• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷ ಅಧಿಕಾರಿಗಳ ಬದುಕು ಕಸಿಯುತ್ತಿರುವ ಕಾಗ್ರೆಸ್‌
ದಾವಣಗೆರೆಯಲ್ಲಿ ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶ್ರೀನಿವಾಸ ಟಿ. ದಾಸಕರಿಯಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.
ನೀರು ಪೂರೈಸಲು ಆಗ್ರಹಿಸಿ ಗ್ರಾಪಂಗೆ ಬೀಗ ಜಡಿದು ಪ್ರತಿಭಟನೆ
ಸಮರ್ಪಕ ಕುಡಿಯುವ ನೀರು ಪೂರೈಸಲು ಒತ್ತಾಯಿಸಿ ಇಡಗಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕಮೂಲಂಗಿ ಗ್ರಾಮಸ್ಥರು ಶನಿವಾರ ಖಾಲಿ ಕೊಡಗಲೊಂದಿಗೆ ಬಂದು ಗ್ರಾಮ ಪಂಚಾಯತಿಗೆ ಬೀಗ ಜಡಿದು ಪ್ರತಿಭಟನೆ ಮಾಡಿದರು.
ಅಭಿವೃದ್ಧಿಗೆ ಮೀಸಲಿದ್ದ ಹಣ ಅಕ್ರಮವಾಗಿ ವರ್ಗ: ಬಿಜೆಪಿ ಯುವ ಮೋರ್ಚಾ
ಯೂನಿಯನ್ ಬ್ಯಾಂಕ್ ಮೂಲಕ ಕೆಲವು ಕಂಪನಿಗಳಿಗೆ ಹಣ ಅಕ್ರಮವಾಗಿ ವರ್ಗಾವಣೆ ಮಾಡಿದ್ದು, ಕಾಂಗ್ರೆಸ್ ಪಕ್ಷ ಚುನಾವಣಾ ಖರ್ಚಿಗಾಗಿ ದಲಿತ ಸಮುದಾಯದ ಅಭಿವೃದ್ಧಿಗೆ ಮೀಸಲಿದ್ದ ಹಣ ವೆಚ್ಚ ಮಾಡಿದೆ ಎನ್ನುವ ಅನುಮಾನ ವ್ಯಾಪಕವಾಗಿ ಕೇಳಿ ಬರುತ್ತಿದ್ದು, ಕಾಂಗ್ರೆಸ್ಸಿನ ಭ್ರಷ್ಟಾಚಾರಕ್ಕೆ ಹಿಡಿದ ಕನ್ನಡಿ ಇದಾಗಿದ್ದು, ತಕ್ಷಣ ಸಚಿವ ನಾಗೇಂದ್ರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಪ್ರಕರಣದಲ್ಲಿ ಯಾರು ಭಾಗಿಯಾಗಿದ್ದಾರೋ ಎಲ್ಲಾ ಸಚಿವರು ರಾಜೀನಾಮೆ ನೀಡಬೇಕು.
ಎಸ್‌ಬಿಐ ಹಿರೇಕೆರೂರು ಶಾಖೆಯಲ್ಲಿ ಸಿಬ್ಬಂದಿ ನೇಮಿಸಲು ಮನವಿ
ಹಿರೇಕೆರೂರು ಪಟ್ಟಣದ ಸ್ಟೇಟ್ ಬ್ಯಾಂಕ್ ಆಫ್‌ ಇಂಡಿಯಾ ಶಾಖೆಯಲ್ಲಿ ಹೆಚ್ಚಿನ ಸಿಬ್ಬಂದಿ ನೇಮಕ ಹಾಗೂ ವಿವಿಧ ಬೇಡಿಕೆ ಈಡೇರಿಸಲು ಅಗ್ರಹಿಸಿ ತಾಲೂಕು ನಿವೃತ್ತ ನೌಕರರ ಸಂಘ ಹಾಗೂ ಗ್ರಾಹಕರ ವೇದಿಕೆ ವತಿಯಿಂದ ಪಟ್ಟಣದ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಅನಿಲಕುಮಾರ ಮೂಲಕ ಮುಖ್ಯ ಕಚೇರಿಗೆ ಮನವಿ ನೀಡಿದರು.
ರೈತರಿಗೆ ಭರವಸೆ ನೀಡಿದ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ
ಅಮೀನಗಡ: ಅಮೀನಗಡದ ಬಿಡಿಸಿಸಿ ಬ್ಯಾಂಕ್ ಎದುರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳಕ್ಕೆ ಆಗಮಿಸಿದ ಬಿಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ ಅವರು ಪ್ರಧಾನ ವ್ಯವಸ್ಥಾಪಕರ ಜೊತೆಗೆ ಚರ್ಚಿಸಿ ಸೂಕ್ತ ಪರಿಹಾರದ ಭರವಸೆ ನೀಡಿದರು.
ಕುಡಿಯುವ ನೀರಿನ ಪರೀಕ್ಷೆ ಮಾಡಿ ಸರಬರಾಜು ಮಾಡಿ: ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ
ಕಲುಷಿತ ನೀರು ಸೇವನೆಯಿಂದ ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಕುಡಿಯುವ ನೀರಿಗೆ ಯಾವುದೇ ಕಲುಷಿತ ನೀರು ಸೇರ್ಪಡೆಯಾಗದಂತೆ ಎಚ್ಚರವಹಿಸಿ. ನೀರಿನ ಸರಬರಾಜು ವ್ಯವಸ್ಥೆಯಲ್ಲಿರುವ ಎಲ್ಲಾ ನೀರು ಶೇಖರಣಾ ಘಟಕಗಳನ್ನು ಸ್ವಚ್ಛಗೊಳಿಸಿ, ಪ್ರತಿ ಹಂತದಲ್ಲಿಯೂ ಕ್ಲೋರಿನೇಷನ್ ಮಾಡಲು ಕ್ರಮ ವಹಿಸಿ.
ಶೈಕ್ಷಣಿಕ ವ್ಯವಸ್ಥೆ ಸರಿಪಡಿಸಲು ಪರಿಷತ್‌ಗೆ ಕಾಂಗ್ರೆಸ್ ಬೆಂಬಲಿಸಿ: ರಾಮಚಂದ್ರಪ್ಪ ಮನವಿ
ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕರಾದ ರಾಮಚಂದ್ರಪ್ಪ ಮಾತನಾಡಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್‌ಗೆ ಪ್ರಥಮ ಪ್ರಾಶಸ್ತ್ರದ ಮತ ನೀಡುವಂತೆ ಮನವಿ ಮಾಡಿದರು.
ಯುವಕರು ದುಶ್ಚಟಗಳಿಗೆ ಬಲಿಯಾದರೆ ಭವಿಷ್ಯ ಹಾಳು
ಕನಕಪುರ: ಆಧುನಿಕ ಸಮಾಜದಲ್ಲಿ ಯುವಕರು ದುಶ್ಚಟಗಳಿಗೆ ಬಲಿಯಾಗಿ ಭವಿಷ್ಯ ಹಾಳು ಮಾಡಿಕೊಳ್ಳುತ್ತಿರುವುದು ವಿಷಾದಕರ ಸಂಗತಿ ಎಂದು ಕನಕಪುರ ನ್ಯಾಯಾಲಯದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರಾದ ಹೆಚ್.ಎನ್.ಕುಮಾರ್ ತಿಳಿಸಿದರು.
ರೈತರಿಗೆ ಉತ್ತಮ ಗುಣಮಟ್ಟದ ರಸಗೊಬ್ಬರ ಒದಗಿಸಿ: ಕರುಣಾಕರ ಶೆಟ್ಟಿ
ರೈತರಿಗೆ ಸಕಾಲದಲ್ಲಿ ಉತ್ತಮ ಗುಣಮಟ್ಟದ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಒದಗಿಸಲು ಪೂರ್ವಸಿದ್ಧತೆಯ ಬಗ್ಗೆ ಹಾಸನದ ರಸಗೊಬ್ಬರ ಹಾಗೂ ಬಿತ್ತನೆ ಬೀಜ ಗೋದಾಮುಗಳನ್ನು ಪರಿಶೀಲಿಸಿ ಇಲಾಖೆ ಎಲ್ಲಾ ರೀತಿಯ ಸಿದ್ಧತೆ ಕೈಗೊಳ್ಳುವಂತೆ ಅಪರ ಕೃಷಿ ನಿರ್ದೇಶಕ ಹಾಗೂ ಹಾಸನ ಜಿಲ್ಲಾ ನೋಡಲ್ ಅಧಿಕಾರಿ ಕರುಣಾಕರ ಶೆಟ್ಟಿ ತಿಳಿಸಿದ್ದಾರೆ. ಹಾಸನದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಅತಿಥಿ ಉಪನ್ಯಾಸಕರು ಆಯನೂರು ಮಂಜುನಾಥ್‌ಗೆ ಬೆಂಬಲ ನೀಡಲಿ: ಚನ್ನಬಸವನಗೌಡ ಪಾಟೀಲ
ಸುದ್ದಿಗೋಷ್ಟಿಯಲ್ಲಿ ರಾಜ್ಯ ಕಾರ್ಯಾಧ್ಯಕ್ಷ ಚನ್ನಬಸವನಗೌಡ ಪಾಟೀಲ ಮಾತನಾಡಿದರು.
  • < previous
  • 1
  • ...
  • 10631
  • 10632
  • 10633
  • 10634
  • 10635
  • 10636
  • 10637
  • 10638
  • 10639
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved