ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ತಂಬಾಕು ಸೇವನೆ ಬಿಟ್ಟು ಸತ್ವಯುತ ಆಹಾರ ಸೇವಿಸಿ
ತಂಬಾಕು ಉತ್ಪನ್ನಗಳ ಅಪಾಯಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಪೂರ್ಣಿಮಾ ಯಾದವ್ ತಿಳಿಸಿದರು.ಪಟ್ಟಣದಲ್ಲಿ ಏರ್ಪಡಿಸಿದ್ದ, ತಂಬಾಕು ನಿಯಂತ್ರಣ ಅರಿವು ಜಾಥಕ್ಕೆ ಚಾಲನೆ ನೀಡಿ ಶುಕ್ರವಾರ ಮಾತನಾಡಿದರು.
ಶಾಲೆ ಪ್ರಾರಂಭೋತ್ಸವ ಖುಷಿಯಿಂದ ಹೆಜ್ಜೆ ಹಾಕಿದ ಚಿಣ್ಣರು
ಕಳೆದ ಒಂದೂವರೆ ತಿಂಗಳಿನಿಂದ ಬೇಸಿಗೆ ರಜೆಯಲ್ಲಿದ್ದ ಶಾಲೆಗಳು ಪುನರಾರಂಭಗೊಂಡಿದ್ದು, ಮಕ್ಕಳು ಶುಕ್ರವಾರ ಹೆಗಲ ಮೇಲೆ ಬ್ಯಾಗ್ ಹಾಕಿಕೊಂಡು ಶಾಲೆಗಳತ್ತ ಹೆಜ್ಜೆ ಹಾಕಿದರು.
ಮಹಾವೀರ್ ಶಾಲೆಯ ಅವ್ಯವಸ್ಥೆ: ದಂಗಾದ ಡಿಡಿಪಿಐ
ಶ್ರೀ ಮಹಾವೀರ್ ಜೈನ್ ಶಾಲೆಯ ಮಕ್ಕಳ ಸಂಖ್ಯೆ, ಸಂಖ್ಯೆಗೆ ಅನುಗುಣವಾಗಿ ಶಾಲಾ ಕೊಠಡಿಗಳು, ಶೌಚಾಲಯಗಳು, ಗ್ರಂಥಾಲಯ, ಶಿಕ್ಷಕರ ಅರ್ಹತೆ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡುವಂತೆ ಬಿಇಒಗೆ ಡಿಡಿಪಿಐ ಸೂಚನೆ.
ಶಾಲೆಗಳತ್ತ ಸಂಭ್ರಮದಿಂದ ಹೆಜ್ಜೆ ಹಾಕಿದ ಚಿಣ್ಣರು
ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ಶೈಕ್ಷಣಿಕ ವರ್ಷದ ಶಾಲಾ ಚಟುವಟಿಕೆ, ಶಾಲಾ ಪ್ರಾರಂಭೋತ್ಸವ ಸಂಭ್ರಮ, ಸಡಗರದಿಂದ ಶುಕ್ರವಾರ ಆರಂಭವಾಯಿತು.
ಮೇಲುಸ್ತುವಾರಿ ಅಧಿಕಾರಿ ಇಒರನ್ನೇ ಬಿಟ್ಟು ನಡೆದ ಕಾರ್ಯಕ್ರಮ!
ಕನ್ನಡಪ್ರಭ ವಾರ್ತೆ ಹುಕ್ಕೇರಿಪ್ರಸಕ್ತ 2024-25ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಮತ್ತು ಬಿಸಿಯೂಟ, ಕ್ಷೀರಭಾಗ್ಯ ಯೋಜನೆ ಚಾಲನೆ ಕಾರ್ಯಕ್ರಮಕ್ಕೆ ತಾಲೂಕಿನ ಅಧಿಕಾರಿಯನ್ನೇ ದೂರವಿಟ್ಟು ಆರಂಭಿಸಿದ್ದು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಬೇಸಿಗೆ ರಜೆ ಮುಗಿಸಿ ಶಾಲೆಯತ್ತ ಹೆಜ್ಜೆಹಾಕಿದ ಚಿಣ್ಣರು
ಮಕ್ಕಳ ಆಗಮನಕ್ಕಾಗಿ ಶಾಲೆಯನ್ನು ಸಿಂಗರಿಸಿದ್ದು, ಕಳೆದೆರಡು ದಿನಗಳಿಂದ ಶಾಲೆಯಲ್ಲಿನ ಅಡುಗೆ ಮನೆ, ಶೌಚಾಲಯ, ತರಗತಿ ಕೊಠಡಿಗಳನ್ನು ಸ್ವಚ್ಚಗೊಳಿಸಿ ಸಿದ್ದಗೊಳಿಸಿದ್ದು, ಇಂದು ಸಂಭ್ರಮದಿಂದ ಶಾಲೆಯತ್ತ ಹೆಜ್ಜೆ ಹಾಕಿದ ಮಕ್ಕಳನ್ನು ಸ್ವಾಗತಿಸಲಾಯಿತು.
ಮಕ್ಕಳ ಉಜ್ವಲ್ ಭವಿಷ್ಯಕ್ಕೆ ಉತ್ತಮ ಶಿಕ್ಷಣ ನೀಡಿ
ಯಾದಗಿರಿ ತಾಲೂಕಿನ ಬಂದಳ್ಳಿ ಗ್ರಾಮದ ಸರಕಾರಿ ಶಾಲೆ ಆವರಣದಲ್ಲಿ 2024ನೇ ಸಾಲಿನ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ಹಾಗೂ ನೂತನ ಪೂರ್ವ ಪ್ರಾಥಮಿಕ, ಎಲ್. ಕೆ. ಜಿ-ಯುಕೆಜಿ ತರಗತಿ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಸುಶೀಲಾ, ಶಾಲಾ ಮಕ್ಕಳೊಡನೆ ನಲಿವಿನಲ್ಲಿ ಜೊತೆಯಾದರು.
ಪತ್ರಕರ್ತರಿಗೆ ಬೆದರಿಕೆ : ಕ್ರಮಕ್ಕೆ ಆಗ್ರಹಿಸಿ ಮನವಿ
ಕನ್ನಡಪ್ರಭ ವಾರ್ತೆ ರಾಮದುರ್ಗ ಅಥಣಿ ತಾಲೂಕಿನ ಬೇವನೂರ ಗ್ರಾಮದ ಅಮೋಘ ಸಿದ್ದೇಶ್ವರ ಜಾತ್ರೆಯಲ್ಲಿ ಕಾಗವಾಡ ಶಾಸಕ ರಾಜು ಕಾಗೆ ಎದುರಿನಲ್ಲಿಯೇ ಮಾಧ್ಯಮದವರಿಗೆ ಬೆದರಿಕೆ ಹಾಕಿರುವ ಸಂತೋಷ ಚುರಮೂಲೆ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಲು ಒತ್ತಾಯಿಸಿ ರಾಮದುರ್ಗದ ಪತ್ರಕರ್ತರು ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ತಂಬಾಕು ಉತ್ಪನ್ನಗಳ ಜಾಹೀರಾತಿಗೆ ಮರುಳಾಗಬೇಡಿ: ನ್ಯಾಯಾಧೀಶೆ ದಿವ್ಯಶ್ರೀ
1987ರಿಂದ ವಿಶ್ವ ತಂಬಾಕು ರಹಿತ ದಿನಾಚರಣೆ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ತಂಬಾಕು ಮುಕ್ತ ಯುವ ಪೀಳಿಗೆ ರೂಪಿಸಲು ಕೈಜೋಡಿಸಬೇಕು.
ಹಗ್ಗವಿಲ್ಲದೆ ಜರುಗಿದ ಜಡಿಸಿದ್ಧೇಶ್ವರ ರಥೋತ್ಸವ
ಮೂಡಲಗಿ: ತಾಲೂಕಿನ ಪಟ್ಟಗುಂದಿ ಗ್ರಾಮದಲ್ಲಿ ಶ್ರೀ ಜಡಿಸಿದ್ಧೇಶ್ವರ ಜಾತ್ರೆಯ ನಿಮಿತ್ತ ಸೋಮವಾರ ಸಂಜೆ ಅಪಾರ ಭಕ್ತ ಸಮೂಹದ ಜಯಘೋಷಣೆಯಲ್ಲಿ ಸುಣಧೋಳಿ ಜಡಿಸಿದ್ಧೇಶ್ವರ ಮಠದ ಪೀಠಾಧಿಪತಿ ಶಿವಾನಂದ ಮಹಾಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಹಗ್ಗವಿಲ್ಲದೆ ಶ್ರೀ ಜಡಿಸಿದ್ಧೇಶ್ವರ ರಥೋತ್ಸವ ಸಡಗರ ಸಂಭ್ರಮದಿಂದ ಜರುಗಿತು.
< previous
1
...
10654
10655
10656
10657
10658
10659
10660
10661
10662
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ