ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಚಿವ ನಾಗೇಂದ್ರ ರಾಜಿನಾಮೆ ನೀಡದಿದ್ರೆ ರಾಜ್ಯಾದ್ಯಂತ ಹೋರಾಟ: ಕೋಟ
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎತ್ತ ಸಾಗುತ್ತಿದೆ ಎನ್ನುವುದಕ್ಕೆ ಈ ಪ್ರಕರಣ ನಿದರ್ಶನ. ಬಡವರ ಮಕ್ಕಳಿಗೆ ಮೀಸಲಿಟ್ಟ ನಿಗಮದಲ್ಲಿ 80 ಕೋಟಿ ರು.ಗಳನ್ನು ಸಚಿವರ ಸೂಚನೆ ಮೇರೆಗೆ ದುರುಪಯೋಗ ಮಾಡಲಾಗಿದೆ ಎಂದು ಸಿಬ್ಬಂದಿ ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೋಟ ಆರೋಪಿಸಿದರು.
ಕಬ್ಬೂರ ಮಾರುತಿ ದೇವರ ಓಕುಳಿ ಸಂಪನ್ನ
ಕಬ್ಬೂರ ಪಟ್ಟಣದ ಶ್ರೀ ಹನುಮಾನ (ಮಾರುತಿ) ದೇವರ ಓಕುಳಿ ಸಂಪನ್ನಗೊಂಡಿತು. ಮಾರುತಿ ದೇವರಿಗೆ ಮಹಾರುದ್ರಾಭಿಷೇಕ, ಮಹಾಪೂಜೆ, ಪೂಜೆ-ಪುನಸ್ಕಾರ, ನೈವೇದ್ಯ ಸಮರ್ಪಣೆ ಕಾರ್ಯಕ್ರಮ ಜರುಗಿತು.
ಶಾಲೆಗಳಲ್ಲೀಗ ಮಕ್ಕಳ ಕಲರವ
ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷಕ್ಕೆ ದಿನಗಣನೆ ಶುರುವಾಗಿದ್ದು, ಮೇ.29 ರಿಂದ ಸರ್ಕಾರಿ ಶಾಲೆಗಳಲ್ಲಿ ಚಿಣ್ಣರ ಕಲರವ ಕೇಳಿ ಬರಲಿದೆ. ಬೇಸಿಗೆ ರಜೆಯ ಮೂಡ್‌ನಲ್ಲಿದ್ದ ಮಕ್ಕಳು ಶಾಲೆಯ ಅಂಗಳದತ್ತ ಹೆಜ್ಜೆ ಹಾಕಲು ಕಾತರರಾಗಿದ್ದಾರೆ. ಮಕ್ಕಳನ್ನು ಸಂಭ್ರಮದಿಂದ ಸ್ವಾಗತಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.
ಮುಂಗಾರು ಮಳೆ; ರೈತರಲ್ಲಿ ಮೂಡಿದ ಆಶಾಕಿರಣ
ಕೃಷಿ ಚಟುವಟಿಕೆ ಗರಿಗೆದರುತ್ತಿದ್ದು, ಇದಕ್ಕೆ ಪೂರಕವಾಗಿ ಕೃಷಿ ಇಲಾಖೆ ಕೂಡ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ, ಗೊಬ್ಬರ, ಕೃಷಿ ಪರಿಕರ ಪೂರೈಸಲು ಎಲ್ಲಾ ರೀತಿಯಲ್ಲೂ ಸಜ್ಜಾಗಿದೆ.
ಆಲಮಟ್ಟಿ ನೀರಿನಿಂದ ಜಲಮೂಲಗಳಿಗೆ ಜೀವಕಳೆ
ಇಂಡಿ ತಾಲೂಕಿನ ಹಳ್ಳ, ಕಾಲುವೆಗಳನ್ನ ತಲುಪಿದ ಆಲಮಟ್ಟಿ ಡ್ಯಾಂ ನೀರು. ಅಂತರ್ಜಲ ಮಟ್ಟ ವೃದ್ಧಿಯಿಂದ ಜನರು ಹರ್ಷ
ಚಿತ್ರದುರ್ಗದ 41117 ಮನೆಗಳಲ್ಲಿ ಲಾರ್ವಾ ಸಮೀಕ್ಷೆ
ಮಂಗಳವಾರದಿಂದ ಆರಂಭವಾದ ಮೂರು ದಿನಗಳ ಡೆಂಗ್ಯೂ ನಿಯಂತ್ರಣಕ್ಕಾಗಿ ವಿಶೇಷ ಲಾರ್ವಾ ಸಮೀಕ್ಷೆ ಕಾರ್ಯಕ್ರಮದಲ್ಲಿ ನಂದಿನಿ ಕಡಿ ಮಾತನಾಡಿದರು.
ರಸ್ತೆಯಲ್ಲಿ ನಮಾಜ್ ನಿಲ್ಲಿಸದಿದ್ದರೆ ಹನುಮಾನ್ ಚಾಲೀಸ ಪಠಣ: ವಿಹಿಂಪ
ವಿಹಿಂಪ, ಬಜರಂಗದಳ ಮುಖಂಡರು ಹೆಚ್ಚುವರಿ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿ ಪ್ರತ್ಯೇಕ ಮನವಿ ಸಲ್ಲಿಸಿದ್ದಾರೆ
ಸೌಲಭ್ಯ ಕೊರತೆ ನಡುವೆ ಶಾಲಾ ಆರಂಭಕ್ಕೆ ಸಿದ್ಧತೆ
ಕೆಲವು ಶಾಲೆಗಳಿಗೆ ಸರ್ವಋತು ರಸ್ತೆ ಇಲ್ಲ. ಮಳೆಗಾಲದಲ್ಲಿ ಕಟ್ಟಿಗೆ ಸಂಕದ ಮೇಲೆ ದಾಟಿ ಮಕ್ಕಳು ಶಾಲೆಗೆ ಹೋಗಬೇಕಿದೆ.
ಧರ್ಮಸ್ಥಳದಲ್ಲಿ ಭಜನಾ ಕಮ್ಮಟ: ಉಡುಪಿಯಲ್ಲಿ ಸಮಾಲೋಚನಾ ಸಭೆ
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ಇದರ ಜಿಲ್ಲಾ ಕಚೇರಿಯಲ್ಲಿ ಉಡುಪಿ ತಾಲೂಕು ಭಜನಾ ಪರಿಷತ್ ಸಮಾಲೋಚನಾ ಸಭೆ ನಡೆಯಿತು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಉದ್ಘಾಟಿಸಿದರು.
ಬಿರುಗಾಳಿ ಸಹಿತ ಮಳೆ: 104 ಮನೆಗಳ ಶೆಡ್, ಗುಡಿಸಲು ಹಾನಿ
ಹುಣಸಗಿ ತಾಲೂಕಿನ ಭಾಗ್ಯ ನಗರದಲ್ಲಿ ಮನೆಯ ಮೇಲ್ಛಾವಣೆ ಕುಸಿತ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
< previous
1
...
10713
10714
10715
10716
10717
10718
10719
10720
10721
...
14739
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ