ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಾಮರಾಜನಗರ : ಜೂ.4ಕ್ಕೆ ಮತ ಎಣಿಕೆ: ಸಹಕಾರಕ್ಕೆ ಎಡಿಸಿ ಮನವಿ
ಲೋಕಸಭಾ ಚುನಾವಣೆಯ ಮತ ಎಣಿಕೆಯು ನಗರದಲ್ಲಿ ಜೂ.4ರಂದು ನಡೆಯಲಿದ್ದು, ಮತ ಎಣಿಕೆ ಕಾರ್ಯವನ್ನು ಯಶಸ್ವಿಯಾಗಿ ನಡೆಸಲು ಅಗತ್ಯ ಸಹಕಾರ ನೀಡುವಂತೆ 22-ಚಾಮರಾಜನಗರ (ಪ.ಜಾ) ಲೋಕಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಹಾಗೂ ಎಡಿಸಿ ಗೀತಾ ಹುಡೇದ ಅವರು ಮನವಿ ಮಾಡಿದರು.
ಶಿಕ್ಷಕರ- ಪದವೀಧರರ ಸಮಸ್ಯೆಗೆ ರಾಜ್ಯ ಸರ್ಕಾರ ಸ್ಪಂದಿಸುತ್ತಿದೆ: ಎಚ್.ಡಿ. ತಮ್ಮಯ್ಯ
ಚಿಕ್ಕಮಗಳೂರು, ಪದವೀಧರರು ಮತ್ತು ಶಿಕ್ಷಕರ ಧ್ವನಿಯಾಗಿ ಕರ್ತವ್ಯ ನಿರ್ವಹಿಸಲು ಆಯನೂರು ಮಂಜುನಾಥ್ ಮತ್ತು ಕೆ.ಕೆ.ಮಂಜುನಾಥ್ ಕುಮಾರ್ ಸನ್ನದ್ಧರಾಗಿರುವ ಹಿನ್ನೆಲೆಯಲ್ಲಿ ಅಭ್ಯರ್ಥಿಗಳ ಪರವಾಗಿ ಮತಯಾಚಿಸಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಮನವಿ ಮಾಡಿದರು.
ಕಾಲುವೆ ಸ್ವಚ್ಛಗೊಳಿಸುವಂತೆ ರೈತರು ಆಗ್ರಹ
ಜಿಲ್ಲೆಯ ಎಲ್ಲ ಕಾಲುವೆ ಸ್ವಚ್ಛಗೊಳಿಸಿ ಕ್ಲೋಜರ್ ಮತ್ತು ಸ್ಪೇಷಲ್ ರಿಪೇರಿ ಯೋಜನೆಯಡಿ ಹೂಳು ತೆಗೆಸಿ, ಜಾಲಿಕಂಠಿ ಕಡೆಸಿ ಕಾಲುವೆಗಳಲ್ಲಿ ಸರಾಗವಾಗಿ ನೀರು ಹರೆಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳ ನಿಯೋಗ ಬೆಂಗಳೂರಿನಲ್ಲಿ ಕೃಷ್ಣಾ ಜಲ ಭಾಗ್ಯ ನಿಗಮ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಪಿ ಮೋಹನರಾಜ ಅವರಿಗೆ ಭೇಟಿ ಮಾಡಿ ಮನವಿ ಸಲ್ಲಿಸಿದರು.
ನಿಲ್ಲದ ಸಾರಿಗೆ ಬಸ್: ಆಟೋ ಏರಿದ ಶಾಲೆ ಮಕ್ಕಳು!
ತಾಲೂಕಿನ ಶಿಂಡನಪುರ ಗೇಟ್ (ಗುಂಡ್ಲುಪೇಟೆ-ಚಾಮರಾಜನಗರ ಜಿಲ್ಲಾ ರಸ್ತೆ) ನಲ್ಲಿ ಸಾರಿಗೆ ಬಸ್‌ಗಳು ನಿಲ್ಲಿಸದೆ ತೆರಳುವ ಕಾರಣ ವಿದ್ಯಾರ್ಥಿಗಳು ಆಟೋದಲ್ಲಿ ಶಾಲಾ, ಕಾಲೇಜಿಗೆ ತೆರುಳುತ್ತಿರುವ ಪ್ರಸಂಗ ಬುಧವಾರ ಬೆಳಗ್ಗೆ ನಡೆದಿದೆ.
ಅಧಿಕಾರಿ ಆತ್ಮಹತ್ಯೆ: ಸಚಿವ ನಾಗೇಂದ್ರ ರಾಜೀನಾಮೆ ನೀಡಲಿ: ಮುರುಗೇಶ ನಿರಾಣಿ
ಆತ್ಮಹತ್ಯೆ ಪ್ರಕರಣ ಹೈಕೋರ್ಟ್ ನ್ಯಾಯಾಧೀಶರು ಅಥವಾ ಉನ್ನತ ಮಟ್ಟದ ಅಧಿಕಾರಿಗಳಿಂದ ತನಿಖೆ ನಡೆಸಬೇಕೆಂದು ನಿರಾಣಿ ಆಗ್ರಹಿಸಿದರು.
ರೈತರ ಕೃಷಿ ಜಮೀನಿನ ಆರ್‌ಟಿಸಿ ಸಮಸ್ಯೆ ಪರಿಹರಿಸಿ
ರೈತರ ಕೃಷಿ ಜಮೀನಿನ ಉತಾರಗಳಲ್ಲಿ (ಆರ್‌ಟಿಸಿ) ಸರ್ಕಾರ ಎಂದು ನಮೂದಿಸಿರುವುದರಿಂದ ರೈತರು ಸಂಕಷ್ಟಕ್ಕೀಡಾಗಿದ್ದು, ಕಂದಾಯ ಇಲಾಖೆ ಕೂಡಲೇ ಅದನ್ನು ಬದಲಾಯಿಸಿ ರೈತರ ಸಮಸ್ಯೆಗೆ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಬಸವರಾಜ ಹಾದಿಮನಿ ಮನವಿ ಮಾಡಿದ್ದಾರೆ.
ಮೂರು ತಿಂಗಳಿಂದ ಕೈ ಸೇರದ ಪಿಂಚಣಿ!
ಬಹುತೇಕ ಫಲಾನುಭವಿಗಳ ಪಿಂಚಣಿ ಜನವರಿ ವರೆಗೆ ಮಾತ್ರ ಜಮೆ ಆಗಿದೆ. ನಂತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿಲ್ಲ. ಚುನಾವಣೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಪಿಂಚಣಿಗಳಿಗೆ ಗ್ರಹಣ ಹಿಡಿದಂತಾಗಿದೆ ಎಂಬ ಸಂಶಯ ಮೂಡಿದೆ.
ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಸನ್ಮಾನ ಕಾರ್ಯಕ್ರಮ
88 ವರ್ಷದ ಹಿರಿಯ ಯಕ್ಷಗಾನ ವಿದ್ವಾಂಸರಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ ಹೀಗೆ ಹಲವು ಯಕ್ಷಗಾನ ಕೃತಿಗಳನ್ನು ರಚಿಸಿದ್ದಾರೆ.
ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿಗೆ ಸನ್ಮಾನ ಕಾರ್ಯಕ್ರಮ
88 ವರ್ಷದ ಹಿರಿಯ ಯಕ್ಷಗಾನ ವಿದ್ವಾಂಸರಾದ ಮೂಡಂಬೈಲು ಗೋಪಾಲಕೃಷ್ಣ ಶಾಸ್ತ್ರಿ ಅವರು ಮಹಾಭಾರತ ಕೋಶ, ರಾಮಾಯಣ ಕೋಶ, ಭಾಗವತ ಕೋಶ, ಪುರಾಣ ಕಥಾ ಚಿಂತಾ ರತ್ನ ಹೀಗೆ ಹಲವು ಯಕ್ಷಗಾನ ಕೃತಿಗಳನ್ನು ರಚಿಸಿದ್ದಾರೆ.
ಸಮಾಜ ಸೇವೆಗೆ ಯುವಶಕ್ತಿ ಸದಾ ಸಿದ್ಧರಾಗಲಿ: ಡಾ. ಚಂದ್ರ ಪೂಜಾರಿ
ಶಿಕ್ಷಣದ ಜತೆ ವಿದ್ಯಾರ್ಥಿಗಳಲ್ಲಿ ಸಮಾಜ, ದೇಶದ ಅಭಿವೃದ್ಧಿಗಾಗಿ ಉತ್ತಮ ನಾಯಕತ್ವದ ಗುಣಗಳ ಅತಿಅವಶ್ಯ.
< previous
1
...
10687
10688
10689
10690
10691
10692
10693
10694
10695
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ