• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರೋಗ್ಯವಂತ ಯುವಜನತೆ ದೇಶದ ಆಸ್ತಿ : ಸುನಿಲ್ ಕುಮಾರ
ದಾವಣಗೆರೆಯ ಎಸ್‌ಪಿಎಸ್‌ಎಸ್ ಪಪೂ ಕಾಲೇಜಿನಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮದಲ್ಲಿ ಸುನಿಲ್ ಕುಮಾರ ಉಪನ್ಯಾಸ ನೀಡಿದರು.
ಮರಿತಿಬ್ಬೇಗೌಡರ ಪರ ಅನಿಲ್ ಚಿಕ್ಕಮಾದು ಮತಯಾಚನೆ
ನಾಲ್ಕು ಕೋಟಿ ಅನುದಾನವನ್ನು ಈ ಕಾಲೇಜಿನ ಅಭಿವೃದ್ಧಿಗೆ ತಮ್ಮ ಅಧಿಕಾರವಧಿಯಲ್ಲಿ ಬಿಡುಗಡೆ ಮಾಡಿಸಲಾಗಿದೆ. ಮುಂದಿನ ದಿನಗಳಲ್ಲೂ ಕಾಲೇಜಿನ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಲು ಪ್ರಯತ್ನಿಸಲಾಗುವುದು, ಶಿಕ್ಷಕರಿಗೆ ತೊಂದರೆಯಾದಾಗ ಸದನದಲ್ಲಿ ಮರಿತಿಬ್ಬೇಗೌಡರವರು ಎದ್ದು ನಿಂತು ಶಿಕ್ಷಕರ ಪರವಾಗಿ ಧನಿಯಾಗುತ್ತಿದ್ದರು, ಶಿಕ್ಷಕರು ಸಮಸ್ಯೆ ಪರಿಹಾರವಾಗುವವರೆಗೂ ಹೋರಾಟ ನಡೆಸುತ್ತಿದ್ದರು.
ಯುವಜನತೆಯಲ್ಲಿ ಹೆಚ್ಚಿದ ತಂಬಾಕು ಸೇವನೆ
ಸಿಗರೇಟ್‌ ಸೇವನೆ ಮೂಲಕ ತಮಗೆ ಕಾಯಿಲೆಯನ್ನು ತಂದುಕೊಳ್ಳುವುದಲ್ಲದೆ, ತಮ್ಮ ಅಕ್ಕಪಕ್ಕದಲ್ಲಿರುವವರಿಗೂ ಕಾಯಿಲೆಗಳನ್ನು ಬರಿಸುತ್ತಾರೆ. ಇದನ್ನು ತಡೆಯುವ ದಿನವನ್ನು ವಿಶ್ವ ತಂಬಾಕು ನಿಷೇಧ ದಿನವನ್ನಾಗಿ ಆಚರಿಸಲಾಗುತ್ತಿದೆ
ಬೈಕ್ ರ್‍ಯಾಲಿ ನಡೆಸಿ ವಿಶ್ವ ಹಾಲು ದಿನದ ಮಹತ್ವ ಸಾರಿದ ಮೈಮುಲ್
ನಂದಿನಿ ಹಾಲು ಕೇಳಿ ಪಡೆಯಿರಿ, ಶುದ್ಧ, ಆರೋಗ್ಯಕರ ನಂದಿನಿ ಪ್ರತಿ ಮನೆಯ ಗೆಳೆಯ, ನಮ್ಮ ನಡೆ ನಂದಿನಿಯ ಕಡೆ, ನಂದಿನಿ ಉತ್ಪನ್ನ ಬೆಳೆಸೋಣ ರೈತರ ಋಣ ತಿರಿಸೋಣ ಮುಂತಾದ ನಾಮಫಲಕಗಳನ್ನು ಹಿಡಿದು ನೂರಾರು ಮಂದಿ ಚಳಿ ಮಂಜಿನ ನಡುವೆ ಬೈಕ್ ನಲ್ಲಿ ಸಂಚರಿಸುವ ಮೂಲಕ ವಿಶ್ವ ಹಾಲು ದಿನದ ಮಹತ್ವ, ವಿಶೇಷತೆ ಸಾರಿ ನಂದಿನಿ ಹಾಲಿನ ಬಳಕೆ ಅರಿವು ಮೂಡಿಸಿದರು.
ಹೊಳೆನರಸೀಪುರದ ಭವಾನಿ ರೇವಣ್ಣ ವಿಚಾರಣೆಗೆ ಮನೆಗೇ ಬಂದ ಎಸ್‌ಐಟಿ
ಹೊಳೆನರಸೀಪುರ ಪಟ್ಟಣದಲ್ಲಿ ಇರುವ ಶಾಸಕ ಎಚ್.ಡಿ.ರೇವಣ್ಣ ಮನೆಗೆ ಶನಿವಾರ ಭವಾನಿ ರೇವಣ್ಣನವರ ವಿಚಾರಣೆಗಾಗಿ ಎಸ್‌ಐಟಿ ಅಧಿಕಾರಿಗಳು ಆಗಮಿಸಿದ್ದು, ಭವಾನಿ ರೇವಣ್ಣ ಮನೆಯಲ್ಲಿ ಇಲ್ಲವಾದ್ದರಿಂದ ಎಸ್‌ಐಟಿ ಅಧಿಕಾರಿಗಳು ಕಾದು ನೋಡುವ ತಂತ್ರ ಅನುಸರಿಸಿದ್ದಾರೆ.
ಮತ ಎಣಿಕೆ ಕಾರ್ಯ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಡಿಸಿ ಸೂಚನೆ
ನಿಯೋಜಿತ ಅಧಿಕಾರಿಗಳು, ಭಾರತ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತ ಎಣಿಕೆ ಅಚ್ಚುಕಟ್ಟಾಗಿ ನಿರ್ವಹಿಸಬೇಕು.
ಸರ್ಕಾರಿ ಶಾಲೆಗೆ ಸೇರಿಸಲು ರಾತ್ರಿಯೇ ಪಾಲಕರ ಕ್ಯೂ!
ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ನಾವಲಗಿ ಗ್ರಾಮದ ಕರ್ನಾಟಕ ಪಬ್ಲಿಕ್ ಸ್ಕೂಲ್‌ ಗೆ ಮಕ್ಕಳನ್ನು ದಾಖಲು ಮಾಡಲು ಪೋಷಕರು ರಾತ್ರಿಯೇ ಶಾಲೆ ಮುಂದೆ ಕ್ಯೂ ನಿಂತಿರುವುದು.
ಗುಣಮಟ್ಟದ ಕೃಷಿ ಪರಿಕರ ಮಾತ್ರ ಮಾರಾಟ ಮಾಡಿ
ಮಾನ್ವಿ ಪಟ್ಟಣದ ಕೃಷಿ ಉತ್ಪನ್ನ ಮಾರಾಟ ಸಮಿತಿ ಸಭಾಂಗಣದಲ್ಲಿ ಕೃಷಿ ಇಲಾಖೆಯಿಂದ ನಡೆದ ಮಾನ್ವಿ ಮತ್ತು ಸಿರವಾರ ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಭೆ ನಡೆಯಿತು.
ಸಿಇಟಿ: ಮಂಗಳೂರಿನ ಎಕ್ಸ್‌ಪರ್ಟ್‌ ಕಾಲೇಜಿಗೆ 2 ಪ್ರಥಮ ರ‍್ಯಾಂಕ್
ಏಳು ವಿಭಾಗದ ಮೊದಲ 15 ರ‍್ಯಾಂಕ್‌ಗಳಲ್ಲಿ ಎರಡು ಪ್ರಥಮ ಸೇರಿದಂತೆ ಒಟ್ಟು ಏಳು ರ‍್ಯಾಂಕ್‌ಗಳನ್ನು ನಿಹಾರ್ ಎಸ್.ಆರ್. ಪಡೆದುಕೊಂಡು ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ತಿಳಿಸಿದರು.
ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ನಿಧನ
ಜನಪದ ವಿದ್ವಾಂಸ, ಬಾಪೂಜಿ ವಿದ್ಯಾಸಂಸ್ಥೆ ಶೈಕ್ಷಣಿಕ ನಿರ್ದೇಶಕ ಹಾಗೂ ನಿವೃತ್ತ ಪ್ರಾಚಾರ್ಯ, ಜಾನಪದ ತಜ್ಞ ಡಾ. ಎಂ.ಜಿ. ಈಶ್ವರಪ್ಪ ಅವರು ಶನಿವಾರ ಶ್ವಾಸಕೋಶ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ಪತ್ನಿ ಬಸಮ್ಮ, ಪುತ್ರ, ಪುತ್ರಿ ಹಾಗೂ ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ಅಗಲಿದ್ದಾರೆ. ಅಂತ್ಯಕ್ರಿಯೆ ಜೂ.2ರ ಭಾನುವಾರ ದಾವಣಗೆರೆಯಲ್ಲಿ ನಡೆಯಲಿದೆ.
  • < previous
  • 1
  • ...
  • 10637
  • 10638
  • 10639
  • 10640
  • 10641
  • 10642
  • 10643
  • 10644
  • 10645
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved