• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆಹಾನಿ ಜಂಟಿ ಸಮೀಕ್ಷೆ, ಬಳಿಕ ಪರಿಹಾರ -ಸಿಎಂ
ರಾಜ್ಯದಲ್ಲಿ ಭಾರೀ ಮಳೆಯಿಂದ ಬೆಳೆಹಾನಿ ಸಂಭವಿಸಿರುವ ಕುರಿತು ಜಂಟಿ ಸಮೀಕ್ಷೆ ನಡೆಸಲಾಗುತ್ತಿದ್ದು, ವರದಿ ಬಂದ ನಂತರ ಬೆಳೆ ಪರಿಹಾರ ನೀಡಲಾಗುವುದು. ಹಲವಾರು ಜಿಲ್ಲೆಯಲ್ಲಿ ಸದ್ಯದಲ್ಲಿಯೇ ಜಂಟಿ ಸಮೀಕ್ಷೆ ಪೂರ್ಣಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಪ್ರಭುವಿನೆಡೆಗೆ ಪ್ರಭುತ್ವ ನಿಯಂತ್ರಣ ಕೇಂದ್ರ ಸಿಎಂ ಸಿದ್ದರಾಮಯ್ಯ ಉದ್ಘಾಟನೆ
ನಗರದ ಜವಳಗಲ್ಲಿಯಲ್ಲಿ ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಪ್ರಭುವಿನೆಡೆಗೆ ಪ್ರಭುತ್ವ " ಕಾರ್ಯಕ್ರಮದ ಯಂತ್ರ ಹಾಗೂ ಇಂದಿರಾವನವನ್ನು ವೀಕ್ಷಣೆ ಮಾಡಿ, ನಂತರ ಎಸ್‌ಪಿ ಕಚೇರಿಯಲ್ಲಿ ಪ್ರಭುವಿನೆಡೆಗೆ ಪ್ರಭುತ್ವ ಕಾರ್ಯಕ್ರಮ ನಿಯಂತ್ರಣ ಕೇಂದ್ರವನ್ನು ಉದ್ಘಾಟಿಸಿದರು.
ಗದಗದಲ್ಲಿ ಅದ್ಧೂರಿ ಕುರುಬರ ಸಂಘದ ರಜತ ಮಹೋತ್ಸವ
ಗದಗ ತಾಲೂಕು ಕುರುಬರ ಸಂಘದ ರಜತ ಮಹೋತ್ಸವ, ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಸಂಘ ಜೀವಿ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಸಮರ್ಪಣಾ ಕಾರ್ಯಕ್ರಮ ನಗರದ ಕನಕ ಭವನದಲ್ಲಿ ಶನಿವಾರ ಅದ್ಧೂರಿಯಾಗಿ ಜರುಗಿತು. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಕುರುಬ ಸಮುದಾಯವು ಶೈಕ್ಷಣಿಕ, ಸಾಮಾಜಿಕ ಮತ್ತು ಆರ್ಥಿಕವಾಗಿ ಮತ್ತಷ್ಟು ಸಬಲೀಕರಣಗೊಳ್ಳಬೇಕು ಎಂದರು.
ರೈತರ ಬೆಳೆ ಪರಿಹಾರ ನೀಡುವಂತೆ ಸಿಎಂ ಸಿದ್ದರಾಮಯ್ಯನವರಿಗೆ ಆಗ್ರಹ
ರೈತರ ಬೆಳೆ ವಿಮೆ ಹಣವನ್ನು ಬ್ಯಾಂಕಿನ ಶಾಖೆಗಳು ಬೆಳೆ ಸಾಲಕ್ಕೆ ಜಮಾ ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಬೇಕು. ರೈತರ ಸಾಲ ಮಂಜೂರಾತಿಯನ್ನು ಕಾಗದಪತ್ರಗಳಲ್ಲಿ ಸರಳೀಕರಣ ಮಾಡಬೇಕು. ರೈತರ ಬೆಳೆ ಪರಿಹಾರ ನೀಡುವಂತೆ ಒತ್ತಾಯಿಸಿ ಕಿಸಾನ್ ಜಾಗೃತಿ ವಿಕಾಸ ಸಂಘದ ವತಿಯಿಂದ ಶನಿವಾರ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ಹಿಂದುಳಿದ ಸಮಾಜಗಳು ಅಭಿವೃದ್ಧಿ ಆಗಬೇಕಾದರೆ ಜಾತಿ ಸಂಘಟನೆ ಅವಶ್ಯ-ಸಿಎಂ ಸಿದ್ದರಾಮಯ್ಯ
ಸಮಾಜದಲ್ಲಿ ಅತ್ಯಂತ ಹಿಂದುಳಿದ ಸಮಾಜಗಳು ಸಮಗ್ರವಾಗಿ ಅಭಿವೃದ್ಧಿ ಆಗಬೇಕಾದಲ್ಲಿ ಆಯಾ ಜಾತಿಗಳು ಸಂಘಟಿತರಾಗುವುದು ಅತ್ಯಂತ ಅವಶ್ಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ಕೊಲೆ ಆದವರು, ಜೈಲಿಗೆ ಹೋದವರೆಲ್ಲಾ ಹಿಂದುಳಿದ ವರ್ಗದವರು
ಕರಾವಳಿ ಮತ್ತು ಮಂಗಳೂರಿನಲ್ಲಿ ಧರ್ಮದ ಹೆಸರಲ್ಲಿ ನಡೆದ ಗಲಾಟೆಗಳಲ್ಲಿ ಜೈಲಿಗೆ ಹೋದವರು, ಕೊಲೆ ಆದವರೆಲ್ಲಾ ಹಿಂದುಳಿದ ವರ್ಗದ ಯುವಕರೇ ಆಗಿದ್ದಾರೆ. ಹಿಂದುಳಿದ ಜಾತಿಗಳಿಗೆ ಸೇರಿದ ಮಕ್ಕಳು ಧರ್ಮದ ಹೆಸರಿನಲ್ಲಿ ಇನ್ನೆಷ್ಟು ಬಲಿಯಾಗಬೇಕು? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದರು.
ಎಐ ಬಂದ ಬಳಿಕ ಬದಲಾದ ಬದುಕು: ಸಂಸದ ಬೊಮ್ಮಾಯಿ
ಎಐ ಬಂದ ಮೇಲೆ ನಮ್ಮ ಬದುಕು ಇನ್ನಷ್ಟು ಬದಲಾವಣೆಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಮೌಲ್ಯಗಳು ಬದಲಾವಣೆಯಾಗದಂತೆ ನೋಡಿಕೊಳ್ಳುವುದು ಮುಖ್ಯ.
ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ: ಶಾಸಕ ಪಠಾಣ
ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಇಟ್ಟುಕೊಂಡಾಗ ಮಾತ್ರ ಸಾಂಕ್ರಾಮಿಕ ರೋಗ ತಡೆಯುವುದರೊಂದಿಗೆ ಗಾಂಧೀಜಿ ಅವರ ಗ್ರಾಮ ಸ್ವಚ್ಛತಾ ಕನಸು ನನಸು ಮಾಡಲು ಸಾಧ್ಯವಾಗಲಿದೆ.
ಜಿಲ್ಲಾಸ್ಪತ್ರೆಗೆ ವಾಪಸ್ಸಾದ 13 ವೈದ್ಯರು, ಕನ್ನಡಪ್ರಭ ವರದಿಯಿಂದ ಎಚ್ಚೆತ್ತ ಸರ್ಕಾರ
ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಮೂರು ವರ್ಷಕ್ಕೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸಿದ ವೈದ್ಯರು ಮಾತೃ ಇಲಾಖೆಗೆ ಬಂದು ವರದಿ ಮಾಡಿಕೊಳ್ಳುವಂತೆ ಆದೇಶಿಸಲಾಗಿತ್ತು.
ಇನ್ನರ್ ವೀಲ್‌ ಮಹಿಳೆಯರ ನಿಸ್ವಾರ್ಥ ಸೇವಾ ಸಂಘಟನೆ: ಪ್ರತಿಭಾ ಹಾವನೂರ
ಪ್ರಪಂಚದಾದ್ಯಂತ ಪ್ರತಿಯೊಂದು ಧರ್ಮ, ದೇಶ, ಭಾಷೆ, ಸಂಸ್ಕೃತಿ, ಜನಾಂಗ, ಪಂಥ, ಬಣ್ಣ ಮತ್ತು ನಂಬಿಕೆಗಳನ್ನು ಇನ್ನರ್ ವೀಲ್ ಪ್ರತಿನಿಧಿಸುತ್ತದೆ.
  • < previous
  • 1
  • ...
  • 1065
  • 1066
  • 1067
  • 1068
  • 1069
  • 1070
  • 1071
  • 1072
  • 1073
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved