ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮತ ಎಣಿಕೆಯನ್ನು ಜವಾಬ್ದಾರಿಯಿಂದ ನಡೆಸಿ
ಲೋಕಸಭಾ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಜೂ.4ರಂದು ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಜಾಗರೂಕತೆ ಹಾಗೂ ಜವಾಬ್ದಾರಿಯಿಂದ ನಿರ್ವಹಿಸುವಂತೆ ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಅವರು ಅಧಿಕಾರಿ ಹಾಗೂ ಸಿಬ್ಬಂದಿಗೆ ಸೂಚಿಸಿದರು.
ಸಚಿವರ ರಾಜೀನಾಮೆ ಕೇಳುವ ನೈತಿಕತೆ ಸಿಎಂ ಕಳೆದುಕೊಂಡಿದ್ದಾರೆ
ಎಂಡಿ ಹೇಳುತ್ತಾರೆ ನನ್ನ ಸಹಿ ನಕಲು ಆಗಿದೆ ಅಂತಾ. ಇದರಲ್ಲಿ ಮೇಲಿನವರ ಶಾಮೀಲಾಗದೇ ಹಗರಣ ನಡೆಯಲು ಸಾಧ್ಯವಿಲ್ಲ
ಬೆಲೆ ಏರಿಕೆ ರಾಜ್ಯ ಸರ್ಕಾರದ 6ನೇ ಗ್ಯಾರಂಟಿ: ಎಂ.ಆರ್.ಕುಮಾರಸ್ವಾಮಿ
ರಾಜ್ಯದ ಜನತೆಗೆ ಉಚಿತ ಗ್ಯಾರಂಟಿಗಳ ಅಮಿಷ ಒಡ್ಡಿ ಅಧಿಕಾರಿಕ್ಕೆ ಬಂದ ಕಾಂಗ್ರೆಸ್ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡಲು ಹೊರಟಿದೆ. ಇದರ ಜತೆಗೆ ಭತ್ತ, ರಾಗಿ, ತೊಗರಿ ಮತ್ತು ಜೋಳ ಮುಂತಾದ ಬಿತ್ತನೆ ಬೀಜಗಳ ದರವನ್ನು ದುಬಾರಿಗೊಳಿಸಿ ರೈತರನ್ನು ಆತ್ಮಹತ್ಯೆದೆಡೆಗೆ ದೂಡುತ್ತಿದೆ.
ಕೃಷಿ ಪರಿಕರ ಮಾರಾಟ ಮಳಿಗೆಗಳಿಗೆ ದಿಢೀರ್ ಭೇಟಿ ಪರಿಶೀಲನೆ
ಯಾದಗಿರಿ ನಗರದಲ್ಲಿರುವ ರಸಗೊಬ್ಬರ ಮಾರಾಟಗಾರರ ಮಳಿಗೆಗಳಿಗೆ ಜಿಲ್ಲಾ ಕೃಷಿ ಇಲಾಖೆಯ ನೋಡಲ್ ಅಧಿಕಾರಿ ಶ್ರೀನಿವಾಸ್ ಬಿ.ವೈ. ಅವರು ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಜಲ ಮೂಲಗಳಾದ ಕೆರೆ ಕುಂಟೆ ಉಳಿಸಿ, ರಕ್ಷಿಸಿ
ಮನುಷ್ಯರ ಅತಿ ಆಸೆಯಿಂದ ಕೆರೆಗಳ ಒತ್ತುವರಿಯಾಗಿ ಕೆರೆಗಳು ನೀರಿಲ್ಲದೆ ಬರಿದು ಆಗುವ ದುಸ್ಥಿತಿ ಸೃಷ್ಟಿಯಾಗಿದೆ. ಇತರೆ ಜಿಲ್ಲೆಗಳಲ್ಲಿ ಹೋಲಿಕೆ ಮಾಡಿದರೆ, ಕೋಲಾರ ಜಿಲ್ಲೆಯಲ್ಲಿ ಮಳೆಯ ಕೊರತೆ ಇದೆ. ಈ ನಿಟ್ಟಿನಲ್ಲಿ ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು
ಭಾರತೀಯ ಸಂಸ್ಕೃತಿ ಉಳಿಸಿ
ನಾವೆಲ್ಲರೂ ಭಾರತೀಯರು, ಸಹೋದರತ್ವ ಹೊಂದಿದವರು ಭಾವೈಕ್ಯತೆಯ ಕೊಂಡಿ ಮತ್ತಷ್ಟು ಗಟ್ಟಿಯಾಗಿದೆ. ಭಾರತೀಯ ಸಂಸ್ಕೃತಿ ಉಳಿಸಿ, ಬೆಳೆಸಿಕೊಂಡು ಹೋಗಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹಾಗೂ ಮಾಜಿ ಶಾಸಕ ಶಹಜಹಾನ ಡೊಂಗರಗಾಂವ ಹೇಳಿದರು.
ಸಮಸ್ಯೆಗಳ ನಡುವೆಯೇ ಶೈಕ್ಷಣಿಕ ವರ್ಷಾರಂಭಕ್ಕೆ ಅಣಿ
ದುರಸ್ತಿಗಾಗಿ ಕಾದಿರುವ ನೂರಾರು ಶಾಲೆಗಳ ನಡುವೆಯೇ ಇಂದಿನಿಂದ ಶಾಲಾರಂಭಬವಾಗುತ್ತಿದ್ದು, ವಿದ್ಯಾರ್ಥಿಗಳ ಸ್ವಾಗತಕ್ಕೆ ಶಾಲೆಗಳು ಸಜ್ಜಾಗಿವೆ.
ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ
ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಲೂಟಿ ಆರೋಪ ಕೇಳಿಬಂದಿದ್ದು, ಡಿಕೆಶಿ ವಿರುದ್ಧ ಜೆಡಿಎಸ್ ಪ್ರತಿಭಟನೆ ನಡೆಸಿದೆ.
ಶಾಲಾ ಪ್ರಾರಂಭೋತ್ಸವಕ್ಕೆ ಸಿದ್ಧಗೊಂಡ ಶಾಲೆಗಳು
ಕಲಾದಗಿ: ೨೦೨೪-೨೫ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತಿದ್ದು, ಕಲಾದಗಿ ಹೋಬಳಿ ವ್ಯಾಪ್ತಿಯಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಕಿರಿಯ, ಹಿರಿಯ, ಪ್ರೌಢಶಾಲೆಗಳು ಸಕಲ ಸಿದ್ಧತೆ ಮಾಡಿಕೊಂಡಿವೆ.
ಮಹದೇಶ್ವರ ಬೆಟ್ಟದ ಹುಂಡಿಯಲ್ಲಿ 2.58 ಕೋಟಿ ರು. ಸಂಗ್ರಹ
ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ವತಿಯಿಂದ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಬುಧವಾರ ನಡೆದ ಹುಂಡಿ ಎಣಿಕೆಯಲ್ಲಿ ಕಾರ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಮತ್ತು ಸಿಬ್ಬಂದಿ ನೇತೃತ್ವದಲ್ಲಿ ಬೆಳಗ್ಗೆಯಿಂದ ರಾತ್ರಿ 9ರವರೆಗೆ ಎಣಿಕೆ ಕಾರ್ಯ ನಡೆಯಿತು.
< previous
1
...
10670
10671
10672
10673
10674
10675
10676
10677
10678
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ