• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಜಲಿ ಹತ್ಯೆ ಹಿಂದೆ ಕಾಣದ ಕೈಗಳು, ಸಮಗ್ರ ತನಿಖೆ ನಡೆಸಿ
ಅಂಜಲಿ ಹತ್ಯೆ ಪ್ರಕರಣದಲ್ಲಿ ಕಾಣದ ಕೈಗಳು ಕೂಡಿಕೊಂಡು ಯಾರನ್ನೋ ಉಳಿಸುವ ಪ್ರಯತ್ನ ಮಾಡುತ್ತಿವೆ. ದಿನಕ್ಕೊಂದು ಹೇಳಿಕೆ ನೀಡಿ ತನಿಖೆ ದಾರಿ ತಪ್ಪಿಸುವ ಕೆಲಸ ನಡೆಯುತ್ತಿದೆ.
ಮತ ಎಣಿಕೆ ಕಾರ್ಯ ಎಚ್ಚರಿಕೆಯಿಂದ ನಿರ್ವಹಿಸಿ: ಡಿಸಿ
ಹಿಂದೆ ಎಷ್ಟೇ ಬಾರಿ ಮತ ಎಣಿಕೆಯ ಕರ್ತವ್ಯ ನಿರ್ವಹಿಸಿದ್ದರೂ ಪ್ರತಿಯೊಂದು ಚುನಾವಣೆ ಮತ್ತು ಮತ ಎಣಿಕೆ ಕಾರ್ಯವು ಒಂದಕ್ಕಿಂತ ವಿಭಿನ್ನವಾಗಿದ್ದು, ಸಿಬ್ಬಂದಿ ಮತ ಎಣಿಕೆ ಕಾರ್ಯವನ್ನು ಅತ್ಯಂತ ಎಚ್ಚರಿಕೆಯಿಂದ ನಿರ್ವಹಿಸಬೇಕು ಎಂದು ಡಿಸಿ ಗಂಗೂಬಾಯಿ ಮಾನಕರ ತಿಳಿಸಿದರು.
ಗಗನಕ್ಕೇರಿದ ವೀಳ್ಯದೆಲೆಯ ಬೆಲೆ, ಗ್ರಾಹಕರು ಕಂಗಾಲು
ಕೊಳ್ಳುವ ಗ್ರಾಹಕರು ಜೇಬು ಮುಟ್ಟಿ ನೋಡಿಕೊಳ್ಳುವಂತಾಗಿದೆ
ಶರಣರ ಜಯಂತಿ ಬದುಕು ಸಾಗಿಸುವ ಸಂದೇಶ ಸಾರಲಿ: ಪ್ರೊ.ಆರ್.ಕೆ ಹುಡುಗಿ
ಶರಣರ ಜಯಂತಿ ಆಚರಣೆಯಲ್ಲಿ ಧ್ವನಿವರ್ಧಕ ಬಳಸಿ ಬೀದಿಗಳಲ್ಲಿ ಕುಣಿದು ಕುಪ್ಪಳಿಸುವುದು, ವೇದಿಕೆ ಮೇಲೆ ಶಾಲು ಹೊದಿಸಿ ಸನ್ಮಾನಿಸುವ ಸಂಪ್ರದಾಯ ಬಸವಣ್ಣರ ಸಂಸ್ಕೃತಿ ಅಲ್ಲ.
ಮಂಗಳೂರು ರಸ್ತೆಯಲ್ಲಿ ನಮಾಜ್: ಎಸ್‌ಡಿಪಿಐ ಸಮರ್ಥನೆ
ಮಸೀದಿಯಲ್ಲಿ ನಮಾಜ್ ಮಾಡುವುದಕ್ಕೆ ನಾಲ್ಕೈದು ಮಂದಿಗೆ ಸ್ಥಳ ಇರಲಿಲ್ಲ, ಅದಕ್ಕೆ ರಸ್ತೆಯಲ್ಲಿ ಎರಡು ನಿಮಿಷ ನಮಾಜ್ ಮಾಡಿ ಎದ್ದು ಹೋಗಿದ್ದಾರೆ. ಕಾನೂನು ವಿರುದ್ಧವಾಗಿ ನಮಾಜ್ ನಡೆದಿದ್ದರೆ ಅದನ್ನು ನೋಡಿಕೊಳ್ಳಲು ಪೊಲೀಸ್ ಇಲಾಖೆ ಇದೆ ಎಂದು ಎಸ್‌ಡಿಪಿಐ ವಕ್ತಾರ ರಿಯಾಜ್ ಕಡಂಬು ಸಮರ್ಥಿಸಿಕೊಂಡಿದ್ದಾರೆ.
ಯಥೇಚ್ಛ ಕ್ರಿಮಿನಾಶಕಗಳ ಬಳಕೆಯಿಂದ ಮಣ್ಣಿನ ಫಲವತ್ತತೆ ನಾಶ: ಸಂತೋಷ್ ಪಟ್ಟದಕಲ್ಲು
ತುಂಗಭದ್ರಾ ಅಚ್ಚುಕಟ್ಟು ಪ್ರದೇಶದಲ್ಲಿ ಯಥೇಚ್ಛ ಕ್ರಿಮಿನಾಶಕಗಳ ಬಳಕೆಯಿಂದ ಸುಮಾರು ೧೦ ಸಾವಿರ ಎಕರೆ ಪ್ರದೇಶದ ಮಣ್ಣಿನ ಫಲವತ್ತತೆ ನಾಶವಾಗಿದೆ.
ಸರ್ಕಾರದ ಹಸ್ತಕ್ಷೇಪ ಖಂಡಿಸಿ ಬೃಹತ್ ಮೆರವಣಿಗೆ
ಟಿಎಸ್‌ಎಸ್‌ನಿಂದ ಹೊರಟ ಮೆರವಣಿಗೆಯು ಎಪಿಎಂಸಿ ಕ್ರಾಸ್, ಅಶ್ವಿನಿ ವೃತ್ತ, ರಾಘವೇಂದ್ರ ಸರ್ಕಲ್ ಮೂಲಕ ಸಹಾಯ ಆಯುಕ್ತರ ಕಚೇರಿಗೆ ತೆರಳಿದ ಸುಮಾರು ೨ ಸಾವಿರ ಪ್ರತಿಭಟನಾಕಾರರು ರೈತರ ಸಹಕಾರಿ ಸಂಘಗಳಲ್ಲಿ ಸರ್ಕಾರದ ಹಸ್ತಕ್ಷೇಪವನ್ನು ಖಂಡಿಸಿದರು.
.ಮಳೆ ಎಫೆಕ್ಟ್, ತರಕಾರಿ ಗಗನಕ್ಕೆ
ಇತ್ತೀಚೆಗೆ ಬಿದ್ದ ಬಿರುಗಾಳಿ ಸಮೇತ ಮಳೆ ಗಾಳಿಗೆ ಕೆಲವು ತರಕಾರಿಗಳು ತೋಟಗಳಿಲ್ಲೆ ನಷ್ಟವಾಗುತ್ತಿರುವ ಕಾರಣ, ಕೆಲವು ಹಣ್ಣು ತರಕಾರಿಗಳು ಮಾರುಕಟ್ಟೆಗೆ ಬರುತ್ತಿಲ್ಲ.
ಮಾನವನ ಸರ್ವ ರೋಗಗಳಿಗೂ ಯೋಗವೇ ಮದ್ದು: ಚೋಕನಹಳ್ಳಿ ಪ್ರಕಾಶ್
ದೇಹ ಮತ್ತು ಮನಸ್ಸುಗಳೆರೆಡೂ ಸದಾ ಉಲ್ಲಾಸದಾಯಕವಾಗಿಲು ಯೋಗ ಅಗತ್ಯ. ದೀರ್ಘ ಆಯಸ್ಸು ಹೊಂದಿದ್ದ ಪ್ರಾಚೀನರ ಆರೋಗ್ಯದ ಗುಟ್ಟು ಅವರು ಅಳವಡಿಸಿಕೊಂಡಿದ್ದ ಯೋಗಾಭ್ಯಾಸದಲ್ಲಿಯೇ ಅಡಗಿತ್ತು. ಯೋಗ ಭಾರತೀಯರು ಜಗತ್ತಿಗೆ ಕೊಟ್ಟಿರುವ ಮಹತ್ವದ ಕೊಡುಗೆ. ಇಂದು ಯೋಗ ಜಗತ್ತಿನ ಎಲ್ಲಾ ದೇಶಗಳ ಗಮನ ಸೆಳೆದಿದೆ. ಸಾಂಪ್ರದಾಯಿಕವಾಗಿದ್ದ ಇಸ್ಲಾಂ ರಾಷ್ಟ್ರಗಳೂ ಕೂಡ ಇಂದು ಯೋಗದತ್ತ ತೆರೆದುಕೊಳ್ಳುತ್ತಿವೆ.
ಪತ್ನಿ ಕತ್ತು ಕತ್ತರಿಸಿ ಮಾಂಸದ ಮುದ್ದೆಯನ್ನಾಗಿಸಿದ ಪತಿ
ತನ್ನ ಪತ್ನಿ ಕತ್ತು ಕತ್ತರಿಸಿ ದೇಹದ ಅಂಗಾಂಗಗಳನ್ನು ಚಾಕುವಿನಿಂದ ಮಾಂಸದ ಮುದ್ದೆಯನ್ನಾಗಿ ಮಾಡಿದ ಘಟನೆ ತಾಲೂಕಿನ ಹುಲಿಯೂರು ದುರ್ಗದ ಹೊಸಪೇಟೆಯಲ್ಲಿ ಮಂಗಳವಾರ ನಡೆದಿದೆ.
  • < previous
  • 1
  • ...
  • 10706
  • 10707
  • 10708
  • 10709
  • 10710
  • 10711
  • 10712
  • 10713
  • 10714
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved