• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
794 ಕೊಠಡಿಗಳು ಶಿಥಿಲ, 300 ಶಿಕ್ಷಕರ ಕೊರತೆ
ತಾಲೂಕಿನಲ್ಲಿ ಪ್ರಾಥಮಿಕ ಹಾಗೂ ಪ್ರೌಢ ಹಾಗೂ ಮೊರಾರ್ಜಿ ಶಾಲೆಗಳು ಸೇರಿ ಒಟ್ಟು 290 ಸರ್ಕಾರಿ ಶಾಲೆಗಳಿವೆ. 34568 ಮಕ್ಕಳು ವಿದ್ಯಾಬ್ಯಾಸ ಮಾಡುತ್ತಿದ್ದಾರೆ. ಈ ಶಾಲೆಗಳಲ್ಲಿ 1815 ಕೊಠಡಿಗಳಿವೆ. ಅದರಲ್ಲಿ 373 ಕೊಠಡಿಗಳನ್ನು ನೆಲಸಮ ಮಾಡಬೇಕಿದೆ. 421 ಕೊಠಡಿಗಳು ದುರಸ್ತಿಗೊಳ್ಳಬೇಕಾಗಿದೆ.
ಮೇವು ಅರಸಿ ತೋಟದ ಬಾವಿಗೆ ಬಿದ್ದ ಜಿಂಕೆ ಮರಿ
ತಾಲೂಕಿನ ಬೆಣಚಿಗೆರೆ ಗ್ರಾಮದಲ್ಲಿ ಮೇವು ಅರಸಿ ಬಂದ ಜಿಂಕೆ ಮರಿ ತೋಟದ ಬಾವಿಯಲ್ಲಿ ಬಿದ್ದಿದೆ. ಬಾವಿಯಲ್ಲಿ ನೀರು ಇಲ್ಲದಿರುವುದರಿಂದ ಜಿಂಕೆ ಜೀವಂತವಾಗಿ. ಮಂಗಳವಾರ ಬೆಳಿಗ್ಗೆ ತೋಟದ ಮಾಲೀಕ ರೇಣುಕಯ್ಯ ತೋಟಕ್ಕೆ ಹೋದ ಸಂದರ್ಭದಲ್ಲಿ ಜಿಂಕೆಯನ್ನು ಕಂಡು ಅರಣ್ಯ ಇಲಾಖೆಗೆ ತಿಳಿಸಿದ್ದಾರೆ.
ಹಾಸ್ಟೆಲ್ ಸಿಬ್ಬಂದಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು
ವಸತಿ ನಿಲಯಗಳ ಸರ್ಮಪಕ ನಿರ್ವಹಣೆ ಕುರಿತ ಕಾರ್ಯಾಗಾರ ಇದಾಗಿದ್ದು, ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ಇಂತಹ ಪುನಃಶ್ಚೇತನ ಕಾರ್ಯಾಗಾರ ಆಯೋಜಿಸಲಾಗಿಲ್ಲ, ಕೇವಲ ಕೋಲಾರ ಜಿಲ್ಲೆಯ ಅಧಿಕಾರಿ ಸಿಬ್ಬಂದಿಗಳಿಗೆ ಮಾತ್ರ ಇದು ಸೀಮಿತ
ಟಿಎಸ್‌ಎಸ್ ಆಡಳಿತಾಧಿಕಾರಿ ನೇಮಕಕ್ಕೆ ತಡೆ
ಸೋಮವಾರ ಸಂಜೆ ತೀರ್ಪು ನೀಡಿದ ಸಹಾಯಕ ಜಂಟಿ ನಿಬಂಧಕರು ಆಡಳಿತಾಧಿಕಾರಿ ನೇಮಕಕ್ಕೆ ತಡೆಯಾಜ್ಞೆ ನೀಡಿದ್ದಲ್ಲದೇ, ಹಾಲಿ ಆಡಳಿತ ಮಂಡಳಿ ಅಧಿಕಾರ ನಡೆಸುವಂತೆ ತೀರ್ಪು ನೀಡಿದ್ದರು.
ವಿದೇಶಿ ಉದ್ಯೋಗ: ಜನಮನ ಸೆಳೆದ ಬೀದಿನಾಟಕ
"ನೋಡಿದ್ದು ಸುಳ್ಳಾಗಬಹುದು, ಕೇಳಿದ್ದು ಸುಳ್ಳಾಗಬಹುದು, ವಿಚಾರಿಸಿ ಯೋಚಿಸಿದಾಗ ವಿಷಯ ತಿಳಿವುದು. " - ಹೀಗೆ ಬೋರ್ಗರೆದ ದನಿ ಮಂಗಳವಾರ ನಗರದ ರಾಮ್ ಅಂಡ್ ಕೋ ಸರ್ಕಲ್‌ನಲ್ಲಿ ನೆರೆದಿದ್ದವರ ಮನಮುಟ್ಟಿತು. ನಗರದ ದವನ್ ಕಾಲೇಜು ವಿದ್ಯಾರ್ಥಿಗಳು ಮಂಗಳವಾರ ಹರಳೆಣ್ಣೆ ಕೊಟ್ರ ಬಸಪ್ಪ ಸರ್ಕಲ್ (ರಾಮ್ ಅಂಡ್ ಕೋ ಸರ್ಕಲ್)ನಲ್ಲಿ ಬೀದಿನಾಟಕ ಮಾಡುವ ಮೂಲಕ ಇಂದಿನ ಯುವಪೀಳಿಗೆಯಲ್ಲಿ, ಅದರಲ್ಲೂ ವಿದೇಶ ವ್ಯಾಮೋಹದಿಂದ ದೇಶ ತೊರೆಯಲು ಹಾತೊರೆಯುವವರನ್ನು ಬೀದಿನಾಟಕ ಚಿಂತನೆಗೆ ಹಚ್ಚುವಲ್ಲಿ ಯಶಸ್ವಿಯಾಯಿತು.
ಲೋಕಸಭಾ ಮತ ಎಣಿಕೆಗೆ ಅಗತ್ಯ ಪೂರ್ವ ಸಿದ್ಧತೆಗೆ ಡಿಸಿ ಡಾ. ವಿದ್ಯಾಕುಮಾರಿ ಸೂಚನೆ
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ - 2024ಕ್ಕೆ ಸಂಬಂಧಿಸಿದಂತೆ ಮತ ಎಣಿಕೆ ಕಾರ್ಯದ ಪೂರ್ವ ತಯಾರಿಯ ಕುರಿತ ಸಭೆ ನಡೆಯಿತು. ಜಿಲ್ಲಾಧಿಕಾರಿ ಡಾ. ಕೆ.ವಿದ್ಯಾ ಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾಮುಕ ಶಿಕ್ಷಕಗೆ ಕಾನೂನು ರೀತಿ ಶಿಕ್ಷೆ: ಮಧು ಬಂಗಾರಪ್ಪ ಭರವಸೆ
ರಾಜ್ಯದ ಚಿಕ್ಕಬಳ್ಳಾಪುರ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಶಿಕ್ಷಕನನ್ನು ಕಾನೂನು ರೀತಿಯ ಶಿಕ್ಷೆಗೆ ಒಳಪಡಿಸಲಾಗುತ್ತೆ ಎಂದು ಶಿಕ್ಷಣ ಸಚಿವ ಮಧುಬಂಗಾರಪ್ಪ ಮಡಿಕೇರಿಯಲ್ಲಿ ಮಂಗಳವಾರ ಭರವಸೆ ನೀಡಿದ್ದಾರೆ. ಇಂತಹ ಪ್ರಕರಣ ಕುರಿತಂತೆ ಎಸ್.ಡಿ.ಎಂ.ಸಿ‌ ಹಾಗೂ ಸರ್ಕಾರ ಹೊಂದಾಣಿಕೆ ಮಾಡಿಕೊಂಡು ಎಚ್ಚರ ವಹಿಸುತ್ತೇವೆ. ಇಂತ ಘಟನೆಯನ್ನ ನಾನು ಖಂಡಿಸುವ ಕೆಲಸ ಮಾಡುತ್ತೇನೆ ಎಂದರು.
ಶಾಲಾ ಆರಂಭಕ್ಕೆ ದುರಸ್ತಿ ಕಾಣದ ಕೊಠಡಿಗಳ ಸ್ವಾಗತ
ಶಿಥಿಲಗೊಂಡಿರುವ ಶಾಲೆ ಕೊಠಡಿಗಳತ ದುರಸ್ತಿ ಕಾರ್ಯಕ್ಕೆ ಸಂಬಂಧ ಪಟ್ಟವರು ಇನ್ನೂ ಮುಂದಾಗದೆ ಇರುವುದು ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಕಲಿಕೆಗೆ ಅಡ್ಡಿಯಾಗುತ್ತಿದೆ.
ಮತ ಎಣಿಕೆ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸಿ: ಜಾನಕಿ ಕೆ.ಎಂ.
ಲೋಕಸಭೆ ಚುನಾವಣೆ ಮತ ಏಣಿಕೆ ಕಾರ್ಯಕ್ಕೆ ನೇಮಕಗೊಂಡ ಅಧಿಕಾರಿ ಹಾಗೂ ಸಿಬ್ಬಂದಿ ತಮ್ಮ ಕಾರ್ಯ ಜವಾಬ್ದಾರಿಯಿಂದ ನಿರ್ವಹಿಸುವಂತೆ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ. ಹೇಳಿದರು.
ಒಂದೇ ಕುಟುಂಬದ ಮೂವರು ನಿಗೂಢ ರೀತಿಯಲ್ಲಿ ಸಾವು
ಇಲ್ಲಿಗೆ ಸಮೀಪದ ಹೊಸಲಿಂಗಾಪುರ ಗ್ರಾಮದ ಚರ್ಚ್‌ ಏರಿಯಾ ಹಿಂಭಾಗದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ನಿಗೂಢ ರೀತಿಯಲ್ಲಿ ಮೃತಪಟ್ಟ ಘಟನೆ ನಡೆದಿದೆ.
  • < previous
  • 1
  • ...
  • 10701
  • 10702
  • 10703
  • 10704
  • 10705
  • 10706
  • 10707
  • 10708
  • 10709
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved