ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿಐಡಿಯಿಂದ ಸಿಬಿಐಗೆ ವರ್ಗಾಯಿಸಲು ಯತ್ನಾಳ ಮನವಿ
ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಭ್ರಷ್ಟಾಚಾರದ ತನಿಖೆಯನ್ನು ಸಿಐಡಿಯಿಂದ ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪತ್ರ ಬರೆದಿದ್ದಾರೆ.
ಕುಡಿದ ಅಮಲಿನಲ್ಲಿ ಟ್ರ್ಯಾಕ್ಟರ್ ಚಾಲನೆ: 5 ಕಾರುಗಳಿಗೆ ಡಿಕ್ಕಿ!
ಕಂಠಪೂರ್ತಿ ಕುಡಿದು ಅಮಲಿನಲ್ಲಿ ತೇಲುತ್ತಿದ್ದ ಟ್ರ್ಯಾಕ್ಟರ್ ಚಾಲಕನೊಬ್ಬ ಊರಿಗೆ ಮರಳುವ ಭರದಲ್ಲಿ ಶೋ ರೂಂ ಬಳಿ ಸರ್ವೀಸ್‌ಗೆ ತಂದು ನಿಲ್ಲಿಸಿದ್ದ ಕಾರುಗಳ ಮೇಲೆ ಟ್ರ್ಯಾಕ್ಟರ್ ನುಗ್ಗಿಸಿ ಘಟನೆ ಗುರುವಾರ ಮಧ್ಯಾಹ್ನ ನಗರದ ಆವರಗೆರೆ ಬಳಿ ನಡೆದಿದೆ. ಘಟನೆಯಿಂದ ನಾಲ್ಕೈದು ಕಾರುಗಳು ಜಖಂಗೊಂಡಿದ್ದು, ಕುಪಿತಗೊಂಡ ಶೋ ರೂಂ ಸಿಬ್ಬಂದಿ ಕುಡುಕನಿಗೆ ಅಮಲು ಇಳಿಯುವಂತೆ ಧರ್ಮದೇಟು ನೀಡಿದ್ದಾರೆ.
ಮೈತ್ರಿಕೂಟದ ಅಭ್ಯರ್ಥಿ ರಿಯಲ್ ಎಸ್ಟೇಟ್ ಉದ್ಯಮಿ: ಚಲುವರಾಯಸ್ವಾಮಿ
ಕಾಂಗ್ರೆಸ್ ಅಭ್ಯರ್ಥಿ ಮರಿತಿಬ್ಬೇಗೌಡ ಕೇವಲ ಶಿಕ್ಷಕರ ಸಮಸ್ಯೆ ಮಾತ್ರವಲ್ಲದೆ ರೈತರ ಸಮಸ್ಯೆಗಳ ಬಗ್ಗೆಯೂ ಪರಿಷತ್‌ನಲ್ಲಿ ಪ್ರಸ್ತಾಪ ಮಾಡಿದ್ದಾರೆ. ಅಲ್ಲದೇ, ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ ಪರಿಹಾರ ಹುಡುಕುವ ಪ್ರಯತ್ನ ಮಾಡಿದ್ದಾರೆ. ಮೈತ್ರಿ ಅಭ್ಯರ್ಥಿ ವಿವೇಕಾನಂದನಿಗೆ ಶಿಕ್ಷಕರ ಸಮಸ್ಯೆಗಳ ಬಗ್ಗೆ ಎಳ್ಳಷ್ಟೂ ಪರಿಜ್ಞಾನವಿಲ್ಲ.
ಶೌರ್ಯದಿಂದ ಕ್ರೌರ್ಯ ಎದುರಿಸಿ: ತಲಗೇರಿ
ಗುಳೇದಗುಡ್ಡ ಪಟ್ಟಣದ ಜಗದಂಬಾ ದೇವಸ್ಥಾನದ ಸಭಾಭವನದಲ್ಲಿ ವಿಶ್ವ ಹಿಂದೂ ಪರಿಷತ್ ಕರ್ನಾಟಕ ಉತ್ತರ ಪ್ರಾಂತ ಆಯೋಜಿಸಿರುವ ಏಳು ದಿನಗಳ ದುರ್ಗಾವಾಹಿನಿ ಶೌರ್ಯ ಪ್ರಶಿಕ್ಷಣ ವರ್ಗ ಉದ್ಘಾಟಿಸಲಾಯಿತು.
ಚಿತ್ಪಾವನ ಭಾಷೆಯಲ್ಲಿ ‘ಭೀಷ್ಮ ಪ್ರತಿಜ್ಞೆ‘ ತಾಳಮದ್ದಲೆ
ಶಾಲಿನಿ ಹೆಬ್ಬಾರ್ ನೆಲ್ಲಿತಡ್ಕ ಇವರ ಸ್ಪಷ್ಟತೆ ಹಾಗೂ ಮಾಧುರ್ಯದಿಂದ ಕೂಡಿದ ಹಾಡುಗಾರಿಕೆಯಂತೂ ಪ್ರೇಕ್ಷಕರ ಮನ ಸೆಳೆಯಿತು. ಸ್ವತಃ ಇವರ ಪುತ್ರ ವರುಣ ಹೆಬ್ಬಾರ್ ಮದ್ದಳೆಯಲ್ಲಿ ಸಾಥ್ ನೀಡಿದರು.
ಸರ್ಕಾರಿ ಶಾಲೆಗೆ ಮಕ್ಕಳ ಸೇರಿಸಲು ಅಭಿಯಾನ
ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸಿ, ಲಕ್ಷಾಂತರ ಹಣ ಹಾಳು ಮಾಡಬೇಡಿ, ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಿದರೆ ಊಟ, ಸಮವಸ್ತ್ರ, ಪುಸ್ತಕ ಸಿಗುತ್ತದೆ
ಅಕ್ರಮ ಹಣ ವರ್ಗಾವಣೆ ಪ್ರಕರಣ: ತನಿಖೆಗೆ ಬಿಜೆಪಿ ಒತ್ತಾಯ
ಚಿಕ್ಕಮಗಳೂರು, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಕ್ರಮ ವಹಿವಾಟಿನ ಬಗ್ಗೆ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಜಿಲ್ಲಾ ಬಿಜೆಪಿ ಎಸ್ಸಿ ಮತ್ತು ಎಸ್ಟಿ ಮೋರ್ಚಾದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಗೆ ಗುರುವಾರ ಮನವಿ ಸಲ್ಲಿಸಿದರು.
ಬೆಂಗಳೂರಿಗೆ ಬಂದ ಪ್ರಜ್ವಲ್!
ಜರ್ಮನಿಯಿಂದ ಹೊರಟು ಬೆಂಗ್ಳೂರಿಗೆ ಬಂದ ರೇಪ್ ಆರೋಪಿ ಸಂಸದ ಪ್ರಜ್ವಲ್, 1 ತಿಂಗಳು ಸತಾಯಿಸಿ ಆಗಮನ ಮಾಡಿದ್ದಾರೆ. ಏರ್‌ಪೋರ್ಟ್‌ನಲ್ಲೇ ಸಿಐಡಿ ತೆಕ್ಕೆಗೆ ತೆಗೆದುಕೊಂಡಿದೆ.
ನನ್ನ, ಸಿಎಂ ನಾಶಕ್ಕಾಗಿ ಕೇರಳದಲ್ಲಿ ಶತ್ರು ಭೈರವಿ ಯಾಗ: ಡಿಕೆಶಿ ಬಾಂಬ್
21 ಮೇಕೆ, 21 ಕುರಿ, 3 ಎಮ್ಮೆ, 5 ಹಂದಿ ಬಲಿಯಾಗಿದ್ದು, ಅಘೋರಿಗಳನ್ನು ಬಳಸಿ ಮಾಂತ್ರಿಕ ಯಾಗ ನಡೆಸಲಾಗಿದೆ.
ಬೆಳೆ ವಿಮೆ ಯೋಜನೆಗೆ ನೋಂದಾಯಿಸಿಕೊಳ್ಳಿ
ಬೆಳೆ ವಿಮಾ ಯೋಜನೆಗೆ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನೋಂದಾಯಿಸಿಕೊಳ್ಳಬೇಕೆಂದು ಜಿಲ್ಲಾ ಪಂಚಾಯತಿ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಹೇಳಿದರು.
< previous
1
...
10671
10672
10673
10674
10675
10676
10677
10678
10679
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ