• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಡಾ.ಧನಂಜಯ ಸರ್ಜಿ ‘ಗುಂಡು’ ಪಾರ್ಟಿ ಬಿಜೆಪಿ ಆಶಯಕ್ಕೇ ಧಕ್ಕೆ: ಕೆ.ಎಸ್.ಈಶ್ವರಪ್ಪ
ಡಾ. ಧನಂಜಯ ಸರ್ಜಿ ನೀಡಿದ ಗುಂಡು ಪಾರ್ಟಿಯಲ್ಲಿ ಪಾಲ್ಗೊಂಡವರೇ ಮಾರನೇ ದಿನ ನನಗೆ ಕರೆ ಮಾಡಿ ಈ ವಿಷಯ ತಿಳಿಸಿದ್ದು, ತಾವೆಲ್ಲರೂ ರಘುಪತಿ ಭಟ್ ಗೇ ಮತ ಹಾಕುವುದಾಗಿಯೂ ತಿಳಿಸಿದ್ದಾರೆ. ಒಟ್ಟಾರೆ ಬಿಜೆಪಿಯ ಶೇ. 70-80 ರಷ್ಟು ಮಂದಿ ರಘುಪತಿ ಭಟ್ ಗೆ ಮತ ಹಾಕಲಿದ್ದು, ಭಟ್ಟರು ಭಾರೀ ಬಹುಮತದಿಂದ ಗೆಲ್ಲಲಿದ್ದಾರೆ. ಯಾರು ಕೆಜೆಪಿಯಲ್ಲಿದ್ದರೋ ಅವರು ಮಾತ್ರ ಡಾ.ಧನಂಜಯ ಸರ್ಜಿಯವರಿಗೆ ಮತ ಹಾಕಲಿದ್ದಾರೆ.
ಮಲೆನಾಡಿಗರ ಪ್ರೀತಿಯಿಂದ ಹೃದಯ ತುಂಬಿದೆ: ರಘುಪತಿ ಭಟ್
ನಾನು ಮಂಗಳೂರು, ಉಡುಪಿ ಮತದಾರರು ನನ್ನ ಬೆಂಬಲಕ್ಕೆ ನಿಲ್ಲುತ್ತಾರೆ ಎಂಬ ಧೈರ್ಯದಿಂದ ಸ್ಪರ್ಧಿಸಿದೆ. ಆದರೆ ಆ ಬಳಿಕ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಮೂರು ತಾಲೂಕುಗಳಲ್ಲಿ ಪ್ರವಾಸ ಮಾಡಿದಾಗ ಅಲ್ಲಿನ ಮತದಾರರು ನೀಡಿದ ಅದ್ಭುತ ಬೆಂಬಲ, ತೋರಿಸಿದ ಪ್ರೀತಿ, ಈಶ್ವರಪ್ಪ ನೇತೃತ್ವದ ರಾಷ್ಟ್ರಭಕ್ತರ ಬಳಗದ ಬೆಂಬಲ ಕಂಡು ಮೂಕ ವಿಸ್ಮಿತನಾಗಿದ್ದೇನೆ. ಜಾತಿ, ಜನಾಂಗ ಎಂಬ ಬೇಧವಿಲ್ಲದೆ, ಬಿಜೆಪಿ ಬಹುತೇಕ ಕಾರ್ಯಕರ್ತರು, ಸಂಘ ಪರಿವಾರದ ಬೆಂಬಲ ನನಗೆ ಸಿಕ್ಕಿದೆ.
ಇಂದಿರಾ ಕ್ಯಾಂಟಿನ್ ನಿರ್ಮಾಣಕ್ಕಾಗಿ ಬೃಹತ್ ಹುಣಸೆ ಮರಗಳ ತೆರವು, ಆಕ್ರೋಶ
ಕೆಲ ದಿನಗಳ ಹಿಂದೆ ಬೇಸಿಗೆಯಲ್ಲಿ ಬಿಸಿಲ ತಾಪಕ್ಕೆ ಜನತೆ ತತ್ತರಿಸಿದ ಅನುಭವ ಇನ್ನೂ ಜೀವಂತವಾಗಿದೆ
ಕುಸಿತದ ಹಂತದಲ್ಲಿದ್ದ ಮನೆಗೆ ಸದೃಢ ಛಾವಣಿ ನಿರ್ಮಿಸಿಕೊಟ್ಟ ಉದ್ಯಮಿ
ನಟೇಶ್ ಪೂಜಾರಿ ತಮ್ಮ ಸಂಪಾದನೆಯ 1 ಲಕ್ಷ ರು. ಹಣವನ್ನು ಮೀಸಲಿರಿಸಿ ಮನೆಯ ಛಾವಣಿಗೆ ಕಬ್ಬಿಣದ ಪಕ್ಕಾಸು – ರೀಪುಗಳನ್ನು ಅಳವಡಿಸಿಕೊಟ್ಟಿದ್ದಾರೆ. ಮಾತ್ರವಲ್ಲದೆ ಕಡಿತಕ್ಕೊಳಗಾಗಿದ್ದ ಮನೆಯ ವಿದ್ಯುತ್ ಸಂಪರ್ಕವನ್ನು ಪುನರ್ ಜೋಡಿಸಿ ಕೊಟ್ಟಿದ್ದಾರೆ.
ಕಲಿತ ವಿದ್ಯಾಸಂಸ್ಥೆಗೆ ಸಮರ್ಪಾಣಾ ಭಾವನೆ ತೋರಿಸುವುದಿ ಕರ್ತವ್ಯ
ಮೈಸೂರಿನ ಮಹಿಳಾ ಶಿಕ್ಷಣಕ್ಕೆ ಎಸ್.ಡಿಎಂ ಮಹಿಳಾ ಕಾಲೇಜು ಮಹಿಳಾ ಸಬಲೀಕರಣದ ಆಶೋತ್ತರವನ್ನು ಈಡೇರಿಸುತ್ತಾ ವಿದ್ಯಾರ್ಥಿನಿಯರ ಸರ್ವತೋಮುಖ ಶಿಕ್ಷಣದ ಕನಸಿಗೆ ಸಾಕಾರವಾಗಿದೆ
ಮಕ್ಕಳನ್ನು ಸ್ವಾಗತಿಸಲು ಶಾಲೆಗಳಲ್ಲಿ ಸಕಲ ಸಿದ್ಧತೆ
ಬೇಸಿಗೆ ರಜೆ ಮುಗಿದಿದ್ದು ವಿದ್ಯಾರ್ಥಿಗಳನ್ನು ಸ್ವಾಗತಿಸಲು ಶಾಲೆಗಳಲ್ಲಿ ಸಕಲ ಸಿದ್ಧತೆ ನಡೆಸಿದೆ.
ಬರಗಾಲದಲ್ಲಿ ನೆರವಿಗೆ ಬಂದ ನರೇಗಾ ಕಾಮಗಾರಿ
ಹಾನಗಲ್ಲ ತಾಲೂಕಿನಲ್ಲಿ ಪ್ರತಿ ನಿತ್ಯ 7ರಿಂದ 8 ಸಾವಿರ ಜನ ನರೇಗಾ ಯೋಜನೆಯಡಿ ದುಡಿಯುತ್ತಿದ್ದು, ಬರಗಾಲದ ಸಮಯದಲ್ಲಿ ಈ ಯೋಜನೆ ಕೂಲಿ ಕಾರ್ಮಿಕರ ನೆರವಿಗೆ ಬಂದಿದೆ.
ವಿದ್ಯಾರ್ಥಿಗಳು ಸುಸಂಸ್ಕೃತ ಜೀವನವನ್ನು ರೂಪಿಸಿಕೊಳ್ಳಿ: ಶಾಂತ ಮಲ್ಲಿಕಾರ್ಜುನ ಶ್ರೀ
ವಿದ್ಯಾರ್ಥಿಗಳು ಸಾಧನೆ ಮಾಡಬೇಕಾದರೆ ಕಠಿಣ ಪರಿಶ್ರಮದೊಂದಿಗೆ ಸುಸಂಸ್ಕೃತರಾಗಿ ತಮ್ಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದು ಸಾಲೂರು ಬೃಹನ್ ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಆಶೀರ್ವಚನ ನೀಡಿದರು.
ಕಠಿಣ ಪರಿಶ್ರಮದಿಂದ ಗ್ರಾಹಕರ ಸಂತೃಪ್ತಿ: ಗುರುಸಿದ್ದೇಶ್ವರಶ್ರೀ
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ: ಸಹನೆ, ಸನ್ನಡತೆ, ಸೇವಾ ಬದ್ದತೆ ಮತ್ತು ಗ್ರಾಹಕ ಸ್ನೇಹಿ ಗುಣಗಳಿಂದ ಯಾವುದೇ ಉದ್ಯಮ ಯಶಸ್ಸು ಕಾಣುವುದು ಶತಃಸಿದ್ದ. ಪ್ರಾಮಾಣಿಕತೆ, ದಣಿವರಿಯದ ಕೆಲಸ, ಗ್ರಾಹಕರ ಮುಖದಲ್ಲಿನ ದಣಿವು ಕಾಣದ ಪ್ರಸನ್ನವದನ ಮತ್ತು ಸೇವಾ ಕಿಂಕರತೆ ಗುಣಗಳನ್ನು ಅಳವಡಿಸಿಕೊಂಡಲ್ಲಿ ಯಶಸ್ಸಿಗೇರಲು ಸಾಧ್ಯ ಎಂಬುದನ್ನು ಅಭಿಯಂತರ ಗುರುರಾಜ ಹೊರಟ್ಟಿ ನಿದರ್ಶನರಾಗಿದ್ದಾರೆಂದು ರಬಕವಿಯ ಗುರುದೇವ ಬ್ರಹ್ಮಾನಂದ ಆಶ್ರಮದ ಗುರುಸಿದ್ದೇಶ್ವರಶ್ರೀ ನುಡಿದರು
ವಾಲ್ಮೀಕಿ ಕೇಸ್‌: ಬ್ಯಾಂಕಲ್ಲಿ ಹಣ ವರ್ಗ ಆಗಿದ್ದು ಹೇಗೆ?
ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಖಾತೆಯಿಂದ ಬೇರೆ ಬ್ಯಾಂಕ್‌ ಖಾತೆಗಳಿಗೆ ಅಕ್ರಮವಾಗಿ 94.73 ಕೋಟಿ ರು. ಹಣ ವರ್ಗಾವಣೆ ಮಾಡಲಾಗಿದೆ ಎಂದು ದೂರು ದಾಖಲಾಗಿತ್ತು.
  • < previous
  • 1
  • ...
  • 10688
  • 10689
  • 10690
  • 10691
  • 10692
  • 10693
  • 10694
  • 10695
  • 10696
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved