ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಾಯಿಯಿಂದ ಸಂಸ್ಕಾರ ಕಲಿತವರು ಧನ್ಯರು
ಮಕ್ಕಳೂ ಸಹಿತ ತಂದೆ ತಾಯಿಗಳನ್ನು ವೃದ್ಧಾಶ್ರಮಕ್ಕೆ ತಳ್ಳದೇ ಪಾಲನೆ ಪೋಷಣೆ ಸಂರಕ್ಷಣೆ ಮಾಡಬೇಕು. ಹೆಣ್ಣು ಮಕ್ಕಳಿಗಾಗಿಯೇ ಸರ್ಕಾರದ ಇಲಾಖೆ ಮತ್ತು ಸಬಲೀಕರಣಕ್ಕಾಗಿ ವಿಶೇಷ ಯೋಜನೆ ಜಾರಿಯಲ್ಲಿವೆ
ಗುರುಬಸವ ಸಾಮೂಹಿಕ ಪ್ರಾರ್ಥನೆ ಕೃತಿ ಲೋಕಾರ್ಪಣೆ
ಭಾಲ್ಕಿ ಹಿರೇಮಠ ಸಂಸ್ಥಾನದಲ್ಲಿ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಸಾನ್ನಿಧ್ಯದಲ್ಲಿ ಪ್ರೊ.ಜಗನ್ನಾಥ ಕಮಲಾಪೂರೆ ಮತ್ತು ಬಾಬು ಬಿ.ಮಡಕಿ ಸಂಪಾದನೆಯ ಗುರುಬಸವ ಸಾಮೂಹಿಕ ಪ್ರಾರ್ಥನೆ ಕೃತಿ ಲೋಕಾರ್ಪಣೆ ಮಾಡಲಾಯಿತು.
ಮರಳೂರು ಕೆರೆ ಹೂಳು ತೆಗೆಯಲು ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್
ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಇಲಾಖೆಗಳ ಕಾರ್ಯವೈಖರಿಯನ್ನು ಪರಿಶೀಲನೆ ಮಾಡಲು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತುಮಕೂರು ತಾಲೂಕಿನ ವಿವಿಧ ಭಾಗಗಳಿಗೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದರು.
ಯಲಬುರ್ಗಾ ತಾಲೂಕಿನಲ್ಲಿ ವಿದ್ಯಾರ್ಥಿಗಳಿಗೆ ಹೂ ನೀಡಿ ಸ್ವಾಗತ
ಯಲಬುರ್ಗಾ ತಾಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಂಗನಹಾಳ ಹಾಗೂ ಕರಮುಡಿ, ಚಿಕ್ಕೋಪ ಸೇರಿದಂತೆ ನಾನಾ ಶಾಲೆಯಲ್ಲಿ ಅದ್ಧೂರಿ ಶಾಲಾ ಪ್ರಾರಂಭೋತ್ಸವ ನಡೆಯಿತು. ವಿದ್ಯಾರ್ಥಿಗಳಿಗೆ ಹೂವು ನೀಡಿ ಸ್ವಾಗತಿಸಲಾಯಿತು.
ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟ ವಾರ್ಷಿಕ ಮಹಾಸಭೆ
ವಿರಾಜಪೇಟೆ ಕೊಡವ ಪೊಮ್ಮಕ್ಕಡ ಒಕ್ಕೂಟದ ಮಹಾಸಭೆ ಒಕ್ಕೂಟದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಅಧ್ಯಕ್ಷತೆಯಲ್ಲಿ ವಿರಾಜಪೇಟೆ ಕೊಡವ ಸಮಾಜದ ಸಭಾಂಗಣದಲ್ಲಿ ನಡೆಯಿತು. ಅಧ್ಯಕ್ಷತೆ ವಹಿಸಿ ಮಾತನಾಡಿದ ಅಧ್ಯಕ್ಷೆ ಮನೆಯಪಂಡ ಕಾಂತಿ ಸತೀಶ್ ಅಧಿಕಾರಾವಧಿ ಮುಂದುವರಿಸಲು ಸಭೆ ಸರ್ವಾನುಮತದ ತೀರ್ಮಾನ ಕೈಗೊಂಡಿತು.
ಇಂದಿನಿಂದ ಯಾಂತ್ರೀಕೃತ ಮೀನುಗಾರಿಕೆ ನಿಷೇಧ: ಲಂಗರು ಹಾಕಿದ ಬೋಟುಗಳು
ಜೂ.1ರಿಂದ ಜು.31 ಮೀನು ಸಂತಾನೋತ್ಪತ್ತಿ ಕಾಲ ಆಗಿರುವುದರಿಂದ ಈ ನಿಷೇಧ ಹೇರಲಾಗುತ್ತಿದೆ. ಹಾಗಾಗಿ ಶುಕ್ರವಾರದ ಮೊದಲೇ ಎಲ್ಲ ಯಾಂತ್ರೀಕೃತ ಬೋಟುಗಳು ಧಕ್ಕೆಯಲ್ಲಿ ಲಂಗರು ಹಾಕಿವೆ.
ಶಾಲಾ ಪ್ರಾರಂಭೋತ್ಸವ, ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮ
ಮಾನ್ವಿ ಪಟ್ಟಣದ ಕೋನಾಪುರ ಪೇಟೆಯಲ್ಲಿ ಶಾಲಾ ಪ್ರಾರಂಭೋತ್ಸವ ಹಾಗೂ ಶಾಲಾ ದಾಖಲಾತಿ ಆಂದೋಲನ ಕಾರ್ಯಕ್ರಮಕ್ಕೆ ಪ್ರಭಾರಿ ಕ್ಷೇತ್ರ ಶಿಕ್ಷಣಾಧಿಕಾರಿ ಜೀವನಸಾಬ್ ಚಾಲನೆ ನೀಡಿದರು.
ಭೂಗಳ್ಳರ ಕಾಟ: ನಿಮ್ಮ ಸ್ವತ್ತಿಗೆ ನೀವೇ ಜವಾಬ್ದಾರರು!
ಸತ್ತವರನ್ನು ನಕಲಿ ವ್ಯಕ್ತಿಯ ಮೂಲಕ ಬದುಕಿಸಿ ನಕಲಿ ದಾಖಲೆ ಸೃಷ್ಟಿಸುವ ಭೂಗಳ್ಳರ ಗುಂಪುಗಳು ಮಾಲೂರಲ್ಲಿ ಅದರಲ್ಲೂ ಪುರಸಭೆ ಕಚೇರಿಯಲ್ಲೇ ಕಾರ್ಯ ನಿರ್ವಹಿಸುತ್ತಿದ್ದು, ಪ್ರಭಾಗಳಿಂದಾಗಿ ಪ್ರಕರಣಗಳು ಹೊರಬರುತ್ತಿಲ್ಲ ಎನ್ನಲಾಗಿದೆ
ಉಡುಪಿ: ಶಾಲೆಗಳಲ್ಲಿ ಮತ್ತೆ ವಿದ್ಯಾರ್ಥಿಗಳ ಕಲರವ ಆರಂಭ
ಮೊದಲ ದಿನ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಸೇರಿ ಶಾಲೆಯನ್ನು ಸ್ವಚ್ಛಗೊಳಿಸಿದರು, ಕೆಲವು ಶಾಲೆಗಳಲ್ಲಿ ಸ್ಥಳೀಯ ದಾನಿಗಳ ನೆರವಿನಿಂದ ಸಿಹಿತಿಂಡಿ, ಮಧ್ಯಾಹ್ನ ಪಾಯದೂಟವನ್ನೂ ನಡೆಸಲಾಯಿತು.
ಮಕ್ಕಳು ತಂಬಾಕು ಸೇವಿಸದಂತೆ ಎಚ್ಚರ ವಹಿಸಿ
ಪ್ರಕೃತಿಯು ನೀಡುವಂತ ಉತ್ತಮವಾದ ನೀರು, ಗಾಳಿ, ಆಹಾರಗಳಿಂದ ನಾವು ಆರೋಗ್ಯವನ್ನು ಕಾಪಾಡಿಕೊಳ್ಳಬಹುದಾಗಿದೆ. ಆದರೆ ನಾವು ಕೃತಕ ಆಹಾರ, ಗಾಳಿ, ನೀರು ಸೇವನೆಯಿಂದ ನಮ್ಮ ಆರೋಗ್ಯವನ್ನು ನಾವು ಹಾಳು ಮಾಡಿಕೊಳ್ಳುತ್ತಿದ್ದೇವೆ
< previous
1
...
10642
10643
10644
10645
10646
10647
10648
10649
10650
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ