ತಂಬಾಕು ಸೇವನೆಯಿಂದ ಕ್ಯಾನ್ಸರ್ ಸಂಭವನಗರದ ಪ್ರತಿಷ್ಠಿತ ಶ್ರೀ ಮಲ್ಲಿಕಾರ್ಜುನ ವಿದ್ಯಾವರ್ಧಕ ಸಂಘದ ಆರ್.ಕೆ.ಎಮ್ ಆಯುರ್ವೇದ ಮಹಾವಿದ್ಯಾಲಯದ ಆಸ್ಪತ್ರೆಯಲ್ಲಿ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಇಲಾಖೆ ಹಾಗೂ ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮ ಇವರ ಸಹಯೋಗದೊಂದಿಗೆ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಬಾಯಿ ಆರೋಗ್ಯ ತಪಾಸಣೆ ಹಾಗೂ ಬಾಯಿ ಆರೋಗ್ಯ ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿತ್ತು.