ನಾರಾಯಣಗೆ ಎಂಎಲ್‌ಸಿ ಸ್ಥಾನಕ್ಕೆ ಒತ್ತಾಯಪೌರಕಾರ್ಮಿಕರ ಶ್ರೇಯೋಭಿವೃದ್ಧಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟು ದುಡಿಯುತ್ತಿರುವ ಮೈಸೂರು ಮಹಾನಗರ ಪಾಲಿಕೆ ಮಾಜಿ ಮೇಯರ್ ನಾರಾಯಣ ಅವರಿಗೆ ಎಂಎಲ್‌ಸಿ ಸ್ಥಾನ ನೀಡಬೇಕು ಎಂದು ರಾಜ್ಯ ನಗರಪಾಲಿಕೆ, ನಗರಸಭೆ, ಪುರಸಭೆಗಳ ಪೌರಕಾರ್ಮಿಕರ ಮಹಾಸಂಘದ ಜಿಲ್ಲಾಧ್ಯಕ್ಷ ಸಿ.ಶಂಕರ ಅಂಕನಶೆಟ್ಟಿಪುರ ಒತ್ತಾಯಿಸಿದರು.