ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ, ಶ್ರದ್ಧೆ ಅಗತ್ಯ: ರಾಮ ಮೊಗೇರ
ಅಂಕೋಲಾ ತಾಲೂಕಿನ ಇತಿಹಾಸದಲ್ಲಿ ಮೊದಲ ಬಾರಿಗೆ ಮೀನುಗಾರ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಶಿಬಿರ ನಡೆಸಿದ್ದು ಸುವರ್ಣ ಗಳಿಗೆಯಾಗಿದೆ. ಮೀನುಗಾರ ಮಕ್ಕಳು ಮೀನುಗಾರಿಕೆಯನ್ನಷ್ಟೇ ಅಲ್ಲದೆ ಶೈಕ್ಷಣಿಕವಾಗಿಯೂ ಪ್ರಬಲವಾಗಬೇಕು.
ಮಲೇರಿಯಾ ನಿಯಂತ್ರಣ : ಪಾಲಿಕೆಯಿಂದ ಮುಂಜಾಗ್ರತಾ ಕ್ರಮ
ಮಲೇರಿಯಾ ನಿಯಂತ್ರಣ ಘಟಕದ ಮೇಲ್ವಿಚಾರಕರು ಈ ನಿರ್ಮಾಣ ಹಂತದ ಕಟ್ಟಡಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ ನೋಟಿಸ್ ನೀಡುತ್ತಿದ್ದಾರೆ. ನಂತರವೂ ಸರಿಪಡಿಸದೆ ಇದ್ದರೆ ದಂಡ ವಿಧಿಸಲು ನಗರ ಯೋಜನಾ ವಿಭಾಗಕ್ಕೆ ಶಿಫಾರಸು ಮಾಡಲಾಗುತ್ತಿದೆ ಎಂದು ಪಾಲಿಕೆ ಆಯುಕ್ತ ಆನಂದ್ ಸಿ.ಎಲ್. ತಿಳಿಸಿದ್ದಾರೆ.
ಮಾನ್ವಿಯಲ್ಲಿ ವಿಶ್ವ ಋತುಚಕ್ರ ನೈರ್ಮಲ್ಯ ದಿನ
ಮಾನ್ವಿ ಪಟ್ಟಣದ ನಾಯಕವಾಡಿ ಸಮುದಾಯ ಭವನದಲ್ಲಿ ವಿಶ್ವ ಋತುಚಕ್ರ ನೈರ್ಮಲ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ತಂಬಾಕು ಸೇವನೆಯಿಂದ ಯುವಪೀಳಿಗೆಯ ರಕ್ಷಣೆ ಅಗತ್ಯ
ತಂಬಾಕು ನಿಯಂತ್ರಣದ ವಿಚಾರದಲ್ಲಿ ನೂತನ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಮಾಜ ಒಟ್ಟಾಗಿ ಪಣ ತೊಡಬೇಕಾಗಿದೆ.
ಕವಿತಾಳದಲ್ಲಿ ಶಾಲಾ ಪ್ರಾರಂಭೋತ್ಸವ, ವಿದ್ಯಾರ್ಥಿಗಳಿಗೆ ಸ್ವಾಗತ
ಕವಿತಾಳ ಪಟ್ಟಣ ಸೇರಿದಂತೆ ವಿವಿಧೆಡೆ ಶಾಲಾ ಪ್ರಾರಂಭೋತ್ಸವ ಹಿನ್ನೆಲೆ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಕೈಗಾ ಬಾರೆ ರಸ್ತೆ ಮರ ಕಡಿತ ಸ್ಥಗಿತ
ಕನ್ನಡಪ್ರಭ ಶುಕ್ರವಾರ ಮರ ಕಡಿತಕ್ಕೆ ವಿರೋಧ ವ್ಯಕ್ತವಾದ ಬಗ್ಗೆ ವಿವರವಾದ ವರದಿಯನ್ನೂ ಪ್ರಕಟಿಸಿತ್ತು.
ದುಶ್ಚಟಗಳಿಂದ ದೂರ ಇದ್ದು, ಸುಸ್ಥಿರ ಸಮಾಜ ನಿರ್ಮಿಸಿ: ಗಿರೀಶ
ತಂಬಾಕಿನಿಂದಾಗುತ್ತಿರುವ ದುಷ್ಪರಿಣಾಮದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮವನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನಿರಂತರವಾಗಿ ನಡೆಸುತ್ತಿದೆ.
ಲೋಕಸಭೆ ಚುನಾವಣೆ ಮತ ಎಣಿಕೆಗೆ ಬಳ್ಳಾರಿ ಜಿಲ್ಲಾಡಳಿತ ಸಜ್ಜು
ಮತ ಎಣಿಕೆ ಕೇಂದ್ರದ ಕಟ್ಟಡದಲ್ಲಿ 20 ಇವಿಎಂ ಸ್ಟ್ರಾಂಗ್ ರೂಂ ಮತ್ತು 2 ಅಂಚೆ ಮತಗಳ ಸ್ಟ್ರಾಂಗ್ ರೂಂಗಳಿದ್ದು, ಮತ ಎಣಿಕೆ ಕಾರ್ಯ ಒಟ್ಟು 8 ಹಾಲ್‍ಗಳಲ್ಲಿ ನಡೆಯಲಿದೆ.
ರಸ್ತೆಯಲ್ಲಿ ನಮಾಜ್ ಮುಂದುವರಿದರೆ ಮಸೀದಿಗಳ ಎದುರು ಚಾಲೀಸ್ ಪಠಣ: ಬಜರಂಗದಳ ಎಚ್ಚರಿಕೆ
ಹಿಂಪ ಮುಖಂಡ ಶರಣ್ ಪಂಪುವೆಲ್ ಮೇಲೆ ಪೊಲೀಸರು ಕೇಸು ದಾಖಲಿಸಿರುವುದು, ನಮಾಜ್ ಮಾಡಿದವರ ಮೇಲೆ ಹಾಕಿದ ಕೇಸಿಗೆ ‘ಬಿ’ ರಿಪೋರ್ಟ್ ಹಾಕಿದ ಸರ್ಕಾರದ ನಡೆಯನ್ನು ಖಂಡಿಸಿ ಶುಕ್ರವಾರ ಮಲ್ಲಿಕಟ್ಟೆ ವೃತ್ತದಲ್ಲಿ ಹಿಂದು ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.
ಪ್ರಕೃತಿ ವಿಕೋಪ ಎದುರಿಸಲು ಅಧಿಕಾರಿಗಳು ಸಿದ್ಧರಾಗಿ
ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿಪತ್ತು ನಿರ್ವಹಣೆ, ಬರ ಪರಿಹಾರ, ಕುಡಿಯುವ ನೀರು ಹಾಗೂ ಮುಂಗಾರು ಪೂರ್ವಸಿದ್ಧತೆ ಕುರಿತಂತೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.
< previous
1
...
10649
10650
10651
10652
10653
10654
10655
10656
10657
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ