ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶೈಕ್ಷಣಿಕ ಜ್ವಲಂತ ಸವಾಲುಗಳ ನಡುವೆ ಶಾಲೆ ಆರಂಭ
ಮೊದಲ ದಿನ ಶಾಲೆಗೆ ಬಂದ ಮಕ್ಕಳನ್ನು ಮೇಳ-ತಾಳ ವಾದ್ಯಗಳೊಂದಿಗೆ, ಹೂಗುಚ್ಛ-ಸಿಹಿ ನೀಡಿದ ಶಿಕ್ಷಣ ಇಲಾಖೆ ಅಧಿಕಾರಿ, ಶಿಕ್ಷಕರು, ಎಸ್‌ಡಿಎಂಸಿ, ಮುಖಂಡರು ಸ್ವಾಗತಿಸಿದರು.
ನಿಯಮ ಉಲ್ಲಂಘಿಸಿದ ಏಳು ಅಂಗಡಿಗಳಿಗೆ ನೋಟಿಸ್
ರೈತರಿಗೆ ರಸೀದಿಯನ್ನು ಕಡ್ಡಾಯವಾಗಿ ನೀಡಬೇಕು. ದರಪಟ್ಟಿಯಲ್ಲಿ ದಾಸ್ತಾನು ವಿವರ ಹಾಗೂ ದರ ನಮೂದಿಸಬೇಕು.
ಶಿಕ್ಷಣ ಪಡೆದು ಸಮಾಜಕ್ಕೆ ಉತ್ತಮ ಕೊಡುಗೆ ನೀಡಲಿ
ಶಿಸ್ತು ಹಾಗೂ ಸಂಯಮ ಕಲಿಸುವುದರ ಜೊತೆಗೆ ಅಕ್ಷರದ ಮೂಲಕ ಅರಿವು ಮೂಡಿಸಿ ಭವ್ಯ ಭಾರತದ ಉತ್ತಮ ನಾಗರಿಕರಾಗುವಂತೆ ಮಾಡುವ ಜವಾಬ್ದಾರಿ ಶಿಕ್ಷಕರದ್ದಾಗಿದೆ
ರಸ್ತೆ ಕಾಮಗಾರಿ ಸ್ಥಳಕ್ಕೆ ಅಧಿಕಾರಿಗಳ ಭೇಟಿ: ಖಡಕ್ ವಾರ್ನಿಂಗ್
ಮಳೆಗಾಲ ಬಂದ್ರೂ ಮುಗಿಯದ ರಸ್ತೆ ಕಾಮಗಾರಿ ಎಂಬ ತಲೆಬರಹದದಲ್ಲಿ ಕನ್ನಡಪ್ರಭದಲ್ಲಿ ಪ್ರಕಟವಾದ ವರದಿಗೆ ಸ್ಪಂದಿಸಿದ ಅಧಿಕಾರಿಗಳು ಶುಕ್ರವಾರ ರಸ್ತೆ ಕಾಮಗಾರಿ ವೀಕ್ಷಿಸಿ ನಿಗದಿಪಡಿಸಿದ ಅವಧಿಯೊಳಗೆ ಆದಷ್ಟು ಬೇಗ ಕಾಮಗಾರಿ ಮುಗಿಸಲು ಗುತ್ತಿಗೆದಾರರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಯುವಕರಲ್ಲಿ ಆಧುನಿಕ ಉದ್ಯಮದ ಕೌಶಲ್ಯದ ಕೊರತೆ: ಕುಲಪತಿ ಡಾ.ಅನಿಲಕುಮಾರ ಬಿಡವೆ
ನಾಲ್ಕನೇ ಹಂತದ ಔದ್ಯೋಗಿಕ ಕ್ರಾಂತಿಯ ಹೊಸ್ತಿಲಲ್ಲಿ ನಾವಿದ್ದೇವೆ. ಕೆಲವು ಅನಗತ್ಯ ಉದ್ಯೋಗಗಳು ಕಣ್ಮರೆಯಾಗಲಿವೆ.
ಹರಪನಹಳ್ಳಿಯಲ್ಲಿ ಮಕ್ಕಳಿಗೆ ಚಾಕೊಲೇಟ್ ನೀಡಿ ಸ್ವಾಗತ
ಅಲಗಿಲವಾಡದಲ್ಲಿ ಹೂವು ನೀಡಿ ಬರಮಾಡಿಕೊಂಡರೆ, ಬೆಂಡಿಗೇರಿಯಲ್ಲಿ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ಸಾಂಕ್ರಾಮಿಕ ರೋಗಗಳ ತಡೆಗೆ ಲಾರ್ವಾ ಸರ್ವೆ: ಡಾ. ಸೀಮಾ
ಚಿಕ್ಕಮಗಳೂರು, ಮಳೆಗಾಲ ಆರಂಭವಾಗುತ್ತಿರುವ ಈ ಸಂದರ್ಭದಲ್ಲಿ ಸಾಂಕ್ರಾಮಿಕ ರೋಗಗಳ ತಡೆಗೆ ಮುಂಜಾಗ್ರತಾ ಕ್ರಮವಾಗಿ ಲಾರ್ವಾ ಸರ್ವೆ ಮಾಡಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ. ಸೀಮಾ ತಿಳಿಸಿದರು.
ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ
ಹೈಸ್ಕೂಲ್, ಕಾಲೇಜು ವಿದ್ಯಾರ್ಥಿಗಳು ತಂಬಾಕು ಸೇವನೆ ಮಾಡುತ್ತಿರುವುದು ಆತಂತಕಾರಿ ಬೆಳವಣಿಗೆಯಾಗಿದೆ. ಈ ಕುರಿತು ಸ್ಥಳೀಯ ಸಂಘ-ಸಂಸ್ಥೆಗಳು, ಶಿಕ್ಷಕರು ಹಾಗೂ ಸ್ವಯಂಸೇವಾ ಸಂಸ್ಥೆಗಳು ಜಾಗೃತಿ ಮೂಡಿಸಬೇಕು.
ವಿದ್ಯಾವಂತರು ಹೆಚ್ಚಿದಂತೆ ವಿವೇಕವಂತರು ಕ್ಷೀಣ: ಡಾ.ಕೆ.ಅನಂತರಾಮು
ಪ್ರಸ್ತುತ ಶತಮಾನದ ದಿನಗಳಲ್ಲಿ ಹೆಣ್ಣುಮಕ್ಕಳ ವಿದ್ಯಾಭ್ಯಾಸದ ಕ್ಷೇತ್ರದಲ್ಲಿ ಶೈಕ್ಷಣಿಕ ಕ್ರಾಂತಿಯೇ ನಡೆದುಹೋಗಿದೆ. ಹೆಣ್ಣುಮಕ್ಕಳ ವಿದ್ಯಾಭಾಸದ ವಿಷಯದಲ್ಲಿ ನಾವು ಕೆಲವು ದಶಕಗಳ ಹಿಂದೆ ಸ್ವಲ್ಪ ಹಿಂದೆ ಬಿದ್ದಿದ್ದೆವು. ಈಗ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುತ್ತಿದೆ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿ ಚೈತನ್ಯ ಉಂಟಾಗಿದೆ, ವೇಗೋತ್ಕರ್ಷವಾಗುತ್ತಿದೆ.
ಪ್ರಜ್ವಲ್ ಪ್ರಕರಣ: ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಲಿ
ವಾಲ್ಮೀಕಿ ನಿಗಮದ ಸೂಪರಿಂಟೆಂಡೆಂಟ್ ಚಂದ್ರಶೇಖರ ಆತ್ಮಹತ್ಯೆ ಪ್ರಕರಣ ಸಿಬಿಐಗೆ ಹೋಗುವುದು ಯೋಗ್ಯ. ಇದರಲ್ಲಿ ಬ್ಯಾಂಕ್ ಕೂಡ ಪಾತ್ರವಹಿಸಿದೆ.
< previous
1
...
10643
10644
10645
10646
10647
10648
10649
10650
10651
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ