರದ ಡೀಸಿ ಶಿಲ್ಪಾನಾಗ್ ತಿಳಿಸಿದರು.
ಹೆಣ್ಣು ಭ್ರೂಣಹತ್ಯೆ ಕಂಡರೂ ಕಣ್ಮುಚ್ಚಿ ಕುಳಿತ ರಾಜ್ಯ ಸರ್ಕಾರ: ಹೇಮಲತಾ ನಾಯಕ
ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಹಲವು ಖಾಸಗಿ ಆಸ್ಪತ್ರೆಗಳಲ್ಲಿ ಭ್ರೂಣ ಹತ್ಯೆಯ ಕುರಿತು ಮಾಧ್ಯಮಗಳಲ್ಲಿಯೇ ವರದಿಯಾಗುತ್ತಿದೆ.
ಇಂದು ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ ಮತದಾನ
ದೊಡ್ಡಬಳ್ಳಾಪುರ: ಬೆಂಗಳೂರು ಪದವೀಧರರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ತಿಗೆ ನಡೆಯುವ ಚುನಾವಣೆ 2024ರ ಪ್ರಯುಕ್ತ ಜೂನ್ 3ರಂದು ಸೋಮವಾರ ನಡೆಯಲಿರುವ ಮತದಾನ ಸಂಬಂಧ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ.
ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿ
ತಾಲೂಕಿನ ಮನಗೂಳಿ ಪಟ್ಟಣದ ಹಿರೇಮಠದ ಶತಾಯುಷಿ ಲಿಂ. ಸಂಗನಬಸವ ಶಿವಾಚಾರ್ಯ ಸ್ವಾಮೀಜಿ ಅವರ ೪೧ನೇ ಪುಣ್ಯ ಸ್ಮರಣೋತ್ಸವ ಹಾಗೂ ಪಂಚಮಸಾಲಿ ಸಮಾಜದ ಪ್ರಥಮ ಜಗದ್ಗುರು ಲಿಂ.ಮಹಾಂತ ಶಿವಾಚಾರ್ಯ ಸ್ವಾಮೀಜಿ ಅವರ ೧೧ನೇ ಜಾತ್ರಾಮಹೋತ್ಸವದಂಗವಾಗಿ ಭಾನುವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಉಭಯಶ್ರೀಗಳ ರಜತ ಮೂರ್ತಿಗಳ ಮೆರವಣಿಗೆ, ಧರ್ಮಸಭೆ ಜರುಗಿತು.
ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ
ನೃತ್ಯ, ಸಂಗೀತ, ಜನಪದ, ಭಾವಗೀತೆ, ಏಕಪಾತ್ರ ಅಭಿನಯ, ನಾಟಕ , ಸ್ವರಚಿತ ಕವನಗಳು ಮೊದಲಾದ ವಿವಿಧ ಸಾಂಸ್ಕೃತಿಕ ಕ್ಷೇತ್ರದಲ್ಲಿ ಆಸಕ್ತಿ ಇರುವ ಸುಪ್ತ ಪ್ರತಿಭೆಗಳು ಬೆಳಕಿಗೆ ಬರಲು ಈ ಸ್ಪರ್ಧೆಗಳು ನೆರವಾಗುತ್ತದೆ.
ಸೇವೆಯಲ್ಲಿನ ತನ್ಮಯತೆ ಯಾವುದೇ ಪ್ರಶಸ್ತಿಗಿಂತ ಮಿಗಿಲು: ಎ.ಐ. ಬಾಗೇವಾಡಿ
ತೇರದಾಳ ಪಟ್ಟಣದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯ ನಿವೃತ್ತಯಾದ ಮುಖ್ಯಶಿಕ್ಷಕಿ ಜೆ.ಎಂ.ಜಮಾದಾರ ಅವರನ್ನು ಸಿಬ್ಬಂದಿ ಸನ್ಮಾನಿಸಿದರು.
ಅಪಾಯಕ್ಕೆ ಆಹ್ವಾನಿಸುತ್ತಿರುವ ದುರ್ಗಾದೇವಿ ಸೇತುವೆ ತಡೆಗೋಡೆ ತೆರವು
ಹಿರೇಕೆರೂರು ಪಟ್ಟಣದ ಪೊಲೀಸ್ ಠಾಣೆ ಪಕ್ಕದ ದುರ್ಗಾದೇವಿ ದೇವಸ್ಥಾನಕ್ಕೆ ತೆರಳುವ ಮಾರ್ಗದ ಸೇತುವೆಯ ಒಂದು ಬದಿಯ ತಡೆಗೋಡೆ ಒಡೆದಿದ್ದು, ಅಪಾಯಕ್ಕೆ ಆಹ್ವಾನ ನೀಡುತ್ತಿದೆ.
< previous
1
...
10607
10608
10609
10610
10611
10612
10613
10614
10615
...
14743
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ