• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ರೀಡಾಕೂಟ ವಿಜೇತರಿಗೆ ಅಭಿನಂದನೆ
ಚಿಕ್ಕಮಗಳೂರಿನಲ್ಲಿ ನಡೆದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಲೋಕೋಪಯೋಗಿ ಇಲಾಖೆ ಭರತ್ ಕುಮಾರ್ ಹಾಗೂ ಆರೋಗ್ಯ ಇಲಾಖೆ ರಘುಪತಿ ಶಟಲ್ ಬ್ಯಾಡ್ಮಿಂಟನ್ ಡಬಲ್ಸ್‌ ನಲ್ಲಿ ಪ್ರಥಮ,
ಬಿಕಾಂ ಇ-ಕಾಮರ್ಸ್‌ ಆಪರೇಷನ್ಸ್‌ ಕೋರ್ಸ್‌ ಆರಂಭ
ಪ್ರಸಕ್ತ ಸಾಲಿನಿಂದ ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇ–ಕಾಮರ್ಸ್‌ ಆಪರೇಷನ್ಸ್ ಕೋರ್ಸ್‌ಗಳಾದ ಇ-ಕಾಮರ್ಸ್‌, ಬಿಸಿಎ ಹಾಗೂ ವಿಜ್ಞಾನ ವಿಭಾಗದಲ್ಲಿ ರಸಾಯನಶಾಸ್ತ್ರ ಕೋರ್ಸ್‌ಗಳು ಆರಂಭವಾಗಲಿವೆ.
ತಂಬಾಕು ವಿರೋಧಿ ಜಾಥಾಕ್ಕೆ ನ್ಯಾಯಾಧೀಶರಿಂದ ಚಾಲನೆ
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ವಿಶ್ವ ತಂಬಾಕು ರಹಿತ ದಿನಾಚರಣೆ ಪ್ರಯುಕ್ತ ಜಾಗೃತಿ ಜಾಥಾಕ್ಕೆ ಪ್ರಧಾನ ವ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಚಾಲನೆ ನೀಡಿ, ತುಂಬಾಕು ಉತ್ಪನ್ನಗಳ ದುಷ್ಪರಿಣಾಮ ಕುರಿತು ಮಾತನಾಡಿದರು.
ಕೆಲಸದ ಸ್ಥಳದಲ್ಲಿ ಶಾಲಾ ದಾಖಲಾತಿ ಆಂದೋಲನ
ಉದ್ಯೋಗ ಖಾತ್ರಿ ಯೋಜನೆಯಡಿ ಕಾಮಗಾರಿಗಳು ನಡೆಯುತ್ತಿದ್ದ ಸ್ಥಳದಲ್ಲಿ ಶಾಲಾ ದಾಖಲಾತಿ ಆಂದೋಲನ ನಡೆಯಿತು.
ತಂಬಾಕು ಬಳಕೆ ಆರೋಗ್ಯಕ್ಕೆ ಹಾನಿಕರ
ಧೂಮಪಾನ ಸೇವನೆ ಆರೋಗ್ಯಕ್ಕೆ ಹಾನಿಕರ ಎಂಬುದಾಗಿ ತಿಳಿದಿದ್ದರೂ ಸಹ ಇಂತಹ ದುಶ್ಚಟಗಳಿಗೆ ಯುವ ಜನತೆ ದಾಸರಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುವುದಲ್ಲದೆ ಪರಿಸರವನ್ನು ಸಹ ಹಾಳು ಮಾಡುತ್ತಿದ್ದಾರೆ
ಬಿತ್ತನೆ ಬೀಜಗಳ ದರ ಕಡಿಮೆ ಮಾಡುವಂತೆ ಆಗ್ರಹ
ಬಿತ್ತನೆ ಬೀಜಗಳ ದರ ಕಡಿಮೆ ಮಾಡುವಂತೆ ಆಗ್ರಹಿಸಿ ಅಖಂಡ ಕರ್ನಾಟಕ ರೈತ ಸಂಘ ಜಿಲ್ಲಾ ಘಟಕದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಅವರಿಗೆ ಮನವಿ ಸಲ್ಲಿಸಿದರು.
ಶಿಕ್ಷಣದಿಂದ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿ
ಕನ್ನಡಪ್ರಭ ವಾರ್ತೆ ಅಮೀನಗಡಶಿಕ್ಷಣ ವ್ಯಕ್ತಿಯ ಸರ್ವತೋಮುಖ ಅಭಿವೃದ್ಧಿಗೆ ಕಾರಣವಾಗುವುದರ ಜೊತೆಗೆ ಸ್ವಸ್ಥ ಸಮಾಜದ ನಿರ್ಮಾಣಕ್ಕೂ ತಳಹದಿಯಾಗುತ್ತದೆ ಎಂದು ಸೂಳೇಬಾವಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಪ್ರಭಾರಿ ಉಪಪ್ರಾಚಾರ್ಯ ಎಚ್.ಎಂ.ಹಾಲನ್ನವರ ಹೇಳಿದರು.
3 ಕ್ಷೇತ್ರಗಳ ಮತ ಎಣಿಕಾ ಕೇಂದ್ರಗಳಲ್ಲಿ ಸಿದ್ಧತೆ
ಜೂನ್‌ 4 ರಂದು ಲೋಕಸಭಾ ಚುನಾವಣೆಯ ಮತ ಎಣಿಕೆ ಪ್ರಯುಕ್ತ ಸಿದ್ಧತೆ ನಡೆಸುತ್ತಿರುವುದು.
1,56,623 ಪದವೀಧರ ಮತದಾರರು ಮತ ಚಲಾಯಿಸಲು ಅರ್ಹ: ಕೃಷ್ಣ ಭಾಜಪೇಯಿ
ಈಶಾನ್ಯ ಕರ್ನಾಟಕ ಪದವೀಧರ ಕ್ಷೇತ್ರಕ್ಕೆ ಇದೇ ಜೂ.3 ರಂದು ಮತದಾನ ನಡೆಯಲಿದ್ದು, ಕ್ಷೇತ್ರದಾದ್ಯಂತ 99,121 ಪುರುಷರು, 57,483 ಮಹಿಳೆಯರು, ಇತರೆ 19 ಸೇರಿ ಒಟ್ಟು 1,56,623 ಜನ ಮತದಾರರು ಮತದಾನಕ್ಕೆ ಅರ್ಹತೆ ಪಡೆದಿದ್ದಾರೆ.
ಮಕ್ಕಳು ಸರ್ಕಾರಿ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ
ಪಾಲಕರು ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಬೇಕು
  • < previous
  • 1
  • ...
  • 10635
  • 10636
  • 10637
  • 10638
  • 10639
  • 10640
  • 10641
  • 10642
  • 10643
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved