• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಸ್ಕಾಂ ನಿರ್ಲಕ್ಷ್ಯ: ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು
ಹಳೆಯ ಇಲಾಖೆ ವಿದ್ಯುತ್ ತಂತಿಗಳನ್ನು ಬದಲಾಯಿಸದೇ ಇರುವುದರಿಂದ ತಮ್ಮ ಸಾಮರ್ಥ್ಯ ಕಳೆದುಕೊಂಡು ವಿದ್ಯುತ್ ತಂತಿಗಳು ತುಂಡಾಗುತ್ತಿವೆ. ಇದರ ಬಗ್ಗೆ ವಿದ್ಯುತ್ ಇಲಾಖೆ ಸೂಕ್ತ ಕ್ರಮ ವಹಿಸುತ್ತಿಲ್ಲ.
ಹೃದಯ ಸ್ಥಂಭನವಾದಾಗ ಸಿಪಿಆರ್‌ನಿಂದ ಜೀವ ಉಳಿಸಬಹುದು: ಡಾ.ವಿ.ವೈ.ಶ್ರೀನಿವಾಸ್
ರಕ್ತದಾನ ಮಾಡುವ ಕುರಿತು ಜನರಲ್ಲಿ ತಪ್ಪು ಅಭಿಪ್ರಾಯಗಳಿದ್ದು, ರಕ್ತದಾನ ಮಾಡಿದರೆ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮಗಳು ಉಂಟಾಗುವುದಿಲ್ಲ, ಬದಲಾಗಿ ಆರೋಗ್ಯ ವೃದ್ಧಿಸುತ್ತದೆ, ರಕ್ತದಾನ ಹಲವು ಆರೋಗ್ಯ ಸಮಸ್ಯೆಗಳು ಉಂಟಾಗುವುದನ್ನು ತಪ್ಪಿಸುತ್ತದೆ. ಸಮಯಕ್ಕೆ ಸರಿಯಾಗಿ ಸಿಪಿಆರ್ ಮಾಡಿದರೆ ಹೆಚ್ಚಿನ ಸಂದರ್ಭಗಳಲ್ಲಿ ಹೃದಯ ಸ್ಥಂಭನದಿಂದ ಜೀವ ಉಳಿಸಬಹುದು.
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹ
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ೧೮೭ ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಯುವಜನ ಸೇವೆ, ಕ್ರೀಡೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ನೇತೃತ್ವದಲ್ಲಿ ನಗರದ ಬಿಜಿಎಸ್ ವೃತ್ತದಲ್ಲಿ ಬಿಜೆಪಿ ಮುಖಂಡರು ಶನಿವಾರ ಪ್ರತಿಭಟನೆ ನಡೆಸಿದರು.
ದುಶ್ಚಟಗಳಿಂದ ಯುವಜನತೆಯ ರಕ್ಷಣೆ ನಮ್ಮೆಲ್ಲರ ಹೊಣೆ: ನ್ಯಾಯಾಧೀಶ ಮಲಕಾರಿ ರಾಮಪ್ಪ
ತಂಬಾಕು ಸೇವನೆಯಂತಹ ದುಶ್ಚಟಗಳಿಂದ ಯುವಜನತೆಯನ್ನು ರಕ್ಷಿಸುವುದು, ಅವರ ಆರೋಗ್ಯ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ.
ಸಚಿವ ನಾಗೇಂದ್ರ ರಾಜಿನಾಮೆ ಆಗ್ರಹಿಸಿ ಮಂಗಳೂರಲ್ಲಿ ಬಿಜೆಪಿ ರಸ್ತೆ ತಡೆ ಪ್ರತಿಭಟನೆ
ಸಂಪುಟದಿಂದ ಸಚಿವರನ್ನು ವಜಾಗೊಳಿಸಬೇಕು ಎಂದು ಯುವ ಮೋರ್ಚಾ ಕಾರ್ಯಕರ್ತರು ಆಗ್ರಹಿಸಿದರು. ಅಲ್ಲದೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ನಗರದ ಪ್ರಮುಖ ರಸ್ತೆಗೆ ಅಂಬರೀಶ್ ಹೆಸರಿಡಿ
ಚಿತ್ರನಟ, ಮಾಜಿ ಸಂಸದ ದಿ.ರೆಬಲ್ ಸ್ಟಾರ್ ಅಂಬರೀಶ್ ಅವರು ಮಾನವೀಯತೆಯ ಬಹುದೊಡ್ಡ ಗುಣ ಹೊಂದಿದ್ದರು ಎಂದು ಕನ್ನಡ ಸಾಹಿತ್ಯ ಪರಿಷತ್ತು ತಾಲೂಕು ಅಧ್ಯಕ್ಷ ಸುರೇಶ್ ಎನ್. ಋಗ್ವೇದಿ ಅಭಿಪ್ರಾಯಪಟ್ಟರು.
ಗಾಂಧೀಜಿಯವರ ಗ್ರಾಮೀಣಾಭಿವೃದ್ಧಿ ಚಿಂತನೆ ಮರೆಯಬೇಡಿ-ಡಾ. ವೈದ್ಯ
ರಾಮರಾಜ್ಯದ ಕನಸನ್ನು ಕಂಡ ಮಹಾತ್ಮ ಗಾಂಧೀಜಿಯವರು ಹಳ್ಳಿಗಳ ಅಭಿವೃದ್ಧಿಯ ಚಿಂತನೆ ನಾವ್ಯಾರು ಮರೆಯಬಾರದು. ಈ ನಿಟ್ಟಿನಲ್ಲಿ ಯುವಕರು ಸಂಘಟನೆ ಮೂಲಕ ಸಾಂಸ್ಕೃತಿಕ ಸಮತೆ ಹೆಚ್ಚಿಸುವ ಮೂಲಕ ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಎನ್‌ಎಸ್‌ಎಸ್ ಯೋಜನೆ ಮಹತ್ವ ಅರಿಯುವ ಅವಶ್ಯವಿದೆ ಎಂದು ಪ್ರಾಚಾರ್ಯ ಡಾ.ಎಸ್.ಜಿ. ವೈದ್ಯ ಹೇಳಿದರು.
ದೀರ್ಘ ಕಾಲದ ಶಿಕ್ಷಕರ ಸಮಸ್ಯೆ ಪರಿಹಾರಕ್ಕಾಗಿ ನನ್ನನ್ನು ಮರು ಆಯ್ಕೆ ಮಾಡಿ
4 ಬಾರಿ ವಿಧಾನಪರಿಷತ್ ಸದಸ್ಯನಾಗಿ ಸೇವೆ ಸಲ್ಲಿಸಿದ್ದೇನೆ. ಈಗ 5ನೇ ಬಾರಿ ಆಯ್ಕೆಯಾಗಲು ಕಾಂಗ್ರೆಸ್ ಪಕ್ಷದಿಂದ ಕಣಕ್ಕಿಳಿದಿದ್ದೇನೆ. ಇದು ತಮಗೆ ದೊರೆತಿರುವ ಸುವರ್ಣ ಅವಕಾಶವಾಗಿದೆ. ಏಕೆಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ಕ್ಷೇತ್ರ, ಶಿಕ್ಷಕರು, ವಿದ್ಯಾರ್ಥಿಗಳ ಬಗ್ಗೆ ಹೆಚ್ಚಿನ ಒಲವು ಹೊಂದಿದ್ದಾರೆ. ಹೀಗಾಗಿ, ಈಗ ತಾವು ಆಯ್ಕೆಯಾದಲ್ಲಿ ಈ ಕ್ಷೇತ್ರದ ಸಮಸ್ಯೆ ಬಗೆಹರಿಸಲು, ಶಿಕ್ಷಕರಿಗೆ ಹೆಚ್ಚಿನ ಸೌಲಭ್ಯ ದೊರಕಿಸಿಕೊಡಲು ಅನುಕೂಲವಾಗುತ್ತದೆ.
ಯೋಗದಲ್ಲಿ ಚಿನ್ನದ ಪದಕ: ಸುದರ್ಶನಗೆ ಸನ್ಮಾನ
ನೇಪಾಳದಲ್ಲಿ ಇಂಡೋ-ನೇಪಾಳ ಯೋಗ ಚಾಂಪಿಯನ್‌ಶಿಪ್‌-2024ರ ಅಂತಾರಾಷ್ಟ್ರೀಯ ಯೋಗಾಸನ ಸ್ಪರ್ಧೆಯಲ್ಲಿ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದ ಯುವಕ ಸುದರ್ಶನ ಕೃಷ್ಣ ಗುರವ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಪಡೆದಿದ್ದಾನೆ.
ಇತರೆ ನಿಗಮ ಮಂಡಳಿಗಳ ಬ್ಯಾಂಕ್ ಖಾತೆಗಳ ವಿವರ ಬಹಿರಂಗಪಡಿಸಲಿ: ಆರ್.ರಘು ಆಗ್ರಹ

ಇತರ ನಿಗಮ ಮಂಡಳಿಗಳ ಬ್ಯಾಂಕ್ ಖಾತೆಗಳ ವಿವರಗಳನ್ನು ರಾಜ್ಯ ಸರ್ಕಾರ ಬಹಿರಂಗಪಡಿಸಬೇಕು ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯಾಧ್ಯಕ್ಷ ಆರ್.ರಘು ಆಗ್ರಹಿಸಿದ್ದಾರೆ.

  • < previous
  • 1
  • ...
  • 10628
  • 10629
  • 10630
  • 10631
  • 10632
  • 10633
  • 10634
  • 10635
  • 10636
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved