ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
404 ಕೊಠಡಿ ದುರಸ್ತಿಗೆ ಬೇಕಿದೆ ₹579.40 ಲಕ್ಷ ಅನುದಾನ
ಸರ್ಕಾರ ಈಗಾಗಲೇ ₹ 275.56 ಲಕ್ಷ ಅನುದಾನವನ್ನು ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗಕ್ಕೆ ಬಿಡುಗಡೆ ಮಾಡಿದೆ
ನಮಾಜ್ ವಿವಾದದ ಹಿಂದೆ ಸಾಮರಸ್ಯ ಹದಗೆಡಿಸುವ ಉದ್ದೇಶ: ರಮಾನಾಥ ರೈ
ರಸ್ತೆಯಲ್ಲಿ ನಮಾಜ್ ಮಾಡಿದ ವಿಚಾರದ ಬಗ್ಗೆ ವಿವಾದ ಎಬ್ಬಿಸೋದು ನೋವು ತಂದಿದೆ. ಇದರ ಹಿಂದಿರುವ ಕಾಣದ ಕೈಗಳ ಕೈವಾಡ ತಿಳಿಯುವ ಅಗತ್ಯವಿದೆ ಎಂದು ಲೋಕಸಭಾ ಚುನಾವಣಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹೇಳಿದರು.
ರಸ್ತೆ ಅಪಘಾತ: ಗಾಯಾಳು ಸಾವು
ಚೇರಂಬಾಣೆ ಬಳಿ ಗುರುವಾರ ಸ್ಕೂಟಿ ಮತ್ತು ಮಾರುತಿ ಕಾರಿನ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ಕೂಟಿ ಸವಾರ ಚಿಕಿತ್ಸೆ ಫಲಿಸದೆ ಮೃತಪಟ್ಟರು. ಕಕ್ಕಬ್ಬೆ ಯುವಕಪಾಡಿ ಗ್ರಾಮದ ನಿವಾಸಿ ಸಂತೋಷ್ (29) ಮೃತರು.
ಮೊದಲ ಪ್ರಾಶಸ್ತ್ಯದ ಮತದಲ್ಲೇ ಅಭ್ಯರ್ಥಿಗಳಿಗೆ ಜಯ: ಬಿಎಸ್‌ವೈ
ಪದವೀಧರ ಮತ್ತು ಶಿಕ್ಷಕ ಬಂಧುಗಳ ಭೇಟಿ ಮಾಡಿ ಮತದಾನ ಕೇಂದ್ರಕ್ಕೆ ತರುವ ಪ್ರಾಮಾಣಿಕ ಪ್ರಯತ್ನ ನಾವು- ನೀವೆಲ್ಲರೂ ಸೇರಿ ಮಾಡಬೇಕು. ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದ ಎಸ್.ಎಲ್.ಭೋಜೇಗೌಡರ ಪ್ರಚಂಡ ಮತಗಳಿಂದ ಗೆಲ್ಲಿಸಲು ಮನವಿ ಮಾಡಿದರು.
ಅಂಜಲಿ ಹಂತಕನಿಗೆ 16 ದಿನ ನ್ಯಾಯಾಂಗ ಬಂಧನ
ಆರೋಪಿಯನ್ನು ಮೇ 23ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ಸಿಐಡಿ ಎಸ್ಪಿ ವೆಂಕಟೇಶ ನೇತೃತ್ವದ ತನಿಖಾ ತಂಡ 8 ದಿನ ಸಿಐಡಿ ಕಸ್ಟಡಿ ಪಡೆದುಕೊಂಡಿತ್ತು.
ಕಾರಟಗಿಯಲ್ಲಿ ವಿಜೃಂಭಣೆಯಿಂದ ಹುಲಿಗೆಮ್ಮ ದೇವಿ ಜಾತ್ರೆ
ಕಾರಟಗಿಯ ಆರಾಧ್ಯ ದೇವತೆ ಶ್ರೀ ಹುಲಿಗೆಮ್ಮ ದೇವಿಯ ಜಾತ್ರಾ ಮಹೋತ್ಸವ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು. ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.
ನಿವೃತ್ತಿಯಾದ ಶಿಕ್ಷಕನಿಗೆ ಸಿಇಒ ಬೀಳ್ಕೊಡುಗೆ
ಕನ್ನಡಪ್ರಭ ವಾರ್ತೆ ಚಿಕ್ಕೋಡಿ ನನದಿಯ ಕನ್ನಡ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಪಿ.ಸಿ.ಪಾಯಣ್ಣವರ ಅವರು ಮೇ.31 ರಂದು ವಯೋನಿವೃತ್ತರಾಗುತ್ತಿರುವ ಹಿನ್ನಲೆಯಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಶುಕ್ರವಾರ ಬೀಳ್ಕೊಡಲಾಯಿತು.
ಉಡಿಗಾಲದಲ್ಲಿ ಸರ್ಕಾರಿ ಶಾಲೆ ಪ್ರಾರಂಭೋತ್ಸವ
ಉಡಿಗಾಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಜೆಎಸ್‌ಎಸ್ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಅಂಗವಾಗಿ ವಿದ್ಯಾರ್ಥಿಗಳನ್ನು ಎತ್ತಿನಗಾಡಿ ಹಾಗೂ ಆಟೋಗಳಲ್ಲಿ ಮೆರವಣಿಗೆ ಮಾಡಿ, ಶಾಲೆಗೆ ಕರೆತರುವ ಮೂಲಕ ಗುಲಾಬಿ ಹೂ, ಸಿಹಿ ನೀಡಿ ಸ್ವಾಗತಿಸಲಾಯಿತು.
ಬಳ್ಳಾರಿಯಲ್ಲಿ 24 ಮತದಾನ ಕೇಂದ್ರ ಸ್ಥಾಪನೆ
ಬಳ್ಳಾರಿ ಜಿಲ್ಲೆಯ ಕಂಪ್ಲಿ ಕ್ಷೇತ್ರದಲ್ಲಿ 4 ಮತಗಟ್ಟೆ ಕೇಂದ್ರಗಳಿವೆ. 2,568 ಪುರುಷರು, 1,170 ಮಹಿಳೆಯರು ಸೇರಿ ಒಟ್ಟು 3,738 ಪದವೀಧರ ಮತದಾರರಿದ್ದಾರೆ.
ಊರಿನ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ
ಕೋಟಿಕಲ್ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಶುಕ್ರವಾರ ಅದ್ಧೂರಿಯಾಗಿ ಜರುಗಿತು.
< previous
1
...
10641
10642
10643
10644
10645
10646
10647
10648
10649
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ