• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಂದ್ರಶೇಖರನ್‌ ಸಾವಿಗೆ ನ್ಯಾಯ ಸಿಗಲಿದೆ: ಸಚಿವ ಮಧು
ಈ ಘಟನೆಯಿಂದ ಮನಸ್ಸಿಗೆ ನೋವುಂಟಾಗಿದೆ. ಜವಾಬ್ದಾರಿಯುತ ಸ್ಥಾನದಲ್ಲಿರುವವರಿಗೆ ಈ ರೀತಿ ಆಗಕೂಡದು. ಮೃತರ ಕುಟುಂಬಕ್ಕೆ ನ್ಯಾಯ ಒದಗಿಸುವುದು ಜಿಲ್ಲಾ ಉಸ್ತುವಾರಿ ಸಚಿವನಾದ ನನ್ನ ಜವಾಬ್ದಾರಿ. ಮೃತರ ಕುಟುಂಬ ಸದಸ್ಯರ ಮುಖ್ಯಮಂತ್ರಿ ಸಿದ್ದರಾಮಯ್ಯರ ವೈಯಕ್ತಿಕವಾಗಿ ಭೇಟಿ ಮಾಡಿಸುವೆ. ಮೃತರ ಕುಟುಂಬದ ದುಃಖ ಭರಿಸಲು ಖಂಡಿತ ಸಾಧ್ಯವಿಲ್ಲ. ಆದರೆ, ಸರ್ಕಾರದ ಹಂತದಲ್ಲಿ ನ್ಯಾಯ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಈಶಾನ್ಯ ಪದವೀಧರ ಕ್ಷೇತ್ರ ಚುನಾವಣೆ: ಬಿಜೆಪಿ ಪ್ರಚಾರ
ಈಶಾನ್ಯ ಕರ್ನಾಟಕ ಜಿಲ್ಲೆಗಳ ಸಮಗ್ರ ಅಭಿವೃದ್ಧಿಗೆ ಮತ್ತು 371 (ಜೆ) ಕಲಂ ಕುರಿತಾಗಿ ವಿಧಾನಸಭೆಯಲ್ಲಿ ಧ್ವನಿ ಎತ್ತಲು ಬಿಜೆಪಿಯ ಅಭ್ಯರ್ಥಿ ಅಮರನಾಥ ಪಾಟೀಲರ ಗೆಲುವು ಅಗತ್ಯವಾಗಿದೆ ಎಂದು ಮಾಜಿ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು.
ವಾಲ್ಮೀಕಿ ನಿಗಮ: ಬಹುಕೋಟಿ ಹಗರಣದ ಕಿಡಿಯೀಗ ಭುಗಿಲು!

ಸಚಿವರ ಬಗ್ಗೆ ಡೆತ್‌ನೋಟ್‌ ಬರೆದಿದ್ದು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಗಳು ಘಟಿಸಿವೆ. 

ಸರ್ಕಾರಿ ಶಾಲೆಯಲ್ಲಿ ಗುಣಮಟ್ಟ ಶಿಕ್ಷಣ ಸಿಗಲು ಸಾಧ್ಯ
ನಾನು ಕೂಡ ಸರ್ಕಾರಿ ಶಾಲೆಯಲ್ಲಿ ಓದಿಯೇ ಇಂದು ನ್ಯಾಯಾಧೀಶರಾಗಿದ್ದೇನೆ ಎಂಬ ಹೆಮ್ಮೆ ಇದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶೆ ಅನುಪಮಾ ತಿಳಿಸಿದರು.
ಕೃಷಿ ಅನುಷ್ಠಾನದಲ್ಲಿ ಚಿತ್ರದುರ್ಗಕ್ಕೆ ಮೂರು ಪ್ರಶಸ್ತಿ
ಕೃಷಿ ಅನುಷ್ಠಾನದಲ್ಲಿ ಚಿತ್ರದುರ್ಗ ಜಿಲ್ಲೆಗೆ ಮೂರು ಪ್ರಶಸ್ತಿ ಬಂದಿರುವ ಹಿನ್ನಲೆ ಕೃಷಿ ಇಲಾಖೆ ಅಧಿಕಾರಿಗಳು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರನ್ನು ಅಭಿನಂದಿಸಿದರು.
ಮೌಂಟ್‌ ಸಿನೈ ಪದವಿ ಪೂರ್ವ ಕಾಲೇಜು ಆರಂಭ
ಕರ್ನಾಟಕ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಯಿಂದ ಪ್ರಸಕ್ತ 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪದವಿ ಪೂರ್ವ ಕಾಲೇಜು ಆರಂಭಿಸಲಾಗುವುದು ಎಂದು ಸಂಸ್ಥೆಯ ಸಹಸಂಸ್ಥಾಪಕ ಆಸೀಫ್‌ ಸಯ್ಯದ್‌ ಹೇಳಿದರು.
ಹೊರಗುತ್ತಿಗೆಯಲ್ಲಿ ಮೀಸಲಾತಿ, ಎಸ್ಸಿ-ಎಸ್ಟಿಗಳಿಗೆ ಅನ್ಯಾಯ: ಡಿ.ಎಸ್. ಮಾಳಗಿ
ಸರ್ಕಾರಿ, ಅರೆ ಸರ್ಕಾರಿ ಇಲಾಖೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹುದ್ದೆ ಆಯ್ಕೆ ಮಾಡಿಕೊಳ್ಳುವ ವೇಳೆ ಮೀಸಲಾತಿ ಅನುಸರಿಸುವ ಸರ್ಕಾರದ ನಿರ್ಣಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿರೋಧಿಯಾಗಿದೆ ಎಂದು ಲಿಡ್ಕರ್ ನಿಗಮದ ಮಾಜಿ ಉಪಾಧ್ಯಕ್ಷ ಡಿ.ಎಸ್. ಮಾಳಗಿ ಮತ್ತಿತರ ದಲಿತ ಮುಖಂಡರು ಆಕ್ಷೇಪಿಸಿದ್ದಾರೆ.
ಶಾಲಾ ಪ್ರಾರಂಭೋತ್ಸವಕ್ಕೆ ಭರ್ಜರಿ ಸಿದ್ಧತೆ
ಶಾಲೆ ಪ್ರಾರಂಭೋತ್ಸವದ ದಿನವಾದ ಮೇ 31ರಂದೇ ಹೆಚ್ಚು ಮಕ್ಕಳು ತರಗತಿಗೆ ಹಾಜರಾಗುವಂತೆ ಮುಖ್ಯ ಶಿಕ್ಷಕರು ಹಾಗೂ ಸಿಆರ್‌ಪಿ, ಬಿಆರ್‌ಪಿಗಳಿಗೆ ಆಯಾ ಬಿಇಒಗಳು ಸಭೆ ಮೂಲಕ ಮಾರ್ಗದರ್ಶನ ನೀಡಿದ್ದಾರೆ.
ವಿದ್ಯಾರ್ಥಿಗಳ ಸ್ವಾಗತಕ್ಕಾಗಿ ಸಿದ್ದಗೊಂಡ ಶಾಲೆಗಳು
ಪಟ್ಟಣ ಸೇರಿದಂತೆ ತಾಲೂಕಿನ ಗ್ರಾಮೀಣ ಭಾಗದ ಎಲ್ಲೆಡೆ ಸರ್ಕಾರಿ ಶಾಲೆಗಳು ಮೇ 31ರಿಂದ ಪ್ರಾರಂಭವಾಗಲಿದ್ದು, ಅದಕ್ಕೆ ಪೂರಕವಾಗಿ ಶಾಲೆ ಶಿಕ್ಷಕರು ಮತ್ತು ಸಿಬ್ಬಂದಿ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಉಪ್ಪಿನಂಗಡಿ: ಬಳಕೆಗೆ ಸಿಗದ ಶಿಥಿಲ ದೋಣಿಗೆ ನದಿಯಿಂದ ಮೋಕ್ಷ!
ನದಿಯಲ್ಲಿ ಮುಳುಗಿ ಮೃತಪಡುವ ಪ್ರಕರಣಗಳು ನಡೆದ ಬೆನ್ನಿಗೆ ನೆರೆ ಪೀಡಿತ ಪ್ರದೇಶವಾಗಿರುವ ಉಪ್ಪಿನಂಗಡಿಗೆ ೨೦೧೪ರಲ್ಲಿ ಜಿಲ್ಲಾಧಿಕಾರಿ ಕಚೇರಿಯ ಜಿಲ್ಲಾ ಪ್ರಾಕೃತಿಕ ವಿಕೋಪ ನಿರ್ವಹಣಾ ಪ್ರಾಧಿಕಾರವು ಸೀಮೆ ಎಣ್ಣೆ ಚಾಲಿತ ಒಬಿಎಂ ಯಂತ್ರ ಸಹಿತ ಮರ ಹಾಗೂ ಫೈಬರ್‌ನಿಂದ ತಯಾರಿಸಲಾದ ದೋಣಿ ಒದಗಿಸಿತ್ತು
  • < previous
  • 1
  • ...
  • 10686
  • 10687
  • 10688
  • 10689
  • 10690
  • 10691
  • 10692
  • 10693
  • 10694
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved