• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಹೆಚ್ಚಳ ಶ್ಲಾಘನೀಯ: ಗೀತಾ
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವಂತಹ ಕಾಲಘಟ್ಟವಿದು. ಹೀಗಿದ್ದರೂ ಸರ್ಕಾರಿ ಶಾಲೆಯಲ್ಲಿಯೇ ಮಕ್ಕಳನ್ನು ಓದಿಸಬೇಕು ಎಂಬ ದೃಢ ಇಚ್ಛಾಶಕ್ತಿಯಿಂದ ಹಳೇಯ ವಿದ್ಯಾರ್ಥಿಗಳು ಶ್ರಮವಹಿಸಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ಹೆಚ್ಚಿಸಿದ್ದಾರೆ. ಅವರ ಕಾಳಜಿ ಶ್ಲಾಘನೀಯ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕಿ ಗೀತಾ ಹೇಳಿದ್ದಾರೆ.
ವಿಪ ಸ್ಥಾನಗಳಿಗೆ ಜನಪರ ಕಾಳಜಿ ವ್ಯಕ್ತಿಗಳ ಆಯ್ಕೆಗೊಳಿಸಿ: ರೇಣುಕಾಚಾರ್ಯ
ವಿಧಾನ ಪರಿಷತ್ತು ಬುದ್ಧಿವಂತರು, ಚಿಂತಕರ ಪರಿಷತ್ತಾಗಿದೆ. ಇಂತಹ ಸ್ಥಾನಗಳಿಗೆ ಹೆಚ್ಚಿನ ಜವಾಬ್ದಾರಿ ಮತ್ತು ಜನಪರ ಕಾಳಜಿವುಳ್ಳ ವ್ಯಕ್ತಿಗಳನ್ನು ಆರಿಸಿ ಕಳಿಸಬೇಕಿದೆ. ಈ ಹಿನ್ನೆಲೆ ಬಿಜೆಪಿ ಈ ಬಾರಿಯ ಪದವೀಧರರ ಕ್ಷೇತ್ರಕ್ಕೆ ಡಾ.ಧನಂಜಯ ಸರ್ಜಿ ಹಾಗೂ ಶಿಕ್ಷಕರ ಕ್ಷೇತ್ರಕ್ಕೆ ಅನುಭವಿ ನಾಯಕ ಭೋಜೇಗೌಡ ಅವರನ್ನು ಕಣಕ್ಕಿಳಿಸಿದೆ. ಮತದಾರರು ಇಬ್ಬರಿಗೂ ಆಶೀರ್ವದಿಸಬೇಕು ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮನವಿ ಹೊನ್ನಾಳಿಯಲ್ಲಿ ಮಾಡಿದ್ದಾರೆ.
ದೈವರಾಧನೆಯಿಂದ ಮಾನಸಿಕ ನೆಮ್ಮದಿ ಲಭ್ಯ
ಸೂಲಿಬೆಲೆ: ಇಂದಿನ ಒತ್ತಡದ ಬುದುಕಿನಲ್ಲಿ ನೆಮ್ಮದಿ ಕಾಣಲು ದೈವರಾಧನೆಯಿಂದ ಮಾತ್ರ ಸಾಧ್ಯ ಎಂದು ಸೊಣ್ಣಹಳ್ಳಿಪುರ ಬಸವೇಶ್ವರ ದೇಗುಲದ ಮುಖ್ಯಸ್ಥ ಪಟೇಲ್ ನಾರಾಯಣಗೌಡ ಹೇಳಿದರು.
ಕ್ಷುಲ್ಲಕ ಕಾರಣಕ್ಕೆ ಕೋಮು ಸಂಘರ್ಷ: ದೂರು ದಾಖಲು
ಹಿಂದೂ ಯುವಕನ ಮೇಲೆ ಅನ್ಯಕೋಮಿನ ಯುವಕರ ಗುಂಪು ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಅಭಿಲಾಷ್ ಪೋಷಕರ ಜೊತೆಗೂಡಿ ಹಿಂದೂ ಸಂಘಟನೆ ನೂರಾರು ಮಂದಿ ಕಾರ್ಯಕರ್ತರು ಮಂಗಳವಾರ ಬೆಳಗ್ಗೆ ಬೆಳ್ಳೂರು ಪೊಲೀಸ್ ಠಾಣೆ ಮುಂಭಾಗದಲ್ಲಿ ಸೇರಿ ಪ್ರತಿಭಟಿಸಿದರು. ಹಿಂದೂ ಯುವಕನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಾಯಾಳು ಅಭಿಲಾಷ್ ತಂದೆ ರಾಮು ಮತ್ತು ಅತ್ತೆ ರಶ್ಮಿ ದೂರು ದಾಖಲಿಸಿದರು. ಶುಕ್ರವಾರ ರಾತ್ರಿ ದೂರು ಸ್ವೀಕರಿಸದ ಪೊಲೀಸರ ವಿರುದ್ಧವೂ ದೂರು ದಾಖಲಾಗಿದೆ.
ಉತ್ತಮ ಶಿಕ್ಷಣಕ್ಕಾಗಿ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ
ಅಳಿವಿನ ಅಂಚಿನಲ್ಲಿರುವ ಸರ್ಕಾರಿ ಶಾಲೆಗಳನ್ನು ಉಳಿಸಬೇಕಾದರೆ ನಾವೆಲ್ಲರೂ ಮಕ್ಕಳನ್ನ ಸರ್ಕಾರಿ ಶಾಲೆಗೆ ಸೇರಿಸಬೇಕು ಎಂದು ಮುಖ್ಯ ಶಿಕ್ಷಕ ಮಹೇಶ್ ತಿಳಿಸಿದರು.
ಶ್ರೀಚೆಲುವನಾರಾಯಣಸ್ವಾಮಿಗೆ ಅಭಿಷೇಕ, ಮಂಟಪ ವಾಹನೋತ್ಸವ
ಶ್ರೀಚೆಲುವನಾರಾಯಣಸ್ವಾಮಿಗೆ ಅಭಿಷೇಕ ಹಾಗೂ ಮಂಟಪ ವಾಹನೋತ್ಸವ ನೆರವೇರುವ ಮೂಲಕ ವಿದ್ವಾನ್ ರಘುಸಿಂಹ ಕೊಳಲು ವಾದನದ ಜೊತೆಗೆ ಸಂಗೀತ-ನೃತ್ಯಸಪ್ತಾಹ ಮಂಗಳವಾರ ಆರಂಭವಾಯಿತು. 7 ದಿನಗಳ ಕಾಲ ನಡೆಯುವ ಪಲ್ಲವೋತ್ಸವ- ಸಂಗೀತ ಸಾಪ್ತಾಹದಲ್ಲಿ ಪ್ರತಿ ದಿನ ಚೆಲುವನಾರಾಯಣಸ್ವಾಮಿಗೆ ಅಭಿಷೇಕ. ಮಧ್ಯಾಹ್ನ ಸಂಗೀತ ಸೇವೆ ಹಾಗೂ ಸಂಜೆ ವಾಹನೋತ್ಸವಗಳು ನಡೆಯಲಿದೆ.
ಮತ ಎಣಿಕೆಗೆ ವಿಜ್ಞಾನ ಕಾಲೇಜು ಬಳಕೆಗೆ ವಿದ್ಯಾರ್ಥಿಗಳ ಆಕ್ಷೇಪ
ಪ್ರತಿ ಬಾರಿ ಚುನಾವಣೆ ಮತಗಳ ಎಣಿಕೆಗೆ ಬಳಕೆ ಮಾಡುತ್ತಿರುವುದರಿಂದ ವಿದ್ಯಾರ್ಥಿಗಳ ಕಲಿಕೆಯ ಮೇಲೆ ಅಡ್ಡ ಪರಿಣಾಮ ಬೀರುವುದರ ಜೊತೆಗೆ ತಿಂಗಳಾನುಗಟ್ಟಲೆ ಪಾಠ ಪ್ರವಚನೆಗಳಿಗೆ ಧಕ್ಕೆತಾಗುತ್ತದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.
ಮತ ಎಣಿಕೆಯಲ್ಲಿ ನಿಯಮ ಪಾಲಿಸಿ: ನಲಿನ್ ಅತುಲ್
ಮತ ಎಣಿಕೆಗಾಗಿ ನಿಯೋಜಿಸಲಾದ ಅಧಿಕಾರಿಗಳು, ಯಾವುದೇ ಗೊಂದಲಕ್ಕೆ ಅವಕಾಶ ಕೊಡದಂತೆ ಎಚ್ಚರಿಕೆ ವಹಿಸಿ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ನು ಪಾಲಿಸಿ ಮತಎಣಿಕೆ ಮಾಡಬೇಕು.
ದಕ್ಷಿಣ ಶಿಕ್ಷಕರ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಕೆ.ವಿವೇಕಾನಂದರಿಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ
ಮೈತ್ರಿ ಪಕ್ಷದ ಅಭ್ಯರ್ಥಿ ಕೆ.ವಿವೇಕಾನಂದರು ಯುವಕರಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಪ್ರತಿನಿಧಿಸಿ ತಮ್ಮ ಅಕ್ಷರ ಕಲಿಸಿದ ಗುರುಗಳ ಸೇವೆ ಮಾಡಲು ಆಸಕ್ತಿ ಹೊಂದಿದ್ದಾರೆ. ಅಕ್ಷರ ಕಲಿಸಿದ ಶಿಕ್ಷಕರ ಋಣ ತೀರಿಸುವ ಸಲುವಾಗಿಯೇ ಅವರು ಇಂದು ಶಿಕ್ಷಕರ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿದ್ದಾರೆ. ಮೈಸೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ವಿವೇಕಾನಂದ ಎಲ್ಲಾ ಜಾತಿ, ಧರ್ಮ ಮತ್ತು ಸಮುದಾಯಗಳ ಗಮನ ಸೆಳೆದಿದ್ದಾರೆ.
ಶಾಸಕರೆದುರೇ ಪತ್ರಕರ್ತರಿಗೆ ಕೈಕಾಲು ಮುರಿಯುವ ಧಮಕಿ!
ಮನೆಗೆ ಹೊಕ್ಕು ಕೈ ಕಾಲು ಮುರಿಯುವುದಾಗಿ ಕಾಗವಾಡ ಕ್ಷೇತ್ರದ ಶಾಸಕ ರಾಜು ಕಾಗೆ ಸಮ್ಮುಖದಲ್ಲಿ ಸೆಲ್ಫಿ ವಿಡಿಯೋ ಮಾಡಿ ಪತ್ರಕರ್ತರಿಗೆ ಬಹಿರಂಗವಾಗಿಯೇ ಧಮಕಿ ಹಾಕಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೆವನೂರಲ್ಲಿ ನಡೆದಿದ್ದು, ಭಾರಿ ಆಕ್ರೋಶಕ್ಕೆ ಕಾರಣವಾಗಿದೆ.
  • < previous
  • 1
  • ...
  • 10709
  • 10710
  • 10711
  • 10712
  • 10713
  • 10714
  • 10715
  • 10716
  • 10717
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved