ಸಂಭ್ರಮಿಸಿದ ಸ್ನೇಹ ಬಳಗತಿಕೋಟಾ ಪಟ್ಟಣದ ಮಲ್ಲಿಕಾರ್ಜುನ ಮಂಗಲ ಕಾರ್ಯಾಲಯದಲ್ಲಿ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆ, ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಪ್ರಾಥಮಿಕ ಶಾಲೆ ಹಾಗೂ ಎ.ಬಿ. ಜತ್ತಿ ಪದವಿಪೂರ್ವ ಮಹಾವಿದ್ಯಾಲಯ ಹಳೆಯ ವಿದ್ಯಾರ್ಥಿಗಳಿಂದ ಸ್ನೇಹ ಸಮ್ಮೇಳನ ಹಾಗೂ ಗುರುವಂದನಾ ಕಾರ್ಯಕ್ರಮ ನಡೆಯಿತು.