ಮೈತ್ರಿ ಅಭ್ಯರ್ಥಿಗಳು ಭಾರಿ ಅಂತರದಲ್ಲಿ ಗೆಲ್ಲುವರು: ಮಾಜಿ ಶಾಸಕ ಕೆ.ಬಿ.ಅಶೋಕ್ ನಾಯ್ಕ್ಗ್ರಾಮಾಂತರ ಬಿಜೆಪಿ ವತಿಯಿಂದ ನೈಋತ್ಯ ಪದವೀಧರ ಕ್ಷೇತ್ರದ ಮತದಾರರ ಸಮಾವೇಶದಲ್ಲಿ ಮಾತನಾಡಿ, ನೈಋತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಎಸ್.ಎಲ್.ಭೋಜೇಗೌಡ ಸ್ಪರ್ಧಿಸಿದ್ದು, ಯಾವುದೇ ಮತಗಳು ತಿರಸ್ಕೃತಗೊಳ್ಳದಂತೆ ಮತ ಚಲಾಯಿಸಿ ಅಭ್ಯರ್ಥಿಗಳ ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳಿಸಿ ಕೊಡೋಣ.