• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮುದಾಯದ ಸಹಭಾಗಿತ್ವ ದೊರೆತರೆ ಸರ್ಕಾರಿ ಶಾಲೆಗಳು ಸ್ಮಾರ್ಟ್
ಸಮುದಾಯದ ಸಹಭಾಗಿತ್ವ ದೊರೆತರೆ ಸರ್ಕಾರಿ ಶಾಲೆಗಳು ಸ್ಮಾರ್ಟ್‌ ಮತ್ತು ಸಬಲೀಕರಣ ಆಗುವುದರಲ್ಲಿ ಸಂದೇಹವಿಲ್ಲ.
ಫಲಿತಾಂಶಕ್ಕೆ ಕ್ಷಣಗಣನೆ: ಎಲ್ಲೆಲ್ಲೂ ಸೋಲು ಗೆಲವಿನದ್ದೇ ಚರ್ಚೆ
ಬಾಳೆಹೊನ್ನೂರು, ಲೋಕಸಭಾ ಚುನಾವಣೆ ಮುಗಿದು 39 ದಿನಗಳ ಬಳಿಕ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗುತ್ತಿದ್ದಂತೆ ಪಟ್ಟಣ ಸೇರಿದಂತೆ ಹೋಬಳಿ ವಿವಿಧೆಡೆ ಅಭ್ಯರ್ಥಿಗಳ ಸೋಲು ಗೆಲುವಿನ ಲೆಕ್ಕಾಚಾರದ ಭರಾಟೆ ಹೆಚ್ಚಿದೆ.
ಚಹಾಗೆ ರಫ್ತಿನಲ್ಲಿ ಭಾರತಕ್ಕೆ ಎರಡನೇ ಸ್ಥಾನ: ಕೆ.ಟಿ.ಹನುಮಂತು
ನೀರಿನ ನಂತರ ವಿಶ್ವದಲ್ಲಿ ಅತೀ ಹೆಚ್ಚು ಸೇವಿಸುವ ಪಾನೀಯ ಚಹಾ. ಇದು ಸುದೀರ್ಘ ಮತ್ತು ಶ್ರೀಮಂತ ಇತಿಹಾಸ ಹೊಂದಿದೆ, ೫ ಸಾವಿರ ವರ್ಷಗಳ ಹಿಂದೆ ಚಹಾ ಸೇವಿಸುತ್ತಿದ್ದುದಕ್ಕೆ ದಾಖಲೆಗಳಿವೆ.
ಜಾತಿ, ಕುಲ ಭಿನ್ನತೆಯ ಜೀವನದಿಂದ ಶರಣರ ತತ್ತ್ವ ಒಳ ಹೊಕ್ಕಲು ಸಾಧ್ಯ: ಶಂಕರ್‌ ದೇವನೂರು
ಜಾತಿ ಮೀರಿದ, ಕುಲ ಮೀರಿದ, ಭಿನ್ನತೆ ಮೀರಿದ ಬದುಕು ನಮ್ಮದಾದಾಗ ಮಾತ್ರ ಬಸವಾದಿ ಶರಣರ ಚಿಂತನೆಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯ.
ವ್ಯತ್ಯಾಸ ಆಗದಂತೆ ಮತ ಎಣಿಕೆ ನಡೆಸಿ: ಹಿತೇಶ್ ಸೂಚನೆ
ಜಿಲ್ಲಾಧಿಕಾರಿ ಕಚೇರಿಯಲ್ಲಿ ಭಾನುವಾರ ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಪೂರ್ವಸಿದ್ಧತೆ ಸಭೆ ನಡೆಯಿತು. ಲೋಕಸಭಾ ಚುನಾವಣೆ-2024ರ ಮತ ಎಣಿಕೆ ಪೂರ್ವಸಿದ್ಧತೆ ಸಭೆ
ಹದಗೆಟ್ಟ ರಸ್ತೆ: ಸಂಚಾರಕ್ಕೆ ವಾಹನ, ಜನರ ಪರದಾಟ
ಚಿಮ್ಮಡ ಗ್ರಾಮದ ಘಟಪ್ರಭಾ ಎಡದಂಡೆ ಕಾಲುವೆಯ ಜಮಖಂಡಿ ಉಪಕಾಲುವೆಯಿಂದ ಚಿಮ್ಮಡ-ಜಗದಾಳ ಹೊರವಲಯ ರಸ್ತೆಗೆ ಸಂಪರ್ಕ ಕಲ್ಪಿಸುವ ಈ ರಸ್ತೆಯ ಕಾಮಗಾರಿಯನ್ನು ಕೂಡಲೆ ದುರಸ್ತಿ ಮಾಡಬೇಕು ಎಂದು ಸ್ಥಳೀಯ ನಾಗರಿಕರು ಒತ್ತಾಯಿಸಿದ್ದಾರೆ.
ಶೌಚಾಲಯದ ನೀರು ರಸ್ತೆಗೆ: ಶಾಸಕ ಸುರೇಶ್‌ ತರಾಟೆ
ಬೇಲೂರು ಪಟ್ಟಣದ ಕೆಎಸ್ಆರ್‌ಟಿಸಿ ಬಸ್ ನಿಲ್ದಾಣದ ಹಾಗೂ ಶೌಚಾಲಯ, ಹೋಟೆಲ್ ತ್ಯಾಜ್ಯದ ನೀರು ಪ್ರಯಾಣಿಕರು ಓಡಾಡುವ ರಸ್ತೆಯ ಮೇಲೆ ಹರಿಯುತ್ತಿರುವ ಹಿನ್ನೆಲೆ ಶಾಸಕ ಸುರೇಶ್ ಪರಿಶೀಲನೆ ನಡೆಸಿ ಸಾರಿಗೆ‌ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.
ನಟಿ ರಾಗಿಣಿಯಿಂದ ಗೋಲ್ಡ್ ಪ್ಯಾಲೇಸ್‌ಗೆ ಚಾಲನೆ
ವೇಣುಗೋಪಾಲ್‌ ಗೋಲ್ಡ್ ಪ್ಯಾಲೇಸ್‌ನ ಸುಂದರ ವಿನ್ಯಾಸವಿರುವ (ನಕ್ಲೆಸ್‌) ಕುತ್ತಿಗೆ ಸರವನ್ನು ನಟಿ ರಾಗಿಣಿ ಧರಿಸಿ ಪ್ರದರ್ಶನ ನೀಡಿದರು.
ಪ್ರಾಚೀನ ಇತಿಹಾಸ ಹೊಂದಿರುವ ಭಿತ್ತಿಪತ್ರ ಸಂದೇಶ ರವಾನಿಸುವ ಕಲಾ ಪ್ರಕಾರ: ಹರೀಶ್
ಭಿತ್ತಿಪತ್ರಗಳು ಬಹಳ ಪ್ರಾಚೀನ ಕಾಲದಿಂದಲೂ ಸಮಾಜದಲ್ಲಿ ಅಸ್ತಿತ್ವದಲ್ಲಿವೆ. ರಾಜ ಮಹಾರಾಜರ ಆಳ್ವಿಕೆ ಕಾಲದಲ್ಲಿ ಶಾಸನಗಳು ಭಿತ್ತಿಪತ್ರಗಳ ಕಾರ್ಯ ಮಾಡುತ್ತಿದ್ದವು. ಇಂದು ಆ ಕಾರ್ಯವನ್ನು ಅತ್ಯಂತ ಪರಿಣಾಮಕಾರಿಯಾಗಿ, ಜನರಂಜಕವಾಗಿ ಮಾರ್ಪಾಡು ಮಾಡಿಕೊಂಡು ಭಿತ್ತಿಪತ್ರಗಳು ಜನಪ್ರಿಯವಾಗಿವೆ ಎಂದು ದೃಶ್ಯಕಲಾ ಮಹಾವಿದ್ಯಾಲಯದ ಅನ್ಯಯ ಕಲಾ ಬೋಧನಾ ಸಹಾಯಕ ಎಚ್.ಎಚ್. ಹರೀಶ ಹೇಳಿದ್ದಾರೆ.
ಮಕ್ಕಳ ಭವಿಷ್ಯವನ್ನು ರೂಪಿಸುವ ಇಚ್ಛಾಶಕ್ತಿ ಶಿಕ್ಷಕರಿಗೆ ಬೇಕು-ಸಾಲಿಮಠ
ಶಿಕ್ಷಕ ವೃತ್ತಿ ಪಾವಿತ್ರ್ಯ ಕಾಯ್ದುಕೊಂಡು ಪ್ರಾಮಾಣಿಕ ಸೇವೆ ಸಲ್ಲಿಸುವ ಸಂದರ್ಭದಲ್ಲಿ ಮಕ್ಕಳ ಭವಿಷ್ಯವನ್ನು ರೂಪಿಸುವ ಇಚ್ಛಾಶಕ್ತಿ ಶಿಕ್ಷಕರಿಗೆ ಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ತಿಳಿಸಿದರು.
  • < previous
  • 1
  • ...
  • 10613
  • 10614
  • 10615
  • 10616
  • 10617
  • 10618
  • 10619
  • 10620
  • 10621
  • ...
  • 14743
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved