ಬಿಜೆಪಿ-ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು ತ್ಯಾಗ ಮಾಡಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ವಿಧಾನಪರಿಷತ್‌ಗೆ ಹೆಸರನ್ನು ಅಂತಿಮಗೊಳಿಸುವುದರೊಂದಿಗೆ ಬಿಜೆಪಿ ಹೈಕಮಾಂಡ್ ಉಡುಗೊರೆ ನೀಡಿದೆ ಎಂದು ಹೇಳಲಾಗಿದೆ.