ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕಾರ್ಯಪ್ಪ ಬಡಾವಣೆಯಲ್ಲಿ ಹತ್ತಾರು ಸಮಸ್ಯೆ: ದುರ್ವಾಸನೆಯಲ್ಲೇ ಬದುಕು!
ಸೋಮವಾರಪೇಟೆ ತಾಲೂಕಿನ ಮಾದಾಪುರದಲ್ಲಿ ಪ್ರಕೃತಿ ವಿಕೋಪ ಸಂತ್ರಸ್ತರಿಗೆ ನಿರ್ಮಾಣ ಮಾಡಿಕೊಡಲಾಗಿರುವ ಕಾರ್ಯಪ್ಪ ಬಡಾವಣೆಯಲ್ಲಿ ನಿವಾಸಿಗಳು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವೈಜ್ಞಾನಿಕ ಚರಂಡಿ ವ್ಯವಸ್ಥೆಯಿಂದಾಗಿ ಮನೆಯ ಬದಿ ಹಾಗೂ ಮನೆಯ ಸಮೀಪದಲ್ಲಿ ತ್ಯಾಜ್ಯ ನೀರು ಹರಿದು ಹೋಗುತ್ತಿದ್ದು, ದುರ್ವಾಸನೆಯಿಂದ ಕೂಡಿದೆ.
ಲವ್ ಜಿಹಾದ್ ತಡೆಗೆ ರಾಜ್ಯದ ಆರು ಕಡೆ ಸಹಾಯವಾಣಿ ಕೇಂದ್ರ ಆರಂಭ
ಮಂಗಳೂರು, ಬೆಂಗಳೂರು, ಹುಬ್ಬಳ್ಳಿ, ಬಾಗಲಕೋಟೆ, ಕಲಬುರಗಿ ಹಾಗೂ ದಾವಣಗೆರೆ ಸೇರಿದಂತೆ 6 ಕಡೆ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಸಹಾಯವಾಣಿಗೆ ಕರೆ ಮಾಡಿದವರ ಹೆಸರು ಕೂಡ ಗೌಪ್ಯವಾಗಿ ಇರಿಸಲಾಗುವುದು.
ಮುರುಳಿ ಮೋಹನ್ ವಿರುದ್ಧದ ವೀಡಿಯೋ ನಿಜವಲ್ಲ: ರೆಸಾರ್ಟ್ ಮಾಲೀಕ ವೆಂಕಟೇಶ್
ಕಾಂಗ್ರೆಸ್ ಮುಖಂಡ ಮುರಳಿ ಮೋಹನ್ ಅವರ ವಿರುದ್ಧ ಅವಹೇಳನಕಾರಿಯಾಗಿ ವಿಡಿಯೋ ಮಾಡಿ ಅಪಪ್ರಚಾರ ಮಾಡುತ್ತಿದ್ದು, ಇದೆಲ್ಲಾ ಸತ್ಯಕ್ಕೆ ದೂರವಾಗಿದೆ ಎಂದು ಸಕಲೇಶಪುರದ ರೆಸಾರ್ಟ್ ಮಾಲೀಕ ವೆಂಕಟೇಶ್ ತಿಳಿಸಿದರು. ಹಾಸನದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು.
ಜೆಡಿಎಸ್-ಬಿಜೆಪಿ ಮೈತ್ರಿ ಅಭ್ಯರ್ಥಿ ಪರ ಆಲೂರು ಮಲ್ಲು ಮತಯಾಚನೆ
ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಕೆ.ವಿವೇಕಾನಂದ ಪರವಾಗಿ ಜೆಡಿಎಸ್ ಮುಖಂಡ ಆಲೂರು ಮಲ್ಲು ತಾಲೂಕಿನ ವಿವಿಧ ಶಾಲಾ-ಕಾಲೇಜುಗಳಲ್ಲಿ ಮತಯಾಚನೆ ಮಾಡಿದರು.
ಕಾಂಗ್ರೆಸ್ ಅಭ್ಯರ್ಥಿ ಪರ ಶಾಸಕರಿಂದ ಬಿರುಸಿನ ಮತಯಾಚನೆ
ದೇಶ, ರಾಜ್ಯದಲ್ಲಿ ಕಾಂಗ್ರೆಸ್ ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಿದ್ದು, ಶಿಕ್ಷಕರ ಬೇಡಿಕೆಗಳನ್ನು ಈಡೇರಿಸುವುದು ಕಾಂಗ್ರೆಸ್ ಎಂದು ಮಾಜಿ ಸಚಿವ, ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಹೇಳಿದರು.
ಸಾಲಬಾಧೆ: ನೇಣು ಬಿಗಿದು ಕೃಷಿಕ ಆತ್ಮಹತ್ಯೆ
ಸೋಮವಾರಪೇಟೆ ಪಟ್ಟಣದ ರಾಜ್‍ಮಹಲ್ ವಾಣಿಜ್ಯ ಸಂಕೀರ್ಣದಲ್ಲಿ ಕೃಷಿ ಸಂಬಂಧಿತ ಪರಿಕರಗಳ ಮಾರಾಟ ಅಂಗಡಿ ನಡೆಸುತ್ತಿದ್ದ ಸತೀಶ್, ಅತಿಯಾದ ಸಾಲ ಹೊಂದಿದ್ದರು. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಸಂಶಯಿಸಲಾಗಿದೆ.
ಮಿಲಾಗ್ರಿಸ್ ಕಾಲೇಜಿನಲ್ಲಿ 65 ವಿದ್ಯಾರ್ಥಿಗಳಿಂದ ರಕ್ತದಾನ
ಮಿಲಾಗ್ರಿಸ್ ಕಾಲೇಜಿನಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಡಾ. ವಿನ್ಸೆಂಟ್ ಆಳ್ವ ಶಿಬಿರವನ್ನು ಉದ್ಘಾಟಿಸಿದರು.
ಋತುಚಕ್ರ ವೈಜ್ಞಾನಿಕ ಸಹಜ ಪ್ರಕ್ರಿಯೆ: ತಿಪ್ಪಣ್ಣ
ವಿದ್ಯಾರ್ಥಿಗಳಲ್ಲಿ ಮುಟ್ಟು ಅಥವಾ ಋತುಚಕ್ರದ ಕುರಿತು ಕೀಳರಿಮೆ ಭಾವನೆ ಇದ್ದು, ಇದನ್ನು ತೊಡೆದು ಹಾಕಬೇಕು.
ಮೈತ್ರಿ ಅಭ್ಯರ್ಥಿ ಡಾ.ವೈ.ಎ. ನಾರಾಯಣಸ್ವಾಮಿ ಗೆಲ್ಲಿಸಿ
ಶಿಕ್ಷಕರ ಸಮಸ್ಯೆಗೆ ಸ್ಪಂದಿಸಿ, ಶಾಲೆಗಳ ಅಭಿವೃದ್ಧಿಗೆ ಹೆಚ್ಚು ಆದ್ಯತೆ ನೀಡುತ್ತಿರುವ ವಿಧಾನ ಪರಿಷತ್ ಸದಸ್ಯ ಡಾ.ವೈ.ಎ . ನಾರಾಯಣಸ್ವಾಮಿ ಮತ್ತೊಮ್ಮೆ ಗೆಲುವು ಸಾಧಿಸಲಿದ್ದಾರೆ ಎಂದು ನಾರು ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಬಿ.ಕೆ. ಮಂಜುನಾಥ್ ಹೇಳಿದರು.
ನಗರ, ಗ್ರಾಮೀಣ ಪ್ರದೇಶದಲ್ಲಿ ಧೂಮೀಕರಣ ಕೈಗೊಳ್ಳಿ
ಆರೋಗ್ಯ ಇಲಾಖೆ ವರದಿಯನುಸಾರ ಜಿಲ್ಲೆಯಲ್ಲಿ 2024ರ ಜನವರಿಯಿಂದ ಈವರೆಗೂ 136 ಡೆಂಗ್ಯೂ ಪ್ರಕರಣಗಳು ದೃಢಪಟ್ಟಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ನಿಯಮಿತವಾಗಿ ಹೊರಾಂಗಣ ಧೂಮೀಕರಣ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದರು
< previous
1
...
10680
10681
10682
10683
10684
10685
10686
10687
10688
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ