ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮುಂಗಾರು ನಿರೀಕ್ಷೆಯಲ್ಲಿ ಅನ್ನದಾತರು
ಮುಂಗಾರು ಹಂಗಾಮಿನ ಬಿತ್ತನೆಗೆ ಎಲ್ಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದ್ದ ರೈತ ಸಮೂಹಕ್ಕೆ ಮಳೆ ಸೂಚನೆ ಇಲ್ಲದೆ ಏನು ಮಾಡಬೇಕು ಎಂದು ತೋಚದಂತಾಗಿ ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವಂತೆ ಮಾಡಿದೆ
ಡಾ. ನಾ. ಮೊಗಸಾಲೆಗೆ ಸುನಂದಾ ಬೆಳಗಾಂವ್ಕರ ಕಾದಂಬರಿ ಪ್ರಶಸ್ತಿ
ಕನ್ನಡದಲ್ಲಿ ಮೊತ್ತ ಮೊದಲ ಬಾರಿಗೆ ಓದುಗರಿಂದ ಕಾದಂಬರಿಗಳನ್ನು ಆಹ್ವಾನಿಸುವ ಮೂಲಕ ಸಾಹಿತ್ಯ ಗಂಗಾ ಸಂಸ್ಥೆಯು ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದೆ. ಈ ಪ್ರಶಸ್ತಿಯ ಮತ್ತೊಂದು ವಿಶೇಷವೆಂದರೆ ‘ಭಾರತ ಕಥಾ’ ಕಾದಂಬರಿಯನ್ನು ಲೇಖಕರಾಗಲಿ, ಪ್ರಕಾಶಕರಾಗಲಿ ಕಳಿಸಿರಲಿಲ್ಲ, ಓದುಗರೇ ಕಳುಹಿಸಿದ್ದರು.
ಸಮೀಕ್ಷೆ ಏನೇ ಇದ್ರೂ, ಕಾಂಗ್ರೆಸ್‌ಗೆ ಎರಡಂಕಿ ಸ್ಥಾನ ಗೆಲ್ಲುವ ವಿಶ್ವಾಸ
ಚುನಾವಣಾ ಸಮೀಕ್ಷೆ ಏನೇ ಬಂದರೂ ಕಾಂಗ್ರೆಸ್ ಎರಡಂಕಿ ಸ್ಥಾನ ಗೆಲ್ಲುವ ವಿಶ್ವಾಸವಿದೆ.
ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್: ಮೂವರ ಬಂಧನ, ಪೋಕ್ಸೋ ಕೇಸ್ ದಾಖಲು
ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಗೆ ಮೂವರು ಅತ್ಯಾಚಾರ ಎಸೆದಿದ್ದಾರೆ. ಇದೀಗ ಬಾಲಕಿ 6 ತಿಂಗಳ ಗರ್ಭಿಣಿಯಾಗಿದ್ದಾಳೆ. ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ
ಬಹು ಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ರಾಜಿನಾಮೆಗೆ ಆಗ್ರಹಿಸಿ ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವೀರ ಸಾವರ್ಕರರಂತೆ ದೇಶಾಭಿಮಾನ ಬೆಳೆಸಿಕೊಳ್ಳಿ: ಹಾರಿಕಾ
ನಮ್ಮ ದೇಶವನ್ನು ಬ್ರಿಟಿಷರು ಆಳುತ್ತಿದ್ದ ಸಮಯದಲ್ಲಿ ಹೋರಾಟ ಕಿಚ್ಚು ಹೆಚ್ಚಿಸಿದ ದೇಶಾಭಿಮಾನಿ ವೀರ ಸಾವರ್ಕರ್ ಆಗಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಂದ ಸಿಎಸ್ ಆರ್ ಹುಟ್ಟುಹಬ್ಬ ಆಚರಣೆ
ಚಲುವರಾಯಸ್ವಾಮಿ ಸಚಿವರಾಗಿದ್ದರೂ ಸರಳತೆಯನ್ನು ಮೈಗೂಡಿಸಿಕೊಂಡಿರುವ ರಾಜಕಾರಣಿ. ಸದಾ ಜನಪರ ತುಡಿತ ಹೊಂದಿದ್ದಾರೆ. ಕೃಷಿ ಸಚಿವರಾಗಿ ರೈತಪರ ಕಾಳಜಿ ಹೊಂದಿದ್ದಾರೆ.
ಶಿರಸಿ ಬಂದ್‌ಗೆ ಕರೆ ನೀಡಬೇಕಾಗುತ್ತದೆ- ಉಪೇಂದ್ರ ಪೈ ಎಚ್ಚರಿಕೆ
ಶಿರಸಿಯ ಕಾಮಧೇನು ಜ್ಯೂವೆಲರ್ಸ್ ಮಾಲೀಕರ ಮಗ ಪ್ರೀತಮ್ ಪಾಲನಕರ್ ಆತ್ಮಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದೇ ಹೋದರೆ ಶಿರಸಿ ಬಂದ್‌ಗೆ ಕರೆ ನೀಡಲಾಗುತ್ತದೆ ಎಂದು ಜೆಡಿಎಸ್ ಮುಖಂಡ ಉಪೇಂದ್ರ ಪೈ ಎಚ್ಚರಿಸಿದ್ದಾರೆ.
ಸ್ಕೂಟರ್‌ಗೆ ಡಿಕ್ಕಿ ಹೊಡೆದು ಹೋಟೆಲ್‌ಗೆ ನುಗ್ಗಿದ ಕಾರು; ತಪ್ಪಿದ ದುರಂತ
ಅಪಘಾತದಿಂದ ಹೋಟೆಲ್‌ಗೆ ಹಾನಿಯಾಗಿದ್ದು ಹೋಟೆಲ್ ಹೊರಗಡೆ ಇಟ್ಟಿದ್ದ ತಂಪು ಪಾನೀಯದ ಬಾಟಲಿಗಳು ಒಡೆದು ಹೋಗಿವೆ.
ಶಿಕ್ಷಕರ ಸಮಸ್ಯೆಗಳ ಪರ ಪ್ರಾಮಾಣಿಕ ಹೋರಾಟ: ಮರಿತಿಬ್ಬೇಗೌಡ
ಜೆಡಿಎಸ್-ಬಿಜೆಪಿ ಪ್ರತಿಸ್ಪರ್ಧಿ ಎಷ್ಟೇ ಆಮಿಷ, ಹಣ ಹಂಚಿಕೆ ಮಾಡಿದರೂ ಶಿಕ್ಷಕರು ಅದಕ್ಕೆ ಮಣಿಯುವವರಲ್ಲ. ಶಿಕ್ಷಕರು ಅವರದ್ದೇ ಆದ ಮೌಲ್ಯ, ಘನತೆ, ಗೌರವಗಳನ್ನು ಉಳಿಸಿಕೊಂಡು ಬಂದಿದ್ದಾರೆ.
< previous
1
...
10627
10628
10629
10630
10631
10632
10633
10634
10635
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ