ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪೊಲೀಸರು ಕರ್ತವ್ಯದ ಜೊತೆ ಶಿಸ್ತು ಕಾಪಾಡಿಕೊಳ್ಳಬೇಕು
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಕಾಳಜಿಯಿಂದಾಗಿ ಹೊಸ ಪೊಲೀಸ್ ಠಾಣೆಗಳಿಗೆ ಸಿಎಸ್‌ಆರ್ ಅನುದಾನದಲ್ಲಿ ೨೬ ವಾಹನಗಳು, ಪೊಲೀಸ್ ಕ್ವಾಟರ್‍ಸ್‌ಗೆ ರಸ್ತೆ, ನೀರು, ಸೋಲಾರ್ ವ್ಯವಸ್ಥೆ ಸೇರಿದಂತೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ,
ನಾಳೆ ಹಸಿರೋತ್ಸವ, ಸಹಜ ಕೃಷಿ, ಸಹಜ ಜೀವನ ಉತ್ಸವ
ಹರಿಹರ ತಾಲೂಕು ಶ್ರೀನಿವಾಸ ನಗರದ ಐಕಾಂತಿಕ ಬುಡಕಟ್ಟು ಸಮುದಾಯದಲ್ಲಿ ಜೂ.2ರಂದು ಹಸಿರೋತ್ಸವ ಸಹಜ ಕೃಷಿ ಮತ್ತು ಸಹಜ ಜೀವನ ಕುರಿತ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ ಎಂದು ಐಕಾಂತಿಕಾ ಸಂಸ್ಥೆಯ ರಾಘವ ದಾವಣಗೆರೆಯಲ್ಲಿ ಹೇಳಿದ್ದಾರೆ.
ಸಂಡೂರಿನಲ್ಲಿ ೫೩೦ ಶಿಕ್ಷಕರ ಕೊರತೆಯ ಮಧ್ಯೆಯೇ ಶಾಲೆ ಆರಂಭ
ತಾಲೂಕಿನ ಪ್ರಾಥಮಿಕ ಶಾಲೆಗಳಲ್ಲಿ ಮಂಜೂರಾದ ೧೦೦೩ ಶಿಕ್ಷಕರ ಹುದ್ದೆಗಳಲ್ಲಿ ೫೬೧ ಶಿಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದು, ೪೪೨ ಹುದ್ದೆಗಳು ಖಾಲಿ ಇವೆ.
ಜೂ.4ರಂದು ಮತ ಎಣಿಕೆಗೆ ಎಲ್ಲ ಸಿದ್ಧತೆ: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್
ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ಚುನಾವಣೆ ಜೂ.3ರಂದು ನಡೆಯಲಿದೆ. ಮತದಾನ ಬೆಳಗ್ಗೆ 8ರಿಂದ ಸಂಜೆ 4 ಗಂಟೆ ವರೆಗೆ ನಡೆಯಲಿದೆ. ಜೂ.6ರಂದು ಮತಗಳ ಎಣಿಕೆ ಮೈಸೂರಿನಲ್ಲಿ ನಡೆಯಲಿದೆ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.
ಸರ್ಕಾರಿ ಶಾಲಾ ಮಕ್ಕಳಿಗೆ ಅದ್ಧೂರಿ ಸ್ವಾಗತ
ರಾಮನಗರ: ಜಿಲ್ಲೆಯಲ್ಲಿ ಶುಕ್ರವಾರದಿಂದ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ತರಗತಿ ಆರಂಭವಾಗಿದ್ದು, ವಿದ್ಯಾರ್ಥಿಗಳನ್ನು ಶಿಕ್ಷಕರು ಹೂ ನೀಡಿ ಬರ ಮಾಡಿಕೊಂಡರು.
ಕಸ ಚೆಲ್ಲಿದವರಿಗೆ ಗ್ರಾಪಂನಿಂದ ದಂಡ
ದೀವಗಿ ಪಂಚಾಯಿತಿ ಕಾರ್ಯಾಲಯಕ್ಕೆ ಕರೆದೊಯ್ದು ₹೫೦೦ ದಂಡ ವಿಧಿಸಿ ವಾಹನ ಬಿಡಲಾಯಿತು.
ನೆನಪಿನ ಬುತ್ತಿ ಹಂಚಿಕೊಂಡ ಹಳೆ ಗೆಳೆಯರ ಬಳಗ
ನಾವು ಕಾಲೇಜಿನಲ್ಲಿ ಓದುತ್ತಿರುವಾಗ ಈಗಿರುವಷ್ಟು ಸೌಕರ್ಯಗಳು ಇರಲಿಲ್ಲ.
ಹಸಿರೀಕರಣಕ್ಕೆ ಬೇರೂರಲು 60 ಸಾವಿರ ಸಸಿಗಳು ಸಿದ್ಧ
ಕನ್ನಡಪ್ರಭ ವಾರ್ತೆ ಹುಕ್ಕೇರಿ ಅರಣ್ಯ ಇಲಾಖೆಯ ಸಸ್ಯಪಾಲನಾ ಕ್ಷೇತ್ರಗಳಲ್ಲಿ ಹುಕ್ಕೇರಿ ತಾಲೂಕಿನ ವಿವಿಧ ಕಡೆಗಳಲ್ಲಿ ಬೇರೂರಲು 60, 800 ಸಸಿಗಳು ಸಿದ್ಧವಾಗಿವೆ. ಈ ಅರಣ್ಯ ಸಸ್ಯ ಕ್ಷೇತ್ರಗಳು ಹಸಿರಿನಿಂದ ಕಂಗೊಳಿಸುತ್ತಿದ್ದು, ಹಸಿರು ವನಗಳಾಗಿ ಮಾರ್ಪಟ್ಟಿವೆ. ಹಸಿರು ನೆರಳಿನ ಛಾಮರ ಬೀಸುತ್ತಿದ್ದು ದಾರಿ ಹೋಕರನ್ನು ಕೈ ಬೀಸಿ ಕರೆಯುತ್ತಿವೆ.
ಡಾ.ಚರಂತಿಮಠ ಜನ್ಮದಿನ: ರೋಗಿಗಳಿಗೆ ಹಾಲು, ಹಣ್ಣು ವಿತರಣೆ
ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ.ಚರಂತಿಮಠ ಅವರ ಜನ್ಮದಿನದ ಪ್ರಯುಕ್ತ ಕುಮಾರೇಶ್ವರ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣು, ಹಾಲು ಮತ್ತು ಬ್ರೆಡ್ ವಿತರಿಸಲಾಯಿತು.
ಚಿಮಣಿ ದೀಪದಲ್ಲೇ ಓದಿ ಉನ್ನತ ವ್ಯಾಸಂಗದ ಕನಸು
ಯಕ್ಷಿತಾ ಎಸ್ಸೆಸ್ಸೆಲ್ಸಿಯಲ್ಲಿ ಶೇ. 81, ಪಿಯುಸಿಯಲ್ಲಿ ಶೇ.86, ಪದವಿ ಮೊದಲ ವರ್ಷ ಶೇ.88, ಎರಡನೇ ವರ್ಷ ಶೇ.89 ಹಾಗೂ 5ನೇ ಸೆಮಿಸ್ಟರ್‌ನಲ್ಲಿ ಶೇ.92 ಅಂಕಗಳನ್ನು ಕಳಿಸಿ ಪ್ರಗತಿಯ ಸಾಧನೆ ದಾಖಲಿಸಿದ್ದಾಳೆ.
< previous
1
...
10648
10649
10650
10651
10652
10653
10654
10655
10656
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ