ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಎ, ಡಿಸಿಎಂ ಭಾಗಿ: ಜೋಶಿ
ನಿಗಮದ ಅಧಿಕಾರಿಗಳನ್ನು ಮತ್ತು ಸಚಿವ ನಾಗೇಂದ್ರ ಅವರನ್ನು ಬಂಧಿಸಿ, ವಿಚಾರಣೆ ನಡೆಸಬೇಕು. ಹಗರಣದ ಕುರಿತ ವಿಷಯ ಹೊರಬರಬೇಕಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು.
ಚಂದ್ರಶೇಖರ ಪಾಟೀಲ್‌ಗೆ ಮತ ನೀಡಿ: ಬಿ.ಆರ್ ಪಾಟೀಲ
ಎನ್‍ಪಿಎಸ್ ರದ್ದು, 7ನೇ ವೇತನ ಆಯೋಗ ಜಾರಿಗೆ ಸೇರಿದಂತೆ ಹಲವು ದಿಟ್ಟ ನಿರ್ಧಾರಗಳು ಕೈಗೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮುಖ್ಯಮಂತ್ರಿ ಸಲಹೆಗಾರ ಶಾಸಕ ಬಿ.ಆರ್. ಪಾಟೀಲ ಹೇಳಿದರು. ಆಳಂದದ ವಿವಿಧ ಕಾಲೇಜಿನಲ್ಲಿ ಕಾಂಗ್ರೆಸ್ ಆಭ್ಯರ್ಥಿ ಪರ ಮತಯಾಚನೆ ಮಾಡಿದರು.
ಕೊಳ್ಳೇಗಾಲದಲ್ಲಿ ಅದ್ಧೂರಿ ಬಸವ ಜಯಂತಿ
ಪಟ್ಟಣದಲ್ಲಿ ವೀರಶೈವ ಮಹಾಸಭೆ, ವೀರಶೈವ ಲಿಂಗಾಯಿತ ಒಕ್ಕೂಟ ಮತ್ತು ಬಸವ ಜಯಂತಿ ಸಮಿತಿ ವತಿಯಿಂದ ಅದ್ಧೂರಿಯಾಗಿ ಶುಕ್ರವಾರ ಬಸವ ಜಯಂತಿ ಮಹೋತ್ಸವ ಜರುಗಿತು.
ಪ್ರಸ್ತುತ ಸಮಾಜದಲ್ಲಿ ಅಕ್ಷರ ಜ್ಞಾನವಿಲ್ಲದಿದ್ದರೇ ಬದುಕು ದುಸ್ತರ-ತಹಸೀಲ್ದಾರ್
ಪ್ರಸ್ತುತ ಸಮಾಜದಲ್ಲಿ ಅಕ್ಷರ ಜ್ಞಾನವಿಲ್ಲದಿದ್ದರೇ ಬದುಕು ಅತ್ಯಂತ ದುಸ್ತರ, ಶಿಕ್ಷಣವಿಲ್ಲದಿದ್ದರೇ ಮೌಲ್ಯರಹಿತ ಬದುಕು ಸಾಗಿಸಬೇಕಾಗುತ್ತದೆ. ಹೀಗಾಗಿ ಭವಿಷ್ಯವನ್ನು ರೂಪಿಸಿಕೊಳ್ಳುವಲ್ಲಿ ಶಿಕ್ಷಣ ಪ್ರಮುಖ ಮಾನದಂಡವಾಗಲಿದೆ ಎಂದು ತಹಸೀಲ್ದಾರ್ ಪಟ್ಟರಾಜೇಗೌಡ ಅಭಿಪ್ರಾಯ ವ್ಯಕ್ತಪಡಿಸಿದರು.
ಅರಕಲಗೂಡಿನಲ್ಲಿ ಡೀಮ್ಡ್ ಅರಣ್ಯ ಪ್ರದೇಶದ ಕಲ್ಲು ಗಣಿಕಾರಿಕೆ ಸ್ಥಗಿತ: ಸಕಲೇಶಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ
ಅರಕಲಗೂಡಿನ ತಾಲೂಕಿನ ಮುದಗನೂರು ಕಾವಲ್ ಮತ್ತು ಅರಸೀಕಟ್ಟೆ ಕಾವಲ್ ಡೀಮ್ಡ್ ಅರಣ್ಯ ಪ್ರದೇಶದಲ್ಲಿ ನಡೆಯುತ್ತಿದ್ದ ಕಲ್ಲು ಗಣಿಕಾರಿಕೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಸಕಲೇಶಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಎಸ್.ಪಿ.ಮಹದೇವ್ ತಿಳಿಸಿದರು.
ಬೇಸಿಗೆ ರಜೆ ಕಳೆದು ಸರ್ಕಾರಿ ಶಾಲೆಗಳು ಆರಂಭ
ಮಕ್ಕಳು ಎರಡು ತಿಂಗಳ ರಜೆ ಮಜಾದಲ್ಲಿದ್ದರು. ಶುಕ್ರವಾರ ಶಾಲಾ ಸಮವಸ್ತ್ರದೊಂದಿಗೆ ಬ್ಯಾಗ್ ಹಾಕಿಕೊಂಡು ಖುಷಿ ಖುಷಿಯಾಗಿ ಶಾಲೆಗಳತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಎಲ್ಲೆಡೆ ಕಂಡು ಬಂತು. 2024-25ನೇ ಶೈಕ್ಷಣಿಕ ವರ್ಷದ ಮೊದಲ ದಿನ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟಕ್ಕೆ ವಿದ್ಯಾರ್ಥಿಗಳಿಗೆ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಸಿಹಿಯೂಟ ಸಿದ್ದಪಡಿಸಿ ಬಡಿಸಲಾಯಿತು.
ಕ್ಷೇತ್ರದ ಅಭಿವೃದ್ಧಿ ಕೇಂದ್ರದಿಂದ ವಿಶೇಷ ಅನುದಾನ ನೀಡಿ: ದಿನಕರ ಶೆಟ್ಟಿ
ಕೇಂದ್ರದಿಂದ ಅನುದಾನ ಒದಗಿಸುವುದರ ಮೂಲಕ ಜನತೆಯ ಮೂಲ ಸೌಕರ್ಯ, ಶಿಕ್ಷಣ, ಪ್ರವಾಸೋದ್ಯಮ ಅಭಿವೃದ್ಧಿಗೆ ನೆರವಾಗುವಂತೆ ಶಾಸಕ ದಿನಕರ ಶೆಟ್ಟಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ಶೈಕ್ಷಣಿಕ ಬಲವರ್ಧನೆಗೆ ಗುಣಾತ್ಮಕವಾಗಿ ಬೋಧಿಸಿ
ವಿಶೇಷ ಆಸಕ್ತಿ ಮತ್ತು ಮಕ್ಕಳ ಮನ ಮುಟ್ಟುವ ಹಲವಾರು ಚಟುವಟಿಕೆಗಳ ಮೂಲಕ ಪ್ರೌಢ ಹಂತ ಮತ್ತು ಎಸ್ಸೆಸ್ಸೆಲ್ಸಿ ಪರೀಕ್ಷೆಯ ಫಲಿತಾಂಶ ಹೆಚ್ಚಿಸುವಲ್ಲಿ ಶಿಕ್ಷಕರು ಇನ್ನೂ ಹೆಚ್ಚಿನ ಕ್ರಮಕೈಗೊಳ್ಳಿ.
ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಕೋರ್ಸ್‌ಗೆ ಹಸಿರು ನಿಶಾನೆ: ಡಾ.ಹಂಚೆ
ಕಾಲೇಜು ಆವರಣದಲ್ಲಿ ಈಗಾಗಲೇ 200 ವಿದ್ಯಾರ್ಥಿಗಳ ಸಾಮರ್ಥ್ಯದ ವಿದ್ಯಾರ್ಥಿ ವಸತಿ ನಿಲಯ ಆರಂಭಗೊಂಡಿದೆ. ಬರುವ ದಿನಗಳಲ್ಲಿ ವಿದ್ಯಾರ್ಥಿನಿಯರ ವಸತಿ ನಿಲಯ ನಿರ್ಮಾಣ
ಹಂಪಿಯ ಪರಿಸರದಲ್ಲಿ ಪ್ರಾಗೈತಿಹಾಸಿಕ ಕಾಲದ ಗವಿವರ್ಣ ಚಿತ್ರಗಳು ಪತ್ತೆ
ಹಂಪಿ ವಿಶ್ವ ಪರಂಪರೆ ಪ್ರದೇಶದಲ್ಲಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಗವಿವರ್ಣ ಚಿತ್ರಗಳು ಪತ್ತೆಯಾಗಿವೆ. ಆನೆಗೊಂದಿಯ ಹತ್ತಿರದ ಪಂಪಾ ಸರೋವರಕ್ಕೆ ಹೋಗುವ ದಾರಿಯ ಎಡಬದಿಯ ಗುಡ್ಡದಲ್ಲಿರುವ ಬಂಡೆಯಲ್ಲಿ ಇವು ಕಂಡುಬಂದಿವೆ.
< previous
1
...
10655
10656
10657
10658
10659
10660
10661
10662
10663
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ