• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುಪಿಎಂಸಿ: ಎಕ್ಸ್ ಪ್ಲೋರಿಕಾ ಉತ್ಸವಕ್ಕೆ ಚಾಲನೆ
ಕಾರ್ಯಕ್ರಮದಲ್ಲಿ ಹಗ್ಗ ಜಗ್ಗಾಟ, ಟ್ರಸರ್ ಹಂಟ್, ಹ್ಯಾಂಡ್ ಕ್ರಿಕೆಟ್, ಡಾರ್ಜ್ ಬಾಲ್, ಬೆಸ್ಟ್ ರೀಲ್ಸ್, ಬೆಸ್ಟ್ ಸೆಲ್ಫಿ, ಫ್ಲಾಶ್ ಮಾಬ್, ಪುಷ್ ಅಪ್ಸ್, ಕ್ವಿಜ್ ಮೊದಲಾದ ಸ್ಪರ್ಧೆಗಳು ನಡೆದವು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿವಿಧ ನೃತ್ಯ ವೈವಿಧ್ಯ ಹಾಗು ಸಂಗೀತಗಳು ಮೂಡಿಬಂದವು.
ಕೊಡಗು ಜಿಲ್ಲೆಯಲ್ಲಿ ಬೀಜ, ಗೊಬ್ಬರ ಅಗತ್ಯ ದಾಸ್ತಾನು: ಸೋಮಸುಂದರ
ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಈವರೆಗೆ 316.1 ಮಿ.ಮೀ. ಮಳೆಯಾಗಿದ್ದು, ವಾಡಿಕೆಗಿಂತ ಶೇ.30 ರಷ್ಟು ಹೆಚ್ಚಾಗಿ ಮಳೆಯಾಗಿದೆ. ರೈತರು ಮುಂಗಾರು ಹಂಗಾಮಿನ ಪೂರ್ವ ಸಿದ್ಧತೆಯಲ್ಲಿದ್ದು, ಜಿಲ್ಲೆಯಲ್ಲಿ ಭತ್ತದ ಸಸಿ ಮಡಿ ಕಾರ್ಯವು ಜೂನ್ ಅಂತ್ಯದಿಂದ ಪ್ರಾರಂಭವಾಗಲಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ ತಿಳಿಸಿದ್ದಾರೆ.
ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಸರ್ಕಾರಿ ಶಾಲೆಗಳು ಮುಂಚೂಣಿಯಲ್ಲಿ: ಜಾಸ್ಮಿನ್ ಕಿಲ್ಲೇದಾರ
ಸರ್ಕಾರಿ ಶಾಲೆಗಳು ಇಂದು ಎಲ್ಲ ರೀತಿಯ ಮೂಲ ಸೌಲಭ್ಯಗಳೊಂದಿಗೆ ಗುಣಾತ್ಮಕ ಶಿಕ್ಷಣ ನೀಡುವಲ್ಲಿ ಮುಂಚೂಣಿಯಲ್ಲಿವೆ ಎಂಬುವುದಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ರ್‍ಯಾಂಕ್‌ ಪಡೆದಿರುವುದೇ ಸಾಕ್ಷಿ ಎಂದು ಹುನಗುಂದ ಕ್ಷೇತ್ರ ಶಿಕ್ಷಾಣಧಿಕಾರಿ ಜಾಸ್ಮಿನ್ ಕಿಲ್ಲೇದಾರ ಹೇಳಿದರು.
ಸೇವಾ ನ್ಯೂನತೆ: ಎಸ್‌ಬಿಐಗೆ ದಂಡ
ದೂರುದಾರನ ಖಾತೆ ಧಾರವಾಡದ ಮುಖ್ಯ ಶಾಖೆಯಲ್ಲಿದ್ದರೂ, ಅವರ ಖಾತೆಯಲ್ಲಿ ಸಾಕಷ್ಟು ಹಣವಿದ್ದರೂ ಗೃಹ ಸಾಲದ ಬಾಕಿ ₹44 ಸಾವಿರ ಅವರ ಖಾತೆಯಿಂದ ಸರ್ಕಾರದ ಖಾತೆಗೆ ಡಿಡಿ ಮೂಲಕ ಸಂದಾಯ ಮಾಡಲು ಬ್ಯಾಂಕಿಗೆ ನಿರ್ದೇಶನ ನೀಡಿತ್ತು. ಸ್ಟೇಟ್‌ ಬ್ಯಾಂಕ್‌ 2002-03ರಿಂದ 2022ರ ವರೆಗೆ ಗೃಹ ಸಾಲದ ಮರುಪಾವತಿಗೆ ಕ್ರಮಕೈಗೊಂಡಿರಲಿಲ್ಲ.
ಸಸಿಹಿತ್ಲು ಬೀಚ್‌ ಅಂತಾರಾಷ್ಟ್ರೀಯ ಸರ್ಫಿಂಗ್‌ ಹಬ್‌: ಡಿಸಿ ಮುಲ್ಲೈ ಮುಗಿಲನ್‌
ಸಸಿಹಿತ್ಲು ಮುಂಡಾ ಬೀಚ್‌ಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 5ನೇ ರಾಷ್ಟ್ರೀಯ ಮಟ್ಟದ ಸರ್ಫಿಂಗ್‌ ಸ್ಪರ್ಧೆಯ ಪುರುಷರ ವಿಭಾಗದಲ್ಲಿ ಮೊದಲ ದಿನದ ಸ್ಪರ್ಧೆಯಲ್ಲಿ ತಮಿಳುನಾಡಿನ ಸ್ಪರ್ಧಾಳುಗಳು ಮೇಲುಗೈ ಸಾಧಿಸಿದ್ದಾರೆ.
ಕೊಟ್ರೇಶ್‌ರದ್ದು ಸ್ಕೌಟ್ಸ್, ಗೈಡ್ಸ್‌ ಕುರಿತ ಕನ್ನಡದ ಮೊದಲ ಸಿನಿಮಾ: ಸ್ಕೌಟ್ಸ್‌, ಗೈಡ್ಸ್‌ನ ಪಿ.ಜಿ.ಆರ್.ಸಿಂಧ್ಯಾ
‘ಪುಟ್ಟಗೂಡಿನ ಪಟ್ಟದರಸಿ” ಕಾದಂಬರಿ ಆಧಾರಿತ ನಿರ್ಮಾಣವಾಗುತ್ತಿರುವ ಚಲನಚಿತ್ರವು ಸ್ಕೌಟ್ಸ್ ಗೈಡ್ಸ್ ಕುರಿತು ಮೊದಲ ಕನ್ನಡ ಮಕ್ಕಳ ಸಿನಿಮಾವಾಗಿದೆ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆಯ ಪ್ರಧಾನ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಅಭಿಪ್ರಾಯಪಟ್ಟರು. ಆಲೂರಿನಲ್ಲಿ ‘ಪುಟ್ಟಗೂಡಿನ ಪಟ್ಟದರಸಿ’ ಕಾದಂಬರಿ ಆಧಾರಿತ ಮಕ್ಕಳ ಚಲನಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿ ಮಾತನಾಡಿದರು.
ಬಿತ್ತನೆ ಬೀಜ ಬೆಲೆ ಏರಿಕೆ ಖಂಡಿಸಿ ರೈತ ಸಂಘದಿಂದ ಪ್ರತಿಭಟನೆ
ಕಾಳಗಿಯಲ್ಲಿ ರೈತರು ಬೃಹತ್‌ ಹೋರಾಟ ನಡೆಸಿ ತಹಸೀಲ್ದಾರ್‌ ಘಮಾವತಿ ರಾಠೋಡಗೆ ಮನವಿ ಪತ್ರ ಸಲ್ಲಿಸಿದರು. ಬಿತ್ತನೆ ಬೀಜ ಬೆಲೆ ಶೇ.60ರಷ್ಟು ಏರಿಕೆ ಮಾಡಿರುವುದು ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ತಂಬಾಕು ರಹಿತ ದಿನ ನಿಜವಾಗಿ ಪಾಲನೆ ಆಗ್ತಿಲ್ಲ
ಮೇ ೩೧ ವಿಶ್ವ ತಂಬಾಕು ರಹಿತ ದಿನ ಅಂತ ಹೇಳ್ತಾ ಇದ್ದೀವಿ. ಆದರೆ ಪಾಲನೆ ಆಗ್ತಾ ಇಲ್ಲ ಎಂದು ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ ಜಿ.ಜೆ ಬೇಸರ ವ್ಯಕ್ತಪಡಿಸಿದರು.
ನಿಗಮದ ಹಣ ವಾಪಸ್‌ ಕೇಳಿದ್ದ ಅಧಿಕಾರಿ ಪತ್ರ ಬಹಿರಂಗ

  ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿದ್ದು, ಅದನ್ನು ನಿಗಮದ ಬ್ಯಾಂಕ್‌ ಖಾತೆಗೆ ವಾಪಸು ಹಾಕುವಂತೆ ನಿಗಮದ ಹಿಂದಿನ ವ್ಯವಸ್ಥಾಪಕ ನಿರ್ದೇಶಕ   ಎಂ.ಜಿ. ರಸ್ತೆಯ ಯೂನಿಯನ್‌ ಬ್ಯಾಂಕ್‌ನ ಶಾಖಾ ವ್ಯವಸ್ಥಾಪಕರಿಗೆ ಬರೆದಿದ್ದರು ಎನ್ನಲಾದ ಪತ್ರ ಇದೀಗ ಬಹಿರಂಗಗೊಂಡಿದೆ.

ಹಾಜಬ್ಬರ ಶಾಲೆಯಲ್ಲೇ ನಾಳೆ ಪಿಯು ತರಗತಿ ಆರಂಭ

ಕಿತ್ತಳೆ ಹಣ್ಣುಗಳನ್ನು ಮಾರಾಟ ಮಾಡುತ್ತ ಆ ಹಣದಲ್ಲೇ ಶಾಲೆ ಕಟ್ಟಿದ ‘ಪದ್ಮಶ್ರೀ’ ಹರೇಕಳ ಹಾಜಬ್ಬರ ಹಲವು ವರ್ಷಗಳ ಕನಸಿನ ಪಿಯು ಕಾಲೇಜು ಕೊನೆಗೂ ಜೂ.1ಕ್ಕೆ ಶುಭಾರಂಭವಾಗಲಿದೆ. ಈಗಿರುವ ಶಾಲೆ ಕೊಠಡಿಯಲ್ಲೇ ತಾತ್ಕಾಲಿಕವಾಗಿ ಕಾಲೇಜು ಆರಂಭವಾಗಲಿದೆ.

  • < previous
  • 1
  • ...
  • 10661
  • 10662
  • 10663
  • 10664
  • 10665
  • 10666
  • 10667
  • 10668
  • 10669
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved