• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿರುಪಯುಕ್ತ ವಸ್ತುಗಳಲ್ಲಿ ನೀರು ಇರದಂತೆ ಎಚ್ಚರ ವಹಿಸಿ: ಹಿರಿಯ ಆರೋಗ್ಯ ಅಧಿಕಾರಿ ರಾಮ ಪ್ರಸಾದ್
ನಿರುಪಯುಕ್ತ ವಸ್ತುಗಳಲ್ಲಿ ನೀರು ಸಂಗ್ರಹವಾಗದಂತೆ ಗ್ರಾಮದ ಪ್ರತಿಯೊಬ್ಬ ವ್ಯಕ್ತಿಯೂ ಎಚ್ಚರ ವಹಿಸುವ ಜತೆಗೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಂಡಲ್ಲಿ ಡೆಂಘೀ ಸೇರಿದಂತೆ ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳಿಂದ ರಕ್ಷಣೆ ಪಡೆಯಬಹುದು ಎಂದು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ರಾಮ ಪ್ರಸಾದ್ ಸಲಹೆ ನೀಡಿದರು. ಹೊಳೆನರಸೀಪುರದಲ್ಲಿ ನೈರ್ಮಲ್ಯ ಸಭೆ ಹಾಗೂ ಅರಿವಿನ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರು ಡಿಕ್ಕಿಯಾಗಿ ಎರಡು ಎಮ್ಮೆಗಳ ಸಾವು
ಹೆದ್ದಾರಿಯಲ್ಲಿ ಎಲ್ಲೆಂದರಲ್ಲಿ ಜಾನುವಾರುಗಳು ಮಲಗುತ್ತವೆ. ಹೆದ್ದಾರಿಯ ಬಹುತೇಕ ಕಡೆ ಬೀದಿದೀಪ ಇಲ್ಲದ ಕಾರಣ ಕತ್ತಲಲ್ಲಿ ಜಾನುವಾರುಗಳು ಕಾಣದೇ ಹಲವು ಅಪಘಾತ ನಡೆದಿದೆ.
ಕಲ್ಯಾಣಪುರ ಶ್ರೀ ರಾಮಾಂಜನೇಯ ದೇವಸ್ಥಾನದ ವರ್ಧಂತಿ ಸಂಪನ್ನ
ವೇದಮೂರ್ತಿ ಕಾಶಿನಾಥ್ ಭಟ್ ಮಾರ್ಗದರ್ಶನದಲ್ಲಿ ದೇವರಿಗೆ ಪಂಚಾಮೃತಾ ಅಭಿಷೇಕ, ಶತ ಕಲಶಾಭಿಷೇಕ, ಸಾನ್ನಿಧ್ಯ ಹವನ, ವಿಶೇಷ ಹೂವಿನ ಅಲಂಕಾರ ಪೂಜೆ, ಮಹಾಪೂಜೆ ಬಳಿಕ ಸಾರ್ವಜನಿಕ ಸಮಾರಾಧನೆ, ಪ್ರಸಾದ ವಿತರಣೆ ನಡೆಯಿತು.
ಚಿತ್ರನಟ ಡಾ.ಅಂಬರೀಶ್ ಹುಟ್ಟುಹಬ್ಬ: ರೋಗಿಗಳಿಗೆ ಹಣ್ಣು ವಿತರಣೆ
ಅಂಬರೀಶ್ ಅಣ್ಣನ ಮಾತು ಕಠಿಣವಾಗಿದ್ದರೂ ಅವರ ಹೃದಯ ಮೃದು ಸ್ವಭಾವದ್ದಾಗಿತ್ತು. ಪ್ರತಿಯೊಬ್ಬರನ್ನು ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ಒಬ್ಬ ನಟನಾಗಿ, ಸಂಸದ, ಸಚಿವರಾಗಿ ಗಮನ ಸೆಳೆದಿದ್ದರು. ಅವರ ಸೇವೆಗಳು ಅಪಾರವಾಗಿದೆ.
ಬಿತ್ತನೆ ಬೀಜ, ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಸುರೇಶ
ಸಹಾಯಕ ಕೃಷಿ ನಿರ್ದೇಶಕ ಸುರೇಶ ಬಿ ಮತ್ತು ಕೃಷಿ ತಾಂತ್ರಿಕ ವ್ಯವಸ್ಥಾಪಕ ರವೀಂದ್ರ ತಂಡ ಭೇಟಿ ನೀಡಿ, ರಸಗೊಬ್ಬರ ದಾಸ್ತಾನು, ಮಾರಾಟ ಪರವಾನಿಗೆ, ಮಾರಾಟದ ರಸೀದಿ ಸೇರಿದಂತೆ ವಿವಿಧ ವಿವರಗಳ ಕುರಿತು ಪರಿಶೀಲಿಸಿದರು.
ಕೌಶಲ್ಯಾಭಿವೃದ್ಧಿ, ಪ್ರಾಯೋಗಿಕ ತರಬೇತಿಗಳು ಇಂದಿನ ಶಿಕ್ಷಣದಲ್ಲಿ ಅಗತ್ಯ:ಪ್ರೊ.ಬಿ.ವಿ. ಸಾಂಬಶಿವಯ್ಯ
ಆಹಾರ ಉತ್ಪಾದನಾ ಉದ್ಯಮದಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳಲಾಗುತ್ತಿದೆ. ಅದರಲ್ಲಿ ಹಜರ್ಡ್ ಅನಾಲಿಸಿಸ್ ಕ್ರಿಟಿಕಲ್ ಕಂಟ್ರೋಲ್ ಪಾಯಿಂಟ್ ಕೂಡ ಮಹತ್ವದ್ದು. ಇದರ ಬಗ್ಗೆ ವಿದ್ಯಾರ್ಥಿಗಳಿಗೆ ತರಬೇತಿ ಅಗತ್ಯವಾಗಿದೆ.
ಮಹಾಲಕ್ಷ್ಮೀ’ ಖಾತೆಗಾಗಿ ಮುಗಿಬಿದ್ದ ಮಹಿಳೆಯರು
ಮಹಾಲಕ್ಷ್ಮಿ ಖಾತೆ ತೆರೆಯಲು ಮಹಿಳೆಯರು ಬೆಂಗಳೂರಿನ ಪ್ರಧಾನ ಅಂಚೆ ಕಚೇರಿಯಲ್ಲಿ ಮುಗಿಬಿದ್ದಿರುವುದು.
ಕಾವೇರಿ ನದಿಗೆ ಕೊಳಚೆ ನೀರು: ತನಿಖೆಗೆ ಗೂಳಿಗೌಡ ಒತ್ತಾಯ
ಕೈಗಾರಿಕೆ ಮತ್ತು ಘನ ತ್ಯಾಜ್ಯ ಮಿಶ್ರಿತ ನೀರು ಸೇರ್ಪಡೆಯಿಂದ ‍ಕಾವೇರಿ ನದಿ ನೀರು ಕಲುಷಿತಗೊಳ್ಳುತ್ತಿರುವ ಕುರಿತು ಅಧ್ಯಯನ ನಡೆಸಲು ವಿಧಾನ ಪರಿಷತ್ತು ಸದಸ್ಯ ದಿನೇಶ್‌ ಗೂಳಿಗೌಡ ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಜ್ವಲ್‌ ಅರೆಸ್ಟ್ ಆಗುತ್ತಿದ್ದಂತೆ ಧ್ವನಿ ಟೆಸ್ಟ್‌ಗೆ ಎಸ್‌ಐಟಿ ಸಿದ್ಧತೆ?
ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಪೆನ್‌ಡ್ರೈವ್‌ನಲ್ಲಿ ತುಂಬಿದ್ದ ಅಶ್ಲೀಲ ವಿಡಿಯೋಗಳಲ್ಲಿದೆ ಎನ್ನಲಾದ ‘ಪುರುಷ ದನಿ’ಯೊಂದು ತೀವ್ರ ಸಂಕಷ್ಟ ತಂದೊಡ್ಡುವ ಸಾಧ್ಯತೆಗಳಿವೆ.
ಬಿತ್ತನೆ ಬೀಜ ದರ ಭಾರಿ ಏರಿಕೆ: ರೈತರಿಗೆ ಶಾಕ್‌!
ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿರುವುದರಿಂದ ಈ ಬಾರಿಯ ಮುಂಗಾರು ಹಂಗಾಮಿನ ಬಿತ್ತನೆಗೆ ರಾಜ್ಯಾದ್ಯಂತ ರೈತರು ಸಜ್ಜಾಗಿದ್ದಾರೆ. ಆದರೆ, ಬಿತ್ತನೆ ಬೀಜಕ್ಕಾಗಿ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸಿದವರಿಗೆ ದೊಡ್ಡ ಆಘಾತ ಕಾದಿದೆ. ಬಿತ್ತನೆ ಬೀಜದ ದರ ಗಗನಕ್ಕೇರಿದ್ದು, ಬರದಿಂದ ಕಂಗೆಟ್ಟ ರೈತರಿಗೆ ಬೆಲೆ ಏರಿಕೆಯ ಬರೆ ಬಿದ್ದಿದೆ!
  • < previous
  • 1
  • ...
  • 10697
  • 10698
  • 10699
  • 10700
  • 10701
  • 10702
  • 10703
  • 10704
  • 10705
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved