ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾಂಗ್ರೆಸ್‌ನದು ಹಣಬಲ ನಮ್ಮದು ಜನಬಲ
ಚನ್ನಪಟ್ಟಣ: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನವರದ್ದು ಹಣಬಲವಾದರೆ, ನಮ್ಮದು ಜನಬಲ. ಡಿ.ಕೆ.ಬ್ರದರ್ಸ್ ದೈತ್ಯಶಕ್ತಿ, ಹಣಬಲ, ಅಧಿಕಾರ ಬಲವಿದ್ದು, ಅಂತವರ ನಡುವೆ ನಮ್ಮದು ರೋಚಕ ಹೋರಾಟವಾಗಿದೆ.
ಬರಗಾಲದಿಂದ ಊರು ಬಿಡೋ ಪರಿಸ್ಥಿತಿ ಬಂದೈತಿ
ಯಾರದೋ ಮಾತು ಕೇಳಿ ಹಿನ್ನೀರು ಕೆರೆ ಪ್ರದೇಶದಲ್ಲಿ ಕೆಲಸ ಕೊಡುವುದನ್ನು ನಿಲ್ಲಿಸಿರುವುದು ಕಾರ್ಮಿಕರ ಹೊಟ್ಟೆ ಮೇಲೆ ಬರೆ ಎಳೆದಂತಾಗಿದೆ
ಕಡ್ಡಾಯವಾಗಿ ಬೆಳೆ ವಿಮಾ ನೋಂದಣಿ ಮಾಡಿಸಿಕೊಳ್ಳಿ
ಜಿಲ್ಲೆಯ ರೈತರು ಪ್ರಸಕ್ತ ವರ್ಷ ಕರ್ನಾಟಕ ರೈತ ಸುರಕ್ಷಾ, ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ.
60 ವರ್ಷದ ನಂತರ ನಿವೃತ್ತಿ ಸಾಮಾನ್ಯ: ಚಿಮ್ಮನಕಟ್ಟಿ
ಬಾದಾಮಿ: ನೌಕರರಿಗೆ 60 ವರ್ಷ ವಯಸ್ಸಾದ ನಂತರ ನಿವೃತ್ತಿ ಸಾಮಾನ್ಯ. ಸೇವಾವಧಿಯಲ್ಲಿ ಮಾಡಿದ ಕೆಲಸಗಳು ನೆನಪಿನಲ್ಲಿ ಉಳಿಯುತ್ತವೆ ಎಂದು ಶಾಸಕ ಹಾಗೂ ಶ್ರೀ ಕಾಳಿದಾಸ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ರೈತರಿಗೆ ಉಚಿತ ಅಲಸಂದೆ ಬಿತ್ತನೆ ಬೀಜ: ನುಗ್ಗೇಹಳ್ಳಿ ಕೃಷಿ ಅಧಿಕಾರಿ ಜಿ.ವಿ.ದಿನೇಶ್
ನುಗ್ಗೇಹಳ್ಳಿ ಹೋಬಳಿ ರೈತ ಸಂಪರ್ಕ ಕೇಂದ್ರದ ವತಿಯಿಂದ ಹೋಬಳಿ ವ್ಯಾಪ್ತಿಯ ಸಮುದ್ರವಳ್ಳಿ ಗ್ರಾಮವನ್ನು ಆಯ್ಕೆ ಮಾಡಿಕೊಂಡು ರೈತರಿಗೆ ಉಚಿತವಾಗಿ ಅಲಸಂದೆ ಬಿತ್ತನೆ ಬೀಜವನ್ನು ವಿತರಣೆ ಮಾಡಲಾಗುತ್ತಿದೆ ಎಂದು ಹೋಬಳಿ ಕೃಷಿ ಅಧಿಕಾರಿ ಜಿ.ವಿ.ದಿನೇಶ್ ತಿಳಿಸಿದರು. ಅಲಸಂದೆ ಬೆಳೆ ಪ್ರಾತ್ಯಕ್ಷಿಕೆಯ ಪರಿಕರ ವಿತರಣಾ ಕಾರ್ಯಕ್ರಮದಲ್ಲಿ ರೈತರಿಗೆ ಉಚಿತವಾಗಿ ಬಿತ್ತನೆ ಬೀಜ ವಿತರಿಸಿ ಮಾತನಾಡಿದರು.
ಕೆ.ವಿವೇಕಾನಂದ ಪರ ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ಆರ್.ಮಹದೇವಸ್ವಾಮಿ ಮತಯಾಚನೆ
ಶಿಕ್ಷಕರ ಹಕ್ಕುಗಳಿಗೆ, ಶ್ರೇಯೋಭಿವೃದ್ದಿಗೆ ಬಿಜೆಪಿ ಬೆಂಬಲ ನೀಡಿದಷ್ಟು ಕಾಂಗ್ರೆಸ್ ನೀಡಿಲ್ಲ. ಕಳೆದ ಬಿ.ಜೆ.ಪಿ ಮತ್ತು ಜೆ.ಡಿ.ಎಸ್ ಸಮ್ಮಿಶ್ರ ಸರ್ಕಾರದಲ್ಲಿ 56 ಸಾವಿರ ಮಂದಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಮೂಲಕ ಶಿಕ್ಷಕರ ಕ್ಷೇತ್ರಕ್ಕೆ ಕೊಡುಗೆ ನೀಡಿದ್ದೇವೆ. ಅಲ್ಲದೇ ಶಿಕ್ಷಣ ಕ್ಷೇತ್ರಕ್ಕೆ 2005-06ರಲ್ಲಿ ಬಜೆಟ್ ನಲ್ಲಿ 4,800 ಕೋಟಿ ಅನುದಾನ ಮೀಸಲಿಡಲಾಗಿತ್ತು.
ಗುಲ್ಬರ್ಗ ಎಂಪಿ ಚುನಾವಣೆ ಮತ ಎಣಿಕೆಗೆ ಸಜ್ಜು: ಜಿಲ್ಲಾಧಿಕಾರಿ
ಗುಲ್ಬರ್ಗ ಲೋಕಸಭಾ (ಪ.ಜಾ) ಮೀಸಲು ಕ್ಷೇತ್ರದ ಚುನಾವಣೆಯ ಮತ ಎಣಿಕೆ ಕಾರ್ಯ ಇದೇ ಜೂ.4ರಂದು ಬೆ.8 ಗಂಟೆಯಿಂದ ಗುಲ್ಬರ್ಗ ವಿಶ್ವವಿದ್ಯಾಲಯದ ವಿವಿಧ ವಿಭಾಗದಲ್ಲಿ ಆರಂಭವಾಗಲಿದ್ದು, ಬೆಳಗ್ಗೆ 6ರಿಂದ ಸ್ಟ್ರಾಂಗ್ ರೂಂ ತೆರೆಯುವ ಕಾರ್ಯ ನಡೆಯಲಿದೆ
ವಿಡಿಯೋ ಮಾಡುತ್ತಾ ವಿಷಸೇವಿಸಿ ಆತ್ಮಹತ್ಯೆಗೆ ಯತ್ನ
ಕಡೂರು, ತನ್ನ ಜಮೀನು ವಿಚಾರದಲ್ಲಿ ನನಗೆ ನ್ಯಾಯಾಲಯದಲ್ಲಿ ನ್ಯಾಯ ಸಿಗಲಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಪಟ್ಟಣದ ನ್ಯಾಯಾಲಯದ ಬಳಿ ವಿಡಿಯೋ ರೆಕಾರ್ಡ್ ಮಾಡುತ್ತಾ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿ ತೀವ್ರ ಅಸ್ವಸ್ಥನಾಗಿರುವ ಘಟನೆ ನಡೆದಿದೆ.
ಲೋಕಸಭೆ ಚುನಾವಣೆ: 4ರಂದು ಮತ ಎಣಿಕೆ, ಬಂದೋಬಸ್ತ್
ದಾವಣಗೆರೆ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ಜೂ.4ರಂದು ತಾಲೂಕಿನ ಶಿವಗಂಗೋತ್ರಿಯ ದಾವಣಗೆರೆ ವಿವಿ ಮತ ಎಣಿಕಾ ಕೇಂದ್ರದಲ್ಲಿ ನಡೆಯಲಿದ್ದು, ಅಂದು ಮತ ಎಣಿಕಾ ಕೇಂದ್ರ ಹಾಗೂ ಜಿಲ್ಲಾದ್ಯಂತ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕಿ ಉಮಾ ಪ್ರಶಾಂತ ತಿಳಿಸಿದ್ದಾರೆ.
ತಂಬಾಕು ರಹಿತ ಜೀವನದಿಂದ ಉತ್ತಮ ಆರೋಗ್ಯ: ಡಾ.ಸುನೀಲ ಸರೋದೆ
ಸಿರವಾರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ತಂಬಾಕು ರಹಿತ ದಿನದ ಜಾಗೃತಿ ಕಾರ್ಯಕ್ರಮಕ್ಕೆ ಆಯುಷ್ ವೈದ್ಯಾಧಿಕಾರಿ ಸುನೀಲ್ ಸರೋದೆ ಚಾಲನೆ ನೀಡಿದರು.
< previous
1
...
10622
10623
10624
10625
10626
10627
10628
10629
10630
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ