ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲೆ ಆಟದ ಮೈದಾನ ತೆರವುಗೊಳಿಸಲು ಹಡಗಲು ಗ್ರಾಮಸ್ಥರ ಒತ್ತಾಯ
ಕಡೂರು, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆಟದ ಮೈದಾನವನ್ನು ಅತಿಕ್ರಮಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಕಡೂರು ತಾಲೂಕಿನ ಹಡಗಲು ಗ್ರಾಮದ ಶಾಲಾಭಿವೃದ್ಧಿ ಸಮಿತಿ ಪದಾಧಿಕಾರಿಗಳು ಮತ್ತು ಗ್ರಾಮಸ್ಥರು ಆಗ್ರಹಿಸಿದರು.
ಪರಿಷತ್ ಚುನಾವಣೆ: ಶಿಕ್ಷಕ ಹ.ರಾ.ಮಹೇಶ್ ಆಯ್ಕೆಗೆ ಬಿಎಸ್ಪಿ ಮನವಿ
ಕಳೆದ ೨೪ ವರ್ಷಗಳಿಂದ ಶಿಕ್ಷಕರ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೆಗೌಡ ಅವರನ್ನು ಶಿಕ್ಷಕರು ಸೋಲಿಸಬೇಕು. ಮರಿತಿಬ್ಬೆಗೌಡ ಅವರು ಮೊದಲ ಬಾರಿಗೆ ಎಂಎಲ್ಸಿ ಆದಾಗ ಪ್ರಥಮ ದರ್ಜೆ ಕಾಲೇಜುಗಳು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಶೇ. ೭೦ರಷ್ಟು ಖಾಯಂ ಬೋಧಕರಿದ್ದರು. ಈಗ ಕೇವಲ ಶೇ.೩೦ ರಿಂದ ೩೫ ರಷ್ಟು ಮಾತ್ರ ಕಾಯಂ ಬೋಧಕರಿದ್ದಾರೆ. ಇದರ ಹೊಣೆಯನ್ನು ಶಿಕ್ಷಕರ ಕ್ಷೇತ್ರದ ಪ್ರತಿನಿಧಿಯಾಗಿದ್ದವರು ಹೊರಬೇಕು.
ಮಕ್ಕಳನ್ನು ಹಬ್ಬದ ವಾತಾವರಣದಲ್ಲಿ ಬರ ಮಾಡಿಕೊಂಡ ಶಿಕ್ಷಕರು
ಹೊಸ ಶೈಕ್ಷಣಿಕ ವರ್ಷದಾರಂಭ ಅತ್ಯಂತ ಸಂಭ್ರಮದಿಂದ ಕೂಡಿದ್ದು ಎಲ್ಲ ಪ್ರಾಥಮಿಕ ಪ್ರೌಢ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳನ್ನು ಹಬ್ಬದ ವಾತಾವರಣದಲ್ಲಿ ಬರ ಮಾಡಿಕೊಂಡರು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ಸಾಲಿಮಠ ತಿಳಿಸಿದರು.
ವಾಲ್ಮೀಕಿ ನಿಗಮದ ₹87 ಕೋಟಿ ಅಕ್ರಮ ತನಿಖೆಗೂ ಎಸ್‌ಐಟಿ
ಸಿಬಿಐ ತನಿಖೆಗೆ ಯೂನಿಯನ್ ಬ್ಯಾಂಕ್ ಪ್ರಕರಣವನ್ನು ದಾಖಲಿಸಬೇಕು ಎಂದು ಪತ್ರ ಬರೆದ ಬೆನ್ನಲ್ಲೇ ಸರ್ಕಾರದ ಆದೇಶವಾಗಿದ್ದು, ವಾಲ್ಮೀಕಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡ ಕೇಸ್‌ನಲ್ಲಿ ತನಿಖೆ ಚುರುಕುಗೊಂಡಿದೆ.
ಹಳೆ ಪಿಂಚಣಿ ಯೋಜನೆ ಜಾರಿಗೆ ಕಾಂಗ್ರೆಸ್ ಬದ್ಧ: ಪೂರ್ಣಿಮಾ ಶ್ರೀನಿವಾಸ್
ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭರಮಸಾಗರ ವ್ಯಾಪ್ತಿಯ ಶಾಲಾ ಕಾಲೇಜಿಗೆ ಭೇಟಿ ನೀಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯ ಪರವಾಗಿ ಪ್ರಚಾರ ನಡೆಸಿದರು.
ಎತ್ತಿನಬಂಡಿಯಲ್ಲಿ ಮಹಾತ್ಮರ ವೇಷಧಾರಿ ಮಕ್ಕಳ ಮೆರವಣಿಗೆ
ಕಲಾದಗಿ: ಹೋಬಳಿ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಿರಿಯ, ಹಿರಿಯ, ಪ್ರೌಢಶಾಲೆಗಳಲ್ಲಿ ಶಾಲಾ ಪ್ರಾರಂಭೋತ್ಸವ ನಿಮಿತ್ತ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ನಾಗೇಂದ್ರ ರಾಜಿನಾಮೆ ಪಡೆಯದೆ ಭಂಡತನ ಪ್ರದರ್ಶನ
ಮಾಜಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ಶುಕ್ರವಾರ ಸಂತ ಜೋಸೆಫರ ಕಾನ್ವೆಂಟ್‌ನಲ್ಲಿ ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ನಡೆಯುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿರುವ ವೈ.ಎ.ನಾರಾಯಣಸ್ವಾಮಿರವರ ಪರ ಮತಯಾಚಿಸಿದರು.
ಬೇಸಿಗೆ ರಜೆ ಬಳಿಕ ಶಾಲೆಗಳು ಪುನಾರಂಭ ಸಂಭ್ರಮದಿಂದ ಹೆಜ್ಜೆ ಹಾಕಿದ ಚಿಣ್ಣರು
ಶಾಲೆಗಳ ಪುನಾರಂಭ ಹಿನ್ನೆಲೆ ಶಾಲೆಗಳನ್ನು ತಳಿರು-ತೋರಣಗಳಿಂದ ಸಿಂಗರಿಸಲಾಗಿತ್ತು. ಮಕ್ಕಳ ಕೈ ಹಿಡಿದು ಪೋಷಕರು ಶಾಲೆಯತ್ತ ತೆರಳುತ್ತಿರುವುದು ಕಂಡು ಬಂತು.
ಈಶಾನ್ಯ ಪದವೀಧರ ಕ್ಷೇತ್ರ-ಜಿಲ್ಲೆಯಲ್ಲಿ 24 ಮತದಾನ ಕೇಂದ್ರ: ನಲಿನ್ ಅತುಲ್
ಈಶಾನ್ಯ ಪದವೀಧರರ ಮತಕ್ಷೇತ್ರದ ಚುನಾವಣೆಯ ಮತದಾನವನ್ನು ಜೂ. 3ರಂದು ನಿಗದಿಪಡಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟು 24 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಲಿನ್ ಅತುಲ್ ತಿಳಿಸಿದ್ದಾರೆ.
ಬಿತ್ತನೆ ಬೀಜದ ದರ ಇಳಿಸಿ: ರೈತ ಸಂಘ ಆಗ್ರಹ
ಹಿರಿಯೂರು ನಗರದ ಕೃಷಿ ಸಹಾಯಕರ ಕಚೇರಿ ಮೂಲಕ ಕೃಷಿ ಸಚಿವರಿಗೆ ಮನವಿ ಸಲ್ಲಿಸಿ ಬಿತ್ತನೆ ಬೀಜದ ದರ ಇಳಿಸಿ ಬೆಳೆನಷ್ಟ ಪರಿಹಾರವನ್ನು ಸಮರ್ಪಕವಾಗಿ ವಿತರಿಸಲು ರೈತ ಸಂಘ ಒತ್ತಾಯಿಸಿತು.
< previous
1
...
10645
10646
10647
10648
10649
10650
10651
10652
10653
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ