ಖಾಸಗಿ ಫೈನಾನ್ಸ್‌ನಲ್ಲಿನ ಸಾಲಮನ್ನಾ ಮಾಡಲು ಆಗ್ರಹಿಸಿ ಪ್ರತಿಭಟನೆರೈತ ಸಂಘದ ರಾಣಿಬೆನ್ನೂರು ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಬಡವರನ್ನು ಟಾರ್ಗೆಟ್ ಮಾಡಿ ಸುಲಭ ರೀತಿಯಾಗಿ ಸಾಲ ನೀಡುವುದಾಗಿ ಹೇಳಿ ಸಾಲ ನೀಡಿದ ಮೇಲೆ ಅವರ ಮನೆಯವರೆಗೆ ಹೋಗಿ ವಿಪರೀತ ಕಿರುಕುಳ ನೀಡುತ್ತಿರುವ ಖಾಸಗಿ ಮೈಕ್ರೋ ಫೈನಾನ್ಸ್‌ಗಳ ಮೇಲೆ ಕಠಿಣ ಕಾನೂನು ಕ್ರಮ ಆಗಬೇಕು. ಬಡವರಿಗೆ ನೀಡಿರುವ ಎಲ್ಲ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.