ಡಿಸಿ ನೂತನ ಕಚೇರಿ ಕಾಮಗಾರಿ ಡಿಸೆಂಬರ್ ಅಂತ್ಯಕ್ಕೆ ಪೂರ್ಣ: ಮೀನಾ ನಾಗರಾಜ್ಚಿಕ್ಕಮಗಳೂರು, ಸುಮಾರು 60 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾಧಿಕಾರಿ ಕಚೇರಿ ನೂತನ ಕಟ್ಟಡ ಮೊದಲ ಹಂತದ ಕಾಮಗಾರಿ ಪ್ರಸಕ್ತ ವರ್ಷದ ಡಿಸೆಂಬರ್ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ತಿಳಿಸಿದರು.