ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕುಡಿವ ನೀರು ಮಾದರಿ ಸಂಗ್ರಹಿಸಿ ತಪಾಸಣೆ
ಹುಣಸಗಿ ಪಟ್ಟಣದ 2ನೇ ವಾರ್ಡಿನ ಆಶಾ ಕಾರ್ಯಕರ್ತೆ ನೀರಿನ ಮಾದರಿ ಸಂಗ್ರಹಿಸಿ ತಪಾಸಣೆಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ನೀಡುತ್ತಿರುವುದು.
ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯ, ರೈತ ವಿರೋಧಿ ಸರ್ಕಾರ: ರೇಣುಕಾಚಾರ್ಯ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ. ರೈತರ ಆತ್ಮಹತ್ಯೆಗಳು ನಿರಂತರವಾಗಿ ನಡೆಯುತ್ತಿವೆ. ಈ ಸರ್ಕಾರ ರೈತವಿರೋಧಿ ಸರ್ಕಾರವಾಗಿದೆ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ.
ಬದುಕನ್ನು ನೋಡುವ ಕಿಂಡಿ ಸಾಹಿತ್ಯವಾಗಿದೆ-ಸಾಹಿತಿ ಸತೀಶ ಕುಲಕರ್ಣಿ
ಬದುಕನ್ನು ನೋಡುವ ಕಿಂಡಿ ಸಾಹಿತ್ಯವಾಗಿದೆಯಲ್ಲದೆ ಅದು ಕಾಲದ ಅನುಭವದಲ್ಲಿ ಅರಳಿದ ಸಹೃದಯಿ ಸಾಹಿತಿಗಳ ಸೃಜನಶೀಲ ಬರವಣಿಗೆಯ ಅಕ್ಷರ ರೂಪ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು.
ಡೆಂಘೀ ಜ್ವರ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮ ವಹಿಸಿ-ಡಾ. ಪ್ರಭಾಕರ ಕುಂದೂರ
ಸಮುದಾಯ ಮಟ್ಟದಲ್ಲಿ ಡೆಂಘೀ ಜ್ವರ ನಿಯಂತ್ರಣ ಹಾಗೂ ಮುಂತಾದ ಸಾಂಕ್ರಾಮಿಕ ರೋಗಗಳ ಮುಂಜಾಗ್ರತಾ ಕ್ರಮಗಳ ಕುರಿತು ಸಾರ್ವಜನಿಕರಿಗೆ ಆರೋಗ್ಯ ಶಿಕ್ಷಣ ನೀಡಿ ಜಾಗೃತಿ ಮೂಡಿಸುವಲ್ಲಿ ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಪಾತ್ರ ಬಹಳ ಮುಖ್ಯವಾಗಿದೆ ಎಂದು ಹಾವೇರಿ ತಾಲೂಕು ಆರೋಗ್ಯಾಧಿಕಾರಿ ಡಾ. ಪ್ರಭಾಕರ ಎಸ್. ಕುಂದೂರ ಹೇಳಿದರು.
ಕುಕ್ಕೆಯಲ್ಲಿ ಧಾರಾಕಾರ ಮಳೆ: ಹೊಳೆಯಂತಾದ ರಸ್ತೆಗಳು
ಧಾರಕಾರ ಮಳೆಗೆ ಸುಬ್ರಹ್ಮಣ್ಯ-ಗುತ್ತಿಗಾರು-ಸುಳ್ಯ ರಸ್ತೆ ಹಾಗೂ ಸುಬ್ರಹ್ಮಣ್ಯ-ಪಂಜ-ಬೆಳ್ಳಾರೆ ರಸ್ತೆಯ ಹಲವೆಡೆ ಅಸಮರ್ಪಕ ಚರಂಡಿ ವ್ಯವಸ್ಥೆಯಿಂದ ಮಳೆ ನೀರು ಬಾರೀ ಪ್ರಮಾಣದಲ್ಲಿ ರಸ್ತೆಯಲ್ಲೇ ಹರಿದು ಹೊಳೆಯಂತಾಗಿತ್ತು.
ಜೂ. 3ರ ಮಧ್ಯರಾತ್ರಿಯಿಂದ ಜೂ. 4ರ ಮಧ್ಯರಾತ್ರಿ ವರೆಗೆ ಮದ್ಯ ಮಾರಾಟ ಬಂದ್
ಮತ ಎಣಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು, ಚುನಾವಣಾ ಏಜೆಂಟರು, ಮತ ಎಣಿಕೆ ಏಜೆಂಟರಿಗೆ ವಾಹನ ನಿಲುಗಡೆಗೆ, ಉಪಹಾರಕ್ಕೆ ನಿಗದಿತ ಸ್ಥಳ ಗುರುತಿಸಿ, ಸಿದ್ಧತೆ ಮಾಡಲಾಗಿದೆ.
ರಾಜ್ಯ ಸರ್ಕಾರ ಬಿತ್ತನೆ ಬೀಜ ದರ ಏರಿಸಿ ಜೇಬಿಗೆ ಕತ್ತರಿ : ಅಶೋಕ್ ಕುಮಾರ್
ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ 175 ರಿಂದ 190 ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಸರ್ಕಾರ ಘೋಷಣೆ ಮಾಡಿತ್ತು. ಅದರಲ್ಲಿ ಮಂಡ್ಯ ಜಿಲ್ಲೆಯ ಏಳು ತಾಲೂಕುಗಳು ಸೇರಿವೆ. ಘೋಷಣೆ ಮಾಡಿ 7ರಿಂದ 8 ತಿಂಗಳು ಕಳೆದರೂ ರೈತರಿಗೆ ಒಂದು ರುಪಾಯಿ ಬರ ಪರಿಹಾರ ಹಣ ಸಂದಾಯವಾಗಿಲ್ಲ.
ಜಮೀನು ಸಾಗುವಳಿಗೆ ರಕ್ಷಣೆ ಕೋರಿ ತಹಸೀಲ್ದಾರ್‌ಗೆ ಮನವಿ
ಹಿರಿಯೂರು ತಾಲೂಕಿನ ಹುಲುಗಲಕುಂಟೆ ಹಾಗೂ ಸುತ್ತಲಿನ ಗ್ರಾಮಗಳ ರೈತರಿಗೆ ದೊಡ್ಡಘಟ್ಟ ಗ್ರಾಮದ ಗ್ರಾಮಸ್ಥರು ಬೆದರಿಕೆ ಹಾಕುತ್ತಿದ್ದಾರೆ ಎಂದು ಆರೋಪಿಸಿ ತಹಸೀಲ್ದಾರ್ ಕಚೇರಿಗೆ ಬುಧವಾರ ಮನವಿ ಸಲ್ಲಿಸಿದರು.
ಶಿಸ್ತು ಪಾಲನೆಗೆ ನೀತಿ ಸಂಹಿತೆ ಜಾಗೃತಿ ಅಗತ್ಯ: ಡಾ.ಜಗನ್ನಾಥ ಚವ್ಹಾಣ
ಕಾಲೇಜುಗಳಲ್ಲಿನ ನೀತಿ ಸಂಹಿತೆಗಳು ವಿದ್ಯಾರ್ಥಿಗಳ ಮನೋವಿಕಾಸಕ್ಕೆ ದಾರಿಯಾಗುತ್ತದೆ. ಶಿಸ್ತು ಪಾಲನಗೆ ವಿದ್ಯಾರ್ಥಿಗಳಿಗೆ ನೀತಿ ಸಂಹಿತೆಗಳ ಬಗ್ಗೆ ಅರಿವು ಅಗತ್ಯ ಎಂದು ಪ್ರಾಚಾರ್ಯ ಡಾ.ಜಗನ್ನಾಥ ಚವ್ಹಾಣ ಹೇಳಿದರು.
ಯುಜಿಡಿ ದೂರಿಗೆ ಸ್ಪಂದಿಸದಿದ್ದರೆ ಕ್ರಮ ಎದುರಿಸಿ
ಹೊಸೂರು ಕ್ರಾಸ್‌ನಲ್ಲಿ ಹಲವು ದಿನಗಳಿಂದ ಯುಜಿಡಿಯಲ್ಲಿ ತೊಂದರೆಯಾಗಿದ್ದರೂ ಸರಿಪಡಿಸದ ವಲಯ ಕಚೇರಿ-9ರ ಎಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡ ಆಯುಕ್ತರು, ಮುಂದೆ ಈ ರೀತಿ ಕರ್ತವ್ಯದಲ್ಲಿ ನಿರ್ಲಕ್ಷ್ಯತನ ತೋರಿದರೆ ಕ್ರಮ ಎದುರಿಸಿ.
< previous
1
...
10664
10665
10666
10667
10668
10669
10670
10671
10672
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ