• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಟ್ಟದ ಬೈರವೇಶ್ವರ ಸ್ವಾಮಿಗೆ ವಿಶೇಷ ಪೂಜೆ
ದಾಬಸ್‌ಪೇಟೆ: ನೆಲಮಂಗಲ ವಿಧಾನಸಭಾ ಕ್ಷೇತ್ರದ ಬಿಟ್ಟಸಂದ್ರದ ಪುರಾಣ ಪ್ರಸಿದ್ಧ ಬೆಟ್ಟದ ಭೈರವ ಸ್ವಾಮಿ, ಸೋಮನಾಥೇಶ್ವರ, ಗಣೇಶನಿಗೆ ಪಂಚಾಮೃತಾಭಿಷೇಕ, ಹೂವಿನ ಅಲಂಕಾರ ಮಾಡಿ ತಾಯಿ, ಪತ್ನಿ, ಮಗನೊಂದಿಗೆ ಬಂದು ಶಾಸಕ ಎನ್.ಶ್ರೀನಿವಾಸ್ ವಿಶೇಷ ಪೂಜೆ ಸಲ್ಲಿಸಿದರು.
ಕಾರ್ಮಿಕರ ಬೆವರಿನ ಸಂಸ್ಕೃತಿಗೆ ಬೆಲೆ ಕಟ್ಟಲಾಗದು: ನಿವೃತ್ತ ಪ್ರಾಂಶುಪಾಲ ಯಾದವರೆಡ್ಡಿ
ಚಿತ್ರದುರ್ಗದ ಪತ್ರಕರ್ತರ ಭವನದಲ್ಲಿ ನಡೆದ 139 ನೇ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲ ಜೆ.ಯಾದವರೆಡ್ಡಿ ಉದ್ಘಾಟಿಸಿ ಮಾತನಾಡಿ, ದೇಶ ನಿರ್ಮಾಣದ ಪ್ರತಿ ಹಂತದಲ್ಲಿಯೂ ಕಾರ್ಮಿಕರ ಬೆವರಿನ ಪಾಲು ಇದೆ ಎಂದು ಪ್ರತಿಪಾದಿಸಿದರು.
ಪ್ರಜಾಪ್ರಭುತ್ವದಲ್ಲಿ ಪಾಳೆಗಾರಿಕೆ ವ್ಯವಸ್ಥೆ ನಡೆಯುವುದಿಲ್ಲ-ಸಾಹಿತಿ ದೇವರಾಜ
ಪ್ರಜಾಪ್ರಭುತ್ವದಲ್ಲಿ ಪಾಳೆಗಾರಿಕೆ ವ್ಯವಸ್ಥೆ ನಡೆಯುವುದಿಲ್ಲ. ಹಲವು ಲೈಂಗಿಕವಾಗಿ ಅತ್ಯಂತ ದುರ್ಬಲ ಮಹಿಳೆಯರನ್ನು ಬಳಸಿಕೊಂಡಿದ್ದು ಘನಘೋರ ಅಪರಾಧವಾಗಿದ್ದು, ಕೂಡಲೇ ಆರೋಪಿ ಸಂಸದ ಪ್ರಜ್ವಲ ರೇವಣ್ಣ ಬಂಧಿಸಿ ಶಿಕ್ಷೆಗೆ ಒಳಪಡಿಸಬೇಕು ಎಂದು ಸಾಹಿತಿ ದೇವರಾಜ ಹುಣಸಿಕಟ್ಟಿ ಹೇಳಿದರು.
ನಿರುದ್ಯೋಗಿ ಪದವೀಧರರಿಗೂ ಭತ್ಯೆ ವಿಸ್ತರಿಸಲು ಹೋರಾಟ
ರಾಮನಗರ: ಬೆಂಗಳೂರು ಪದವೀಧರ ಕ್ಷೇತ್ರ ಚುನಾವಣೆಯಲ್ಲಿ ತಾವು ಆಯ್ಕೆಯಾದಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಹಾಗೂ ನಿರುದ್ಯೋಗ ಭತ್ಯೆಯನ್ನು ಎಲ್ಲ ನಿರುದ್ಯೋಗಿ ಪದವೀಧರರಿಗೆ ವಿಸ್ತರಿಸಲು ಹೋರಾಟ ನಡೆಸುವುದಾಗಿ ಪಕ್ಷೇತರ ಅಭ್ಯರ್ಥಿ ಎಂ.ಪಿ.ಕರಬಸಪ್ಪ ತಿಳಿಸಿದರು.
ವರ್ಗೀಸ್ ಕ್ಲೀಟಸ್ ದಂಪತಿಗೆ ಸೆಲ್ಕೊ ಸ್ಟಾರ್ 2024 ಪ್ರಶಸ್ತಿ
ಬೆಂಗಳೂರು ಸೆಲ್ಕೋ ಸೇವಾ ಸಂಸ್ಥೆಯು 30ನೇಯ ವಾರ್ಷಿಕೋತ್ಸವ ಅಂಗವಾಗಿ ತರೀಕೆರೆ ವಿಕಸನ ಸಾಮಾಜಿಕ ಹಾಗೂ ಶೈಕ್ಷಣಿಕ ಅಭಿವೃದ್ದಿ ಸಂಸ್ಥೆಯ ಸಂಸ್ಥಾಪಕರಾದ ಎ.ಎಂ ವರ್ಗೀಸ್ ಕ್ಲೀಟಸ್ ಮತ್ತು ಲಿಲ್ಲಿ ವರ್ಗೀಸ್ ಅವರಿಗೆ ಸೆಲ್ಕೋ ಸ್ಟಾರ್ 2024 ಪ್ರಶಸ್ತಿ ನೀಡಿ ಗೌರವಿಸಿದೆ.
ರೇವಣ್ಣ ನಿವಾಸ, ತೋಟದ ಮನೆಗಳಲ್ಲಿ ಎಸ್‌ಐಟಿ ಮತ್ತೆ ತಪಾಸಣೆ
ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ರಾಸಲೀಲೆ ವೀಡಿಯೋಗಳನ್ನು ಒಳಗೊಂಡ ಪೆನ್‌ಡ್ರೈವ್‌ ಪ್ರಚಾರ ಮಾಡಿದ ಆರೋಪದಲ್ಲಿ ಇದೀಗ ಎಸ್ ಐಟಿ ಪೊಲೀಸರ ತಂಡ ಮತ್ತಿಬ್ಬರನ್ನು ಬಂಧಿಸಿದೆ.
ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ ಸರ್ಕಾರಗಳ ಕರ್ತವ್ಯ: ಬಿ.ಕೆ.ರಹಮತ್‌ ಉಲ್ಲಾ
ಮಹಿಳಾ ಸೇವಾ ಸಮಾಜದಲ್ಲಿ ಅಸಂಘಟಿತ ಕಾರ್ಮಿಕರ ಸಂಘಟನೆಯಿಂದ ಕಾರ್ಮಿಕರ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‌ ಉಲ್ಲಾ ಭಾಗವಹಿಸಿ ಮಾತನಾಡಿದರು.
ಬೋರ್‌ವೆಲ್ ಶುದ್ಧೀಕರಣದ ವೇಳೆ ಕಲ್ಲುತೂರಾಟ: ದೂರು ದಾಖಲು
ಸಂಸ್ಥೆ ಮುಂಭಾಗದಲ್ಲಿ ಕೆಲ ಮಂದಿ ಕಲ್ಲೆಸೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯುವಕರು ಬೈಯುತ್ತಾ ಕಲ್ಲೆಸೆಯುತ್ತಿರುವುದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಡಲಾಗಿದೆ.
ಆದಿಲ್ ಸಾವಿಗೆ ಸೂಕ್ತ ನ್ಯಾಯ ಸಿಗಲಿ: ವಿನಯಕುಮಾರ
ಚನ್ನಗಿರಿಯಲ್ಲಿ ಪೊಲೀಸ್ ಠಾಣೆ, ಸಿಬ್ಬಂದಿ, ವಾಹನಗಳ ಮೇಲೆ ಕಲ್ಲು ತೂರಾಟ ದುರಾದೃಷ್ಟಕರ ಬೆಳವಣಿಗೆ. ಈ ಪ್ರಕರಣದಲ್ಲಿ ಆದಿಲ್ ಸಾವಿಗೆ ನ್ಯಾಯ ಸಿಗಬೇಕು ಎಂದು ದಾವಣಗೆರೆ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ, ಬೆಂಗಳೂರಿನ ಇನ್‌ಸೈಟ್ಸ್‌ ಐಎಎಸ್ ಸಂಸ್ಥೆ ಸಂಸ್ಥಾಪಕ ಜಿ.ಬಿ.ವಿನಯಕುಮಾರ ಆಗ್ರಹಿಸಿದ್ದಾರೆ.
1278 ಮುರುಕಲು ಕೊಠಡಿಗಳಲ್ಲಿ ಮಕ್ಕಳ ಕಲಿಕೆ
ಬಹುತೇಕ ಸರ್ಕಾರಿ ಶಾಲಾ ಕಟ್ಟಡಗಳು ದುಸ್ಥಿತಿಯಲ್ಲಿದ್ದು ರಿಪೇರಿ, ನಿರ್ವಹಣೆ ಇಲ್ಲದೇ ಮಳೆಗಾಲದಲ್ಲಿ ಬೀಳುವ ಸಂಭವ ಜಾಸ್ತಿ. ಪ್ರಸ್ತುತ ವರ್ಷದಲ್ಲಿ 469 ಶಾಲೆಗಳ 1278 ಕೊಠಡಿಗಳು ಶಿಥಿಲಗೊಂಡಿದ್ದು, ಈ ಕುರಿತು ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದ್ದು ಅನುದಾನ ಬಿಡುಗಡೆ ಬಳಿಕ ರಿಪೇರಿ ಕಾರ್ಯ ನಡೆಯಲಿದೆ.
  • < previous
  • 1
  • ...
  • 10712
  • 10713
  • 10714
  • 10715
  • 10716
  • 10717
  • 10718
  • 10719
  • 10720
  • ...
  • 14739
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved